ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಪೋಕ್ಸೋ ಪ್ರಕರಣಕ್ಕೆ #POCSO Case ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ #B S Yadiyurappa ಅವರಿಗೆ ಧಾರವಾಡ ಹೈಕೋರ್ಟ್ #High Court ಪೀಠ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ ನಾಗಪ್ರಸನ್ನ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಆದರೆ, ಈ ಪ್ರಕರಣ ರದ್ದು ಮಾಡಲು ನಿರಾಕರಿಸಲಾಗಿದೆ.
Also read: ಸಿಎಂ ಸಿದ್ಧರಾಮಯ್ಯಗೆ ಬಿಗ್ ರಿಲೀಫ್ | ಮುಡಾ ಪ್ರಕರಣ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ನಿರಾಕರಣೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post