ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ KSOU ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಯುವ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ವಾರ್ಷಿಕ ಹಾಗೂ ಸೆಮಿಸ್ಟರ್ ಪರೀಕ್ಷೆಗಳಿಗೆ ಪರೀಕ್ಷಾ ಶುಲ್ಕವನ್ನು ಪಾವತಿಸಲು ಅವಧಿ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ವೆಬ್‍ಸೈಟ್ www.ksoumysuru.ac.in ಮೂಲಕ ದಂಡ ಶುಲ್ಕವಿಲ್ಲದೆ ಆಗಸ್ಟ್ 25 ರೊಳಗಾಗಿ ಹಾಗೂ ರೂ.200 ದಂಡ ಶುಲ್ಕದೊಂದಿಗೆ ಸೆಪ್ಟೆಂಬರ್ 9 ರೊಳಗಾಗಿ ಪರೀಕ್ಷಾ ಶುಲ್ಕವನ್ನು ಪಾವತಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 8800335638 ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
Also read: ಕೃಷ್ಣಾ ಭಾಗ್ಯ ಜಲ ನಿಗಮದ ಕಚೇರಿ ಆಲಮಟ್ಟಿಗೆ ಸ್ಥಳಾಂತರಿಸಿದ್ದರೆ ಮತ್ತೊಂದು ಸುತ್ತಿನ ಹೋರಾಟ – ಯಾಸೀನ್ ಜವಳಿ ಎಚ್ಚರಿಕೆ…










Discussion about this post