No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಸೇವಾನ್ಯೂನ್ಯತೆ ಎಸಗಿದ ಸಹಾರಾ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಗೆ ಜಿಲ್ಲಾ ಗ್ರಾಹಕರ ಆಯೋಗದಿಂದ 75000ರೂ. ದಂಡ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 28, 2022
in ಹುಬ್ಬಳ್ಳಿ-ಧಾರವಾಡ
0
ಸೇವಾನ್ಯೂನ್ಯತೆ ಹಿನ್ನೆಲೆ ಸರಕಿನ ಹಣ, ಇತರೆ ಖರ್ಚು ಪಾವತಿಸುವಂತೆ ಆದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |  

ಸಹಾರಾ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಗೆ Sahara Credit Co-operative society ಗ್ರಾಹಕರಾದ ವೀಣಾ ಕಂಬಿ ಎಂಬುವವರು ಈ ಹಿಂದೆ 2011 ರ ಡಿಸೆಂಬರ್ 15 ರಂದು ಸದಸ್ಯರಾಗಿ 15000/-ರೂ.ಗಳ ಮುದ್ದತ್ತು ಠೇವಣಿ ಇರಿಸಿದ್ದರು. ಠೇವಣಿ ಅವಧಿ 2019 ಡಿಸೆಂಬರ್ 15 ರಂದೇ ಮುಕ್ತಾಯವಾಗಿದ್ದರೂ ಸಹಿತ ಮೆಚ್ಯುರಿಟಿ ಹಣವನ್ನು ಹಿಂದಿರುಗಿಸದೇ ಒಂದಿಲ್ಲೊಂದು ನೆಪ ಒಡ್ಡಿ ವಿನಾಕಾರಣ ಸತಾಯಿಸುತ್ತಿದ್ದಾರೆಂದು ದೂರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಧಾರವಾಡದಲ್ಲಿ ದೂರನ್ನು ದಾಖಲಿಸಿದ್ದರು.

ದೂರನ್ನು ಆಲಿಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಕೆ. ಭೂತೆ ಹಾಗೂ ಸದಸ್ಯರುಗಳಾದ ಪ್ರಭು ಹಿರೇಮಠ ಮತ್ತು ವಿಶಾಲಾಕ್ಷಿ ಬೋಳಶೆಟ್ಟಿ ದೂರಿನ ವಿಚಾರಣೆ ನಡೆಸಿ, ಸಹಾರಾ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಗೆಯಿಂದ ಸೇವಾ ನ್ಯೂನ್ಯತೆ ಆಗಿದೆ ಅಂತಾ ಅಭಿಪ್ರಾಯಪಟ್ಟು ದೂರುದಾರರಿಗೆ ಮೆಚ್ಯುರಿಟಿ ಹಣದ ಜೊತೆಗೆ ಪರಿಹಾರ ಮತ್ತು ಪ್ರಕರಣದ ಖರ್ಚು ಸೇರಿ ಸುಮಾರು 75000/-ರೂ.ಗಳನ್ನು ಆದೇಶದ ದಿನಾಂಕದಿಂದ 30 ದಿನಗಳಲ್ಲಿ ಕೊಡಬೇಕು ಎಂದು ಆದೇಶಿಸಿದ್ದಾರೆ.          

Also read: ಈಶ್ವರಪ್ಪರಿಗೆ ಗೃಹಖಾತೆ…? ಡ್ಯಾಮೇಜ್ ಸರಿ ಮಾಡಲು ಹೈಕಮಾಂಡ್ ತಂತ್ರ?!

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSahara Credit Co-operative societyಧಾರವಾಡಸಹಾರಾ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿ
Share197Tweet123Send
Previous Post

ಈಶ್ವರಪ್ಪರಿಗೆ ಗೃಹಖಾತೆ…? ಡ್ಯಾಮೇಜ್ ಸರಿ ಮಾಡಲು ಹೈಕಮಾಂಡ್ ತಂತ್ರ?!

Next Post

ಈಗಲಾದರೂ ಹಿಂದೂ ಸಮಾಜ, ಸರ್ಕಾರ ಎಚ್ಚೆತ್ತುಕೊಳ್ಳಬೇಕು: ಸಂಸದ ತೇಜಸ್ವಿ ಸೂರ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಈಗಲಾದರೂ ಹಿಂದೂ ಸಮಾಜ, ಸರ್ಕಾರ ಎಚ್ಚೆತ್ತುಕೊಳ್ಳಬೇಕು: ಸಂಸದ ತೇಜಸ್ವಿ ಸೂರ್ಯ

ಈಗಲಾದರೂ ಹಿಂದೂ ಸಮಾಜ, ಸರ್ಕಾರ ಎಚ್ಚೆತ್ತುಕೊಳ್ಳಬೇಕು: ಸಂಸದ ತೇಜಸ್ವಿ ಸೂರ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

2026ರಲ್ಲಿ ವೃತ್ತಿಜೀವನದ ಬೆಳವಣಿಗೆಗೆ ನೆರವಾಗುವ ಬೆಂಗಳೂರಿನ ಪ್ರಮುಖ 10 ಕಂಪನಿಗಳ ಪಟ್ಟಿ ಪ್ರಕಟಿಸಿದ ಲಿಂಕ್ಡ್‌ ಇನ್

May 20, 2026
“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

May 20, 2026
GE Aerospace to Invest ₹100 Crore in Pune Facility, Boosting India Manufacturing

ಪುಣೆಯ 100 ಕೋಟಿ ಹೂಡಿಕೆಯೊಂದಿಗೆ ಭಾರತದಲ್ಲಿ ತನ್ನ ಉತ್ಪಾದನಾ ಸಾಮರ್ಥ್ಯವನ್ನು ವೇಗಗೊಳಿಸಲು ಮುಂದಾಗಿರುವ GE ಏರೋಸ್ಪೇಸ್

May 20, 2026
ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

May 20, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!