No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

“ಉತ್ತರದ ಸಿಂಹ” ಪೋಸ್ಟರ್ ಬಿಡುಗಡೆ

kalpa News by kalpa News
May 18, 2022
in ಹುಬ್ಬಳ್ಳಿ-ಧಾರವಾಡ
0
“ಉತ್ತರದ ಸಿಂಹ” ಪೋಸ್ಟರ್ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

“ಉತ್ತರದ ಸಿಂಹ” Uttarada Simha ಕನ್ನಡ ಚಲನಚಿತ್ರ ಸೆಟ್ಟೇರಲು ತಯಾರಿ ನಡೆಯುತ್ತಿದ್ದು ಮೊದಲ ಹೆಜ್ಜೆಯಾಗಿ ಚಿತ್ರ ತಂಡ ಪೋಸ್ಟರ್ ಮತ್ತು ಶೀರ್ಷಿಕೆಯನ್ನು ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಛೇರಿಯಲ್ಲಿ ಸರಳ ಸಮಾರಂಭದ ಮೂಲಕ ಬಿಡುಗಡೆಗೊಳಿಸಲಾಯಿತು.

ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಶಂಕರ್ ಸುಗತೆ, ಕಾರ್ಯದರ್ಶಿ ಮಂಜುನಾಥ ಹಗೆದಾರ, ಕಲಾಸಂಗಮ ಅಧ್ಯಕ್ಷ ಪ್ರಭು ಹಂಚಿನಾಳ, ಮಾಜಿ ಯೋಧ ರುದ್ರಪ್ಪ ಚಿನಿವಾಲ, ಮೂರ್ತಿ ಮಾಳದ್ಕರ, ನಿರ್ಮಾಪಕ ವೀರನಗೌಡ ಸಿದ್ಧಾಪೂರ, ಚಿತ್ರದ ನಾಯಕ ನಟ ಕಿರಣ ಸಿದ್ಧಾಪೂರ ಮತ್ತು ಚಿತ್ರ ನಿರ್ದೇಶಕ ರಾಹುಲ್ ದತ್ತಪ್ರಸಾದ ಚಿತ್ರತಂಡದ ಮೊದಲಾದವರು ಪಾಲ್ಗೊಂಡಿದ್ದರು.

ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಶಂಕರ ಸುಗತೆ ಚಿತ್ರಕ್ಕೆ ಎಲ್ಲ ರೀತಿಯ ಸಹಾಯ, ಸಹಕಾರ ನೀಡುತ್ತೇವೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ರಾಹುಲ್‌ರು -ಇಡೀ ಚಿತ್ರ ಪರಂಪರೆ ಮತ್ತು ಪ್ರಕೃತಿಯ ವಿಶೇಷಣಗಳನ್ನು ವಿವರಿಸುವಂತದ್ದಾಗಿದೆ. ಪೌರಾಣಿಕ, ಐತಿಹಾಸಿಕ ಮತ್ತು ಸಾಮಾಜಿಕ ಹಿನ್ನೆಲೆ ಜೊತೆಗೆ ಚಿತ್ರದ ಕಥಾವಸ್ತು ಅಷ್ಟೇ ಸೂಕ್ಷ್ಮವಾಗಿದ್ದು ಅನೇಕ ತಿರುವುಗಳನ್ನು ಹೊಂದಿದೆ. ಧರ್ಮವೀರ ಡಾ.ಕಲ್ಮೇಶ ಹಾವೇರಿಪೇಟ್ ಅವರ ಶುಭಹಾರೈಕೆಗಳೊಂದಿಗೆ ಚಿತ್ರನಿರ್ಮಾಣವನ್ನು ಸಿದ್ದಾಪುರ ಸಹೋದರರು ಮಾಡುತ್ತಿದ್ದಾರೆ ಎಂದರು. ಕನಸು, ಹೆಜ್ಜೆ ಹೆಜ್ಜೆಗೂ ಧಾರಾವಾಹಿ ಮತ್ತು ಮೂಕಗುರು, ವಿದ್ಯಾಸಾಗರ ಮಕ್ಕಳ ಚಿತ್ರಗಳ ನಿರ್ದೇಶಕರಾಗಿರುವ ಮತ್ತು ಪ್ರೇಮ ಪೂಜೆ, ಹೊಳಲಮ್ಮ ದೇವಿ ಮಹಾತ್ಮೆ, ಜಗಜ್ಯೋತಿ ಬಸವೇಶ್ವರ, ಶ್ರೀಗಂಧ ಚಲನಚಿತ್ರಗಳ ಛಾಯಾಗ್ರಾಹಕ , ಉತ್ತಮ ಛಾಯಾಗ್ರಾಹಕ “ಗಲಾಂಟಿ” ಮರಾಠಿ ಕಲಾತ್ಮಕ ಚಿತ್ರಕ್ಕೆ ಪೂನಾ ಇಂಟರ್ನ್ಯಾಷನಲ್ ಫಿಲ್ಮ್ ದಲ್ಲಿ ಪ್ರಶಸ್ತಿ ಪಡೆದ ರಾಹುಲ್ ದತ್ತಪ್ರಸಾದ ಕಥೆ, ಛಾಯಾಗ್ರಹಣ ಮತ್ತು ನಿರ್ದೇಶನದ ಹೊಣೆಯನ್ನು ಹೊತ್ತಿದ್ದಾರೆ , ಚಿತ್ರಕಥೆ ಮತ್ತು ಸಂಭಾಷಣೆ ರಂಗಭೂಮಿಯ ಎಲ್,ಆರ್,ಬೂದಿಹಾಳ , ಸಂಗೀತ ಶಿವಶಂಕರ ಕೊಣ್ಣೂರ , ಯುವಕವಿ ವಿನಾಯಕ ಕಲ್ಲೂರರ ಗೀತರಚನೆ , ಪತ್ರಿಕಾ ಸಂಪರ್ಕ ಡಾ. ಪ್ರಭು ಗಂಜಿಹಾಳ , ಡಾ.ವೀರೇಶ ಹಂಡಗಿ ಅವರದಿದೆ.

Also read: ಜನರಲ್ಲಿ ಇ-ತ್ಯಾಜ್ಯದ ಬಗ್ಗೆ ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ರಮಗಳು ಅಗತ್ಯ


ತಾರಾಗಣದಲ್ಲಿ ರಂಗಭೂಮಿಯ ಕಲಾವಿದರು ಹಾಗೂ ಕಿರುತೆರೆ, ಹಿರಿತೆರೆ ಕಲಾವಿದರಿದ್ದು ಮುಖ್ಯ ಭೂಮಿಕೆಯಲ್ಲಿ ನಾಯಕ ನಟನಾಗಿ ಕಿರಣ ಸಿದ್ದಾಪುರ ಕಾಣಿಸಲಿದ್ದಾರೆ, ವೀರನಗೌಡ ಸಿದ್ದಾಪುರ, ಪ್ರಭು ಹಂಚಿನಾಳ, ಕೃಷ್ಣಪ್ರಿಯಾ, ರಾಜೀವ್ ಸಿಂಗ್, ಬಾಬಾಜಾನ ದರೂರ, ಆನಂದ ಜೋಶಿ, ರಾಜು ಗಡ್ಡಿ ಅವರ ಜೊತೆಗೆ ಇನ್ನೂ ಕೆಲವು ಪಾತ್ರಗಳಿಗೆ ಸೂಕ್ತ ಕಲಾವಿದರ ಆಯ್ಕೆ ನಡೆದಿದೆ. ಈ ಚಿತ್ರಕ್ಕೆ ಅರವಿಂದ ಮುಳಗುಂದ, ರಮೇಶ ಹಿರೇರೆಡ್ಡಿ ಮತ್ತು ಅನೀಸ ಬಾರೂದವಾಲೆ ಸಹಕಾರವಿದೆ.

ವರದಿ: ಡಾ.ಪ್ರಭು ಗಂಜಿಹಾಳ, ಮೊ: 9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: "ಉತ್ತರದ ಸಿಂಹ"DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSandalwood NewsUttarada Simhaಧಾರವಾಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನರಲ್ಲಿ ಇ-ತ್ಯಾಜ್ಯದ ಬಗ್ಗೆ ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ರಮಗಳು ಅಗತ್ಯ

Next Post

ಸೀಗೆಹಟ್ಟಿಯ ಮಾಕಮ್ಮನ ಕೇರಿಯಲ್ಲಿ ಸ್ಮಾರ್ಟ್ ಸಿಟಿ ಕರ್ಮಕಾಂಡ: ಜನಜೀವನ ನರಕ ಸದೃಶ

kalpa News

kalpa News

Next Post
ಸೀಗೆಹಟ್ಟಿಯ ಮಾಕಮ್ಮನ ಕೇರಿಯಲ್ಲಿ ಸ್ಮಾರ್ಟ್ ಸಿಟಿ ಕರ್ಮಕಾಂಡ: ಜನಜೀವನ ನರಕ ಸದೃಶ

ಸೀಗೆಹಟ್ಟಿಯ ಮಾಕಮ್ಮನ ಕೇರಿಯಲ್ಲಿ ಸ್ಮಾರ್ಟ್ ಸಿಟಿ ಕರ್ಮಕಾಂಡ: ಜನಜೀವನ ನರಕ ಸದೃಶ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL