No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರ ಚಿತ್ರೀಕರಣ ಆರಂಭ

kalpa News by kalpa News
November 26, 2022
in ಹುಬ್ಬಳ್ಳಿ-ಧಾರವಾಡ, ಸಿನೆಮಾ
0
‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರ ಚಿತ್ರೀಕರಣ ಆರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಶ್ರೀ ಸಿದ್ದಿವಿನಾಯಕ ಪ್ರೊಡಕ್ಷನ್ ಅವರ ಶ್ರೀ ಅಶ್ವಿನಿ ಆನಂದ ಜೋಶಿ ಅರ್ಪಿಸುವ ‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರದ ಚಿತ್ರೀಕರಣದ ಮುಹೂರ್ತ ಸಮಾರಂಭ ಧಾರವಾಡದಲ್ಲಿ ನೆರವೇರಿತು.

ವಿನಾಯಕ ನಗರದ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪೂಜೆಯೊಂದಿಗೆ ಮೊದಲ ದೃಶ್ಯವನ್ನು ಛಾಯಾಗ್ರಾಹಕ ದಯಾನಂದ ಸೆರೆಹಿಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕವಿವಿ ಸಿಂಡಿಕೇಟ್ ಸದಸ್ಯರಾದ ಡಾ.ಕಲ್ಮೇಶ ಹಾವೇರಿಪೇಟ್ ಅವರು ಅರವಿಂದ ಮುಳಗುಂದ ಸದಾ ಕ್ರಿಯಾಶೀಲ ಉತ್ತರ ಕರ್ನಾಟಕದ ನಿರ್ದೇಶಕರು. ಈಗಾಗಲೇ ಮೂರು ಚಲನಚಿತ್ರಗಳನ್ನು ,ಕೆಲವು ಕಿರುಚಿತ್ರಗಳನ್ನೂ ನಿರ್ದೇಶನ ಮಾಡಿದ್ದು ಸ್ವತ: ಕಲಾವಿದರೂ ಆಗಿದ್ದಾರೆ. ಅವರ ಕ್ರಿಯಾಶೀಲತೆಗೆ ಈ ಕಿರುಚಿತ್ರ ಕೂಡ ಸಾಕ್ಷಿಯಾಗಿದೆ. ಎಲ್ಲರೂ ಇದನ್ನು ನೋಡಿ ಪ್ರೋತ್ಸಾಹ ನೀಡಬೇಕು ಎಂದರು. ನಿರ್ದೇಶಕ ಅರವಿಂದರು ಮಾತನಾಡಿ ಸಧದಲ್ಲೇ ‘ನಮ್ಮೂರ ನಾಯಕ’ ಚಲನಚಿತ್ರದ ಚಿತ್ರೀಕರಣ ತಯಾರಿ ನಡೆದಿದೆ. ಸಂಪೂರ್ಣ ಉತ್ತರ ಕರ್ನಾಟಕದಲ್ಲೇ ಚಿತ್ರೀಕರಣ ನಡೆಸಲಿದ್ದೇವೆ. ಈ ನಡುವೆ ಆಕಸ್ಮಿಕವಾಗಿ ಕಿರುಚಿತ್ರ ನಿರ್ಮಿಸುವ ಜವಾಬ್ದಾರಿ ಬಿತ್ತು. ಇದರಲ್ಲಿ ಸಮಾಜಕ್ಕೆ ಒಳ್ಳೆಯ ಸಂದೇಶವಿದೆ. ಮುಗಿದ ತಕ್ಷಣ ಅದನ್ನು ಆರಂಭ ಮಾಡುತ್ತೇವೆ ಎಂದರು.
ಪಾತ್ರ ವರ್ಗದಲ್ಲಿ ಬಹುಮುಖ ಪ್ರತಿಭೆಯ ನಟಿ, ಹಿನ್ನೆಲೆ ಗಾಯಕಿ, ಸಂಗೀತ ನಿರ್ದೇಶಕಿ ಶ್ರೀದೇವಿ ಮೆಳ್ಳಿಗಟ್ಟಿ ಅಭಿನಯಿಸುತ್ತಿದ್ದಾರೆ. ಜೊತೆಗೆ ಅರವಿಂದ ಮುಳಗುಂದ್, ಅಫ್ತಾಬ್ ಹುಸೇನ್, ಆನಂದ ಜೋಶಿ, ಲಕ್ಷ್ಮೀ ಬಡಿಗೇರ್,ಕೀರ್ತಿ ಅರವಿಂದ್, ಚಲನಚಿತ್ರ, ಮಿಮಿಕ್ರಿ ಕಲಾವಿದ ಅವಿನಾಶ ಗಂಜಿಹಾಳ, ಸಿದ್ದು ಢೇಕಣಿ, ಸೋಮು ಪಾಟೀಲ್, ಭೀಮಣ್ಣ ಡಿ.ಬಿ, ಖಾನಾಪೂರ, ಸತೀಶ್ ಪತ್ತಾರ, ಎನ್.ಎಸ್.ಪಾಟೀಲ್, ಬಸವರಾಜ್ ಕಾಜಗಾರ್, ನಾರಾಯಣ್ ದೇಸಾಯಿ , ಶ್ರೇಯಸ್ ಸಿಂಧೆ, ಪುಷ್ಪ ಹಿರೇಮಠ, ಗೀತಾ ಚಿಕ್ಕಮಠ, ಅಂಕಿತ ಕುಲಕರ್ಣಿ ಮೊದಲಾದವರು ಅಭಿನಯಿಸಿದ್ದಾರೆ. ತಾಂತ್ರಿಕ ವರ್ಗದಲ್ಲಿ ಛಾಯಾಗ್ರಹಣ ದಯಾನಂದ್, ಪ್ರಸಾಧನ ದೇವರಾಜು ಕುಮಾರ್, ವಸ್ತ್ರವಿನ್ಯಾಸ ಕೀರ್ತಿ ಅರವಿಂದ್, ಸಂಕಲನ, ಸಂಗೀತ ಸಿದ್ದಾರ್ಥ ಜಾಲಿಹಾಳ್, ಪತ್ರಿಕಾ ಸಂಪರ್ಕ ಡಾ.ವೀರೇಶ್ ಹಂಡಗಿ,ಕಥೆ ಸಂಭಾಷಣೇ ಮುಧು ಜೋಶಿ,ಸಹ ನಿರ್ದೇಶನ ಡಾ.ಪ್ರಭು ಗಂಜಿಹಾಳ, ಬದ್ರಿಪ್ರಸಾದ ಕುಲಕರ್ಣಿ, ಮಹಾಂತೇಶ್ ಹಳ್ಳೂರ್, ವಿನಾಯಕ ಕಲ್ಲೂರ ಅವರ ಸಹಕಾರ, ನಿರ್ಮಾಣ ನಿರ್ವಹಣೆ ರಘು ತುಮಕೂರ , ಧರ್ಮವೀರ ಡಾ.ಕಲ್ಮೇಶ್ ಹಾವೇರಿಪೇಟ್ ಅವರ ಹಾರೈಕೆಗಳೊಂದಿಗೆ ,ಮಹಾಮಹಿಮ ಡ್ಡುಮುತ್ಯಾ, ಅಮರೇಶ್ವರ ಮಹಾತ್ಮೆ ಚಲನಚಿತ್ರ ನಿರ್ದೇಶಿಸಿದ ಅರವಿಂದ ಮುಳಗುಂದ ನಿರ್ದೇಶನ ಮಾಡುತ್ತಿದ್ದಾರೆ. ಸಧ್ಯ ವಿನಾಯಕ ನಗರ, ಶ್ರೀನಗರ, ಕಾಮನಕಟ್ಟಿ, ಶಂಕರಲಿಂಗೇಶ್ವರ ದೇವಸ್ಥಾನ, ಮಹಾಂತನಗರ , ಧಾರವಾಡ ಸುತ್ತಮುತ್ತ ಚಿತ್ರೀಕರಣ ನಡೆದಿದೆ.
ವರದಿ: ಡಾ.ಪ್ರಭು.ಗಂಜಿಹಾಳ, ಮೊ:9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSandalwood Newsಧಾರವಾಡ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ನ.27ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿ ಕನ್ನಡ ರಾಜ್ಯೋತ್ಸವ ಆಚರಣೆ

kalpa News

kalpa News

Next Post
ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿ ಕನ್ನಡ ರಾಜ್ಯೋತ್ಸವ ಆಚರಣೆ

ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಿ ಕನ್ನಡ ರಾಜ್ಯೋತ್ಸವ ಆಚರಣೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL