No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಸಮೀಕ್ಷೆಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

kalpa News by kalpa News
December 4, 2022
in ಹುಬ್ಬಳ್ಳಿ-ಧಾರವಾಡ
0
ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಸಮೀಕ್ಷೆಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಧಾರವಾಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ರಾಜಕೀಯ ಪ್ರೇರಿತವಾಗಿ ತೆಗೆದುಹಾಕಲಾಗುತ್ತಿದೆ ಎಂಬ ಉಹಾಪೋಹಗಳನ್ನು ಮಾದ್ಯಮದಲ್ಲಿ ಭಿತ್ತರಿಸಲಾಗಿದೆ. ಹಾಗೂ ದೆಹಲಿ ಮೂಲದ ಎ.ಎಸ್.ಆರ್ ಕಂಪನಿಯು ಮತದಾರರ ಗೌಪ್ಯ ಮಾಹಿತಿ ಸಂಗ್ರಹಿಸುತ್ತಿದ್ದು, ಇದರಿಂದ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲಾಗುತ್ತಿದೆ ಅಂತಾ ಆಪಾದಿಸಲಾಗಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ DC Gurudutta Hegade ಅವರು ತಿಳಿಸಿದರು.

ಈ ಕುರಿತು ಇಂದು ಪ್ರಕಟಣೆ ನೀಡಿರುವ ಅವರು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆಯು ನಿರಂತರ ಪ್ರಕ್ರಿಯೆಯಾಗಿದ್ದು, ಅರ್ಹ ಮತದಾರರ ಹೆಸರು ಸೇರ್ಪಡೆ ಮಾಡುವುದು ಮತ್ತು ಮರಣ ಹೊಂದಿದವರ, ಒಂದಕ್ಕಿಂತ ಹೆಚ್ಚುಬಾರಿ ಡುಬ್ಲಿಕೇಟ್ ಆದ ಎಂಟ್ರಿಗಳನ್ನು ಹಾಗೂ ಖಾಯಂ ಆಗಿ ಸ್ಥಳಾಂತರಗೊಂಡವರ ಹೆಸರುಗಳನ್ನು ನಿರಂತರವಾಗಿ ನಿಯಮಾನುಸಾರ ತೆಗೆದು ಹಾಕುವ ಕಾರ್ಯ ಮಾಡಲಾಗತ್ತಿದೆ.
ಈ ಕುರಿತು ಕಾಲ ಕಾಲಕ್ಕೆ ರಾಜಕೀಯ ಪಕ್ಷದವರೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದೆ. ಮತ್ತು ಅವರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಮಾಹಿತಿಯನ್ನು ವೆಬ್‍ಸೈಟ್‍ನಲ್ಲಿ ಅಪಲೋಡ್ ಮಾಡಲಾಗುತ್ತಿದೆ. ಅಲ್ಲದೇ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ (ERO/AERO) ಗಳ ಕಛೇರಿಯ ಸೂಚನಾ ಪಲಕದಲ್ಲಿ ಈ ಎಲ್ಲ ಮಾಹಿತಿಯನ್ನು ಪ್ರಚುರ ಪಡಿಸಲಾಗುತ್ತಿದೆ.

ದೆಹಲಿ ಮೂಲದ ಎ.ಎಸ್.ಆರ್ ಕಂಪನಿಗೆ ಸಮೀಕ್ಷೆ ನಡೆಸಲು ಜಿಲ್ಲಾಡಳಿತದಿಂದ ಯಾವುದೇ ಅನುಮತಿ ನೀಡಿರುವುದಿಲ್ಲ. ಅಲ್ಲದೇ ನಿಯಮಬಾಹಿರವಾಗಿ ಜಿಲ್ಲಾಡಳಿತದ ಅನುಮತಿಯಿಲ್ಲದೆ ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಸಮೀಕ್ಷೆಗಳನ್ನು ನಡೆಸುತ್ತಿರುವುದು ಕಂಡು ಬಂದಲ್ಲಿ, ಸೂಕ್ತಕ್ರಮ ಕೈಗೊಂಡು ವರದಿಯನ್ನು ಸಲ್ಲಿಸುವಂತೆ ಪೊಲೀಸ್ ಇಲಾಖೆಗೆ ಈ ಕಛೇರಿಯಿಂದ ಈಗಾಗಲೇ ನಿರ್ದೇಶಿಸಲಾಗಿದೆ. ಎ.ಎಸ್.ಆರ್ ಕಂಪನಿಗೂ ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಿರುವದಕ್ಕೂ ಯಾವುದೇ ಸಂಬಂಧವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಂಕ್ಷೀಪ್ತ ಪರಿಷ್ಕರಣೆಯ ವೇಳಾಪಟ್ಟಿಯ ಅನುಸಾರ ನವೆಂಬರ್ 09, 2022 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತ್ತು ನವೆಂಬರ್ 09, 2022 ರಿಂದ ಡಿಸೆಂಬರ್ 08, 2022ರ ವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಮತ್ತು ತೆಗೆದು ಹಾಕಲು ತಕರಾರು ಸಲ್ಲಿಸಲು ಅವಕಾಶವಿರುತ್ತದೆ.

Also read: ಗಮನಿಸಿ: ಡಿ.4ರಂದು ಪುರದಾಳು, ಶ್ರೀರಾಂಪುರ ಸೇರಿ ಹಲವು ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಸಾರ್ವಜನಿಕರು ವೋಟರ್ ಹೆಲ್ಪ್ ಲೈನ್ ಅಪ್ಲಿಕೇಶನ್ (VHA App) ಬಳಸಿ, www.nvsp.in ಹಾಗೂ ಮುಖ್ಯ ಚುನಾವಣಾಧಿಕಾರಿಗಳ ವೆಬ್‍ಸೈಟ್ https://ceo.karnataka.gov.in ಮೂಲಕ ವೋಟರ್ ಐಡಿ ನಮೂದಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದ್ದ ಬಗ್ಗೆ ಖಾತರಿ ಪಡಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಹೆಲ್ಪ್‍ಲೈನ್ ನಂ. 1950 ಕ್ಕೆ ಕರೆ ಮಾಡಿ ಹೆಚ್ಚಿನ ವಿವರ ಪಡೆಯಬಹುದಾಗಿದೆ. ಒಂದು ವೇಳೆ ತಮ್ಮ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗಿದ್ದಲ್ಲಿ ಅರ್ಜಿ ನಮೂನೆ 6 ನ್ನು ಭರ್ತಿಮಾಡಿ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC Gurudutta HegadeDharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಜಿಲ್ಲಾಧಿಕಾರಿ ಗುರುದತ್ತ ಹೆಗಡೆಧಾರವಾಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ: ಡಿ.4ರಂದು ಪುರದಾಳು, ಶ್ರೀರಾಂಪುರ ಸೇರಿ ಹಲವು ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Next Post

ಡಿ.5ರಂದು ಜಯದೇವ ಸ್ಮಾರಕ ರಾಜ್ಯೋತ್ಥಾನ ಆಸತ್ರೆ ಮತ್ತು ಸಂಶೋಧನಾ ಕೇಂದ್ರ ಲೋಕಾರ್ಪಣೆ

kalpa News

kalpa News

Next Post
ಡಿ.5ರಂದು ಜಯದೇವ ಸ್ಮಾರಕ ರಾಜ್ಯೋತ್ಥಾನ ಆಸತ್ರೆ ಮತ್ತು ಸಂಶೋಧನಾ ಕೇಂದ್ರ ಲೋಕಾರ್ಪಣೆ

ಡಿ.5ರಂದು ಜಯದೇವ ಸ್ಮಾರಕ ರಾಜ್ಯೋತ್ಥಾನ ಆಸತ್ರೆ ಮತ್ತು ಸಂಶೋಧನಾ ಕೇಂದ್ರ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL