No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Friday, August 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಅನುಮತಿ ಪಡೆಯದೆ ಚುನಾವಣಾ ಕಾರ್ಯಕ್ಕೆ ಗೈರಾದಲ್ಲಿ ಗಂಭೀರ ಕ್ರಮ

ಅಧಿಕಾರಿಗಳಿಗೆ ಧಾರವಾಡ ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು ಎಚ್ಚರಿಕೆ

kalpa News by kalpa News
February 22, 2024
in ಹುಬ್ಬಳ್ಳಿ-ಧಾರವಾಡ
0
ಅನುಮತಿ ಪಡೆಯದೆ ಚುನಾವಣಾ ಕಾರ್ಯಕ್ಕೆ ಗೈರಾದಲ್ಲಿ ಗಂಭೀರ ಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಧಾರವಾಡ  |

ಲೋಕಸಭೆ ಸಾರ್ವತ್ರಿಕ ಚುನಾವಾಣೆ 2024ಕ್ಕೆ ಸಂಭಂದಿಸಿದಂತೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಈಗಾಗಲೇ ಚುನಾವಣಾ ಕರ್ತವ್ಯ ನಿರ್ವಹಣೆಗೆ ನೋಡಲ್ ಅಧಿಕಾರಿ, ಅಧಿಕಾರಿಗಳನ್ನು, ಸಿಬ್ಬಂದಿಗಳನ್ನು ನಿಯೋಜಿಸಿ, ಆದೇಶಿಸಲಾಗಿದೆ. ಯಾವುದೇ ಅಧಿಕಾರಿ, ಸಿಬ್ಬಂದಿಗಳು ಜಿಲ್ಲಾ ಚುನಾವಣಾಧಿಕಾರಿಗಳ ಪೂರ್ವಾನುಮತಿ ಇಲ್ಲದೆ ರಜೆ ಅಥವಾ ಗೈರು ಹಾಜರಾಗಬಾರದು. ಅನುಮತಿ ಪಡೆಯದೆ ಗೈರಾದಲ್ಲಿ ಗಂಭೀರವಾಗಿ ಪರಿಗಣಿಸಿ, ಅಂತವರನ್ನು ಜಿಲ್ಲೆಯಿಂದ ಬಿಡುಗಡೆ ಮಾಡಿ, ಭಾರತ ಚುನಾವಣಾ ಆಯೋಗಕ್ಕೆ ಶಿಸ್ತು ಕ್ರಮಕೈಗೊಳ್ಳಲು ಶಿಪ್ಪಾರಸ್ಸು ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅವರುಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಕಾರ್ಯಗಳಿಗೆ ನೂತನವಾಗಿ ನಿಯೋಜಿತರಾಗಿರುವ ನೋಡಲ್ ಅಧಿಕಾರಿಗಳ, ಚುನಾವಣಾ ಅಧಿಕಾರಿ, ಸಿಬ್ಬಂದಿಗಳ ಸಭೆ ಜರುಗಿಸಿ ಮಾತನಾಡಿದರು.
ಲೋಕಸಭೆಯ ಧಾರವಾಡ ಮತಕ್ಷೇತ್ರದ ಚುನಾವಣೆಯನ್ನು ಯಶಸ್ವಿಯಾಗಿ ಮತ್ತು ಪಾರದರ್ಶಕವಾಗಿ, ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಚುನಾವಣಾ ಸಂಬಂಧಿತ ಎಲ್ಲ ಕಾರ್ಯಗಳು ಸುಗಮವಾಗಿ, ಕಾಲಮಿತಿಯಲ್ಲಿ ನಡೆಸಲು ವಿವಿಧ ವಿಭಾಗಗಳಿಗೆ ಜಿಲ್ಲೆಯ 21 ಜನ ಹಿರಿಯ ಅಧಿಕಾರಿಗಳನ್ನು ನೊಡಲ್ ಅಧಿಕಾರಿಗಳನ್ನಾಗಿ ನೇಮಿಸಿ, ಆದೇಶಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದರು.

ನೊಡಲ್ ಅಧಿಕಾರಿಗೆ ತನ್ನ ಅಧೀನದಲ್ಲಿ ಕರ್ತವ್ಯ ನಿರ್ವಹಿಸಲು ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅವರ ತಂಡದ ಸದಸ್ಯರನ್ನಾಗಿ ನೇಮಿಸಿದೆ. ಪ್ರತಿ ನೊಡಲ್ ಅಧಿಕಾರಿ ತನ್ನ ವಿಭಾಗದ ಕಾರ್ಯ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ ನೀಡಿ, ತನ್ನ ತಂಡವನ್ನು ಸುಸಜ್ಜಿತಗೊಳಿಸುವುದು ಅವರ ಕರ್ತವ್ಯವಾಗಿದೆ. ಪ್ರತಿಯೊಬ್ಬ ಅಧಿಕಾರಿ ತನಗೆ ನಿಯೋಜಿಸಿದ ಚುನಾವಣಾ ಕಾರ್ಯಗಳ ಬಗ್ಗೆ, ಅದಕ್ಕೆ ಅನ್ವಯಿಸುವ ಸೆಕ್ಷನ್, ಕಾನೂನು, ಐಪಿಸಿ ತಿಳಿದಿರಬೇಕು. ತನ್ನ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಅರ್ಥೈಸಿಕೊಂಡು ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.
ಎಫ್‍ಎಸ್‍ಟಿ, ಎಸ್‍ಎಸ್‍ಟಿ ಹಾಗೂ ಇತರ ತಂಡಗಳ ಮಧ್ಯ ಪರಸ್ಪರ ಸಮನ್ವಯ, ಸಂವಹನ ಇರಬೇಕು. ಚುನಾವಣಾ ಕಾರ್ಯಗಳನ್ನು ಗಂಭೀರವಾಗಿ ಪರಿಗಣಿಸಿ, ಮಾಡಬೇಕು. ಕಣ್‍ತಪ್ಪಿನಿಂದಲೂ ಸಹ ಯಾವುದೇ ಚುನಾವಣಾ ಕರ್ತವ್ಯ ಲೋಕಪವಾಗಬಾರದು. ಜಿಲ್ಲಾ ಚುನಾವಣಾ ಆಯೋಗಕ್ಕೆ ಸಾರ್ವಜನಿಕರು, ರಾಜಕೀಯ ಪಕ್ಷಗಳು ಮಾಧ್ಯಮಗಳು ಮತ್ತು ಇತರ ಮೂಲಗಳಿಂದಲೂ ತಮ್ಮ ಚುನಾವಣಾ ಕರ್ತವ್ಯ ಬಗ್ಗೆ ಮಾಹಿತಿ ಬರುತ್ತವೆ. ನಾನು ಸಹ ಜಿಲ್ಲೆಯ ತುಂಬ ಸ್ವತಃ ಪ್ರಯಾಣಿಸಿ, ಹಗಲು-ರಾತ್ರಿ ನಿಯೋಜಿತ ತಂಡಗಳ ಕಾರ್ಯವನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದು ಅವರು ಎಚ್ಚರಿಸಿದರು.

Also read: ಮಕ್ಕಳ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಗೆ ರಾಗಿ ಮಾಲ್ಟ್ ಸಹಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚುನಾವಣಾ ಸಹಾಯವಾಣಿ, ಕಂಟ್ರೋಲ್ ರೂಂ ಸರಿಯಾಗಿ ಕೆಲಸ ಮಾಡುವಂತೆ ನೋಡಿಕೊಳ್ಳಬೇಕು. ಯಾವುದೇ ಚುನಾವಣಾ ಸಿಬ್ಬಂದಿ ಪೂರ್ವಾನುಮತಿ ಪಡೆಯದೇ ರಜೆ ಹೋಗುವುದಾಗಲಿ ಅಥವಾ ಗೈರು ಹಾಜರಾಗುವುದಾಗಲಿ ಮಾಡುವಂತಿಲ್ಲ ಇದನ್ನು ಆಯಾ ನೋಡಲ್ ಅಧಿಕಾರಿಗಳು ನಿಗಾವಹಿಸಬೇಕು. ಕರ್ತವ್ಯದಲ್ಲಿ ಉದಾಸೀನತೆ ತೋರುವ, ನಿಯಮ ಮೀರುವ ಸಿಬ್ಬಂದಿ, ಅಧಿಕಾರಿಗಳಿಗೆ ಆಯಾ ನೊಡಲ್ ಅಧಿಕಾರಿಗಳು, ನೋಟಿಸ್ ನೀಡಿ, ಅವರ ಮೇಲೆ ಕ್ರಮ ಕೈಗೊಳ್ಳಲು ತಮ್ಮ ವರದಿಯೊಂದಿಗೆ ಶಿಸ್ತುಕ್ರಮಕ್ಕಾಗಿ ಜಿಲ್ಲಾ ಚುನಾವಣಾ ಆಯೋಗಕ್ಕೆ ಶಿಪಾರಸ್ಸು ಮಾಡಬೇಕೆಂದು ಅವರು ಸೂಚಿಸಿದರು.

Kalahamsa Infotech private limitedಅಧಿಕಾರಿಗಳಿಗೆ ನಿಯಮಾನುಸಾರ ಮತ್ತು ಅಧಿಕಾರಯುತವಾಗಿ ಚುನಾವಣಾ ಕಾರ್ಯಗಳನ್ನು ನಿರ್ವಹಿಸಲು ದಂಡಾಧಿಕಾರಿ ಅಧಿಕಾರ ಕೊಟ್ಟರೂ, ಅವರು ಸರಿಯಾಗಿ ಕೆಲಸ ಮಾಡದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು. ಸಭೆಯಲ್ಲಿ ಜಿಲ್ಲಾ ಪೆÇಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ರಾಜೀವ ಎಂ. ಮಾತನಾಡಿದರು.

ಎಲ್ಲ ನೋಡಲ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿ ಚುನಾವಣಾ ತಹಶೀಲ್ದಾರ, ಶಿರಸ್ತೆದಾರರು, ವಿಷಯ ನಿರ್ವಾಹಕರು, ನೊಡಲ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 

Tags: DharwadaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಧಾರವಾಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಗೆ ರಾಗಿ ಮಾಲ್ಟ್ ಸಹಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಸಸ್ಯಹಾರಿ ಪ್ರಾಣಿಗಳಿಗೆ ಮಾರಕವಾಗಿರುವ ಲಾಂಟನಾ ನಿರ್ಮೂಲನೆ ಅತ್ಯವಶ್ಯ: ಸಚಿವ ಈಶ್ವರ ಖಂಡ್ರೆ

kalpa News

kalpa News

Next Post
ಸಸ್ಯಹಾರಿ ಪ್ರಾಣಿಗಳಿಗೆ ಮಾರಕವಾಗಿರುವ ಲಾಂಟನಾ ನಿರ್ಮೂಲನೆ ಅತ್ಯವಶ್ಯ: ಸಚಿವ ಈಶ್ವರ ಖಂಡ್ರೆ

ಸಸ್ಯಹಾರಿ ಪ್ರಾಣಿಗಳಿಗೆ ಮಾರಕವಾಗಿರುವ ಲಾಂಟನಾ ನಿರ್ಮೂಲನೆ ಅತ್ಯವಶ್ಯ: ಸಚಿವ ಈಶ್ವರ ಖಂಡ್ರೆ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL