No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಡ್ಯಾಂಗಳ ನೀರು ಸಂಗ್ರಹಣ ಸಾಮಥ್ರ್ಯ ಕಡಿಯಾಗುತ್ತಿದೆ, ನೀರಿನ ಸಮರ್ಪಕ ನಿರ್ವಹಣೆಯಾಗಬೇಕು: ಸಹಕಾರಿ ಧುರಿಣ ಎಸ್.ಎಂ. ಕಲೂತಿ

kalpa News by kalpa News
August 6, 2022
in ಹುಬ್ಬಳ್ಳಿ-ಧಾರವಾಡ
0
ಡ್ಯಾಂಗಳ ನೀರು ಸಂಗ್ರಹಣ ಸಾಮಥ್ರ್ಯ ಕಡಿಯಾಗುತ್ತಿದೆ, ನೀರಿನ ಸಮರ್ಪಕ ನಿರ್ವಹಣೆಯಾಗಬೇಕು: ಸಹಕಾರಿ ಧುರಿಣ ಎಸ್.ಎಂ. ಕಲೂತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |   

ನೀರಿನ ಮತ್ತು ಭೂಮಿಯ ನಿರ್ವಹಣೆ ಉತ್ತಮವಾಗಿ ಮಾಡಿದಾಗ ಮಾತ್ರ ರೈತರಿಗೆ, ರಾಜ್ಯಕ್ಕೆ ಮತ್ತು ದೇಶಕ್ಕೆ ಉತ್ತಮ ಭವಿಷ್ಯವಿದೆ. ದಿನದಿಂದ ದಿನಕ್ಕೆ ಡ್ಯಾಂಗಳ ಸಾಮಥ್ರ್ಯ ಕಡಿಮೆಯಾಗುತ್ತಿದೆ. ಆದರೆ ಕೃಷಿ ಮತ್ತು ಇತರೆ ಬೇಡಿಕೆಗಳು ಹೆಚ್ಚಾಗುತ್ತಿರುವುದರಿಂದ ನೀರಿನ ಸಮರ್ಪಕ ನಿರ್ವಹಣೆಯಾಗಬೇಕೆಂದು ಬೆಳಗಾವಿ ಜಿಲ್ಲೆಯ ಸಹಕಾರಿ ಧುರಿಣ ಎಸ್.ಎಂ. ಕಲೂತಿ ಅವರು ಹೇಳಿದರು.

ವಾಲ್ಮಿಯಲ್ಲಿ ನಿನ್ನೆ (ಆ.4) ದಂದು ಏರ್ಪಡಿಸಿದ್ದ ಮಲಪ್ರಭ ಮತ್ತು ಘಟಪ್ರಭಾ ಯೋಜನೆ ನೀರು ಬಳಕೆದಾರರ ಸಹಕಾರ ಸಂಘಗಳ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ನೀರು ಬಳಕೆದಾರರ ಸಹಕಾರ ಸಂಘಗಳು ಮತ್ತು ಸಹಭಾಗಿತ್ವದ ವ್ಯವಸ್ಥೆ ಕಾಯ್ದೆ ಅಡಿಯಲ್ಲಿ ಕೊಟ್ಟಿರುವ ಅಧಿಕಾರಿವನ್ನು ನಿಷ್ಠೆ, ಮುತುವರ್ಜಿ ಮತ್ತು ಸೇವಾ ಮನೋಭಾವನೆಯಿಂದ ನಿರ್ವಹಿಸಿದರೆ ಸಹಕಾರ ಉದ್ದೇಶ ನೆರವೇರುತ್ತದೆ ಎಂದರು.

Also read: ಯೋಗಥಾನ್: ಜಿಲ್ಲೆಯಲ್ಲಿ 25ಸಾವಿರ ಯೋಗಪಟುಗಳಿಂದ ಯೋಗ ಪ್ರದರ್ಶನಕ್ಕೆ ಸಿದ್ಧತೆ

ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳ ಚುನಾಯಿತ ಪ್ರತಿನಿಧಿಗಳು ಉತ್ತಮ ಸ್ಥಾನಕ್ಕೆ ಬಂದಿದ್ದು ತಮ್ಮ ಅಧಿಕಾರಾವಧಿಯಲ್ಲಿ ಸಂಘಗಳನ್ನು ಬಲವರ್ಧನೆಗೊಳಿಸುವುದರ ಜೊತೆಗೆ ಅಕ್ಕ-ಪಕ್ಕದ ಸಂಘಗಳ ಪ್ರಗತಿಗೆ ಮಾದರಿಯಾಗಬೇಕು. ವಾಲ್ಮಿ ಕಾರ್ಯಚಟುವಟಿಕೆಗಳು ಉತ್ತಮವಾಗಿ ನಡೆಯುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ವಾಲ್ಮಿ ನಿರ್ದೇಶಕ ಡಾ.ರಾಜೇಂದ್ರ ಪೋದ್ದಾರ ಮಾತನಾಡಿ, ಮಲಪ್ರಭಾ ಮತ್ತು ಘಟಪ್ರಭಾ ಯೋಜನೆ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳಗಳ ಚುನಾಯಿತ ಪ್ರತಿನಿಧಿಗಳಾದ ನಿಮಗೆ ಮಣ್ಣು, ನೀರು, ರೈತರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಕಾರ್ಯಾಗಾರದಲ್ಲಿ ಮಹಾಮಂಡಳದ ಪ್ರತಿನಿಧಿಗಳ ಜವಾಬ್ದಾರಿಗಳ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕು. ವಾಲ್ಮಿ ಸಂಸ್ಥೆಯಲ್ಲಿ ಮಹಾಮಂಡಳಗಳ ಪುನಶ್ಚೇತನಕ್ಕೆ ಅನೇಕ ಕಾರ್ಯಕ್ರಮಗಳನ್ನು ಕೈಕೊಳ್ಳಲಾಗುತ್ತಿದ್ದು, ಕರ್ನಾಟಕ ರಾಜ್ಯ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳಗಳ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ಈ ನಿಟ್ಟಿನಲ್ಲಿ ವಾಲ್ಮಿ ಪ್ರಯತ್ನಗಳ ಮೂಲಕ ಸಾಕಷ್ಟು ಪ್ರಗತಿಯನ್ನು ಕೂಡಾ ಸಾಧಿಸಲಾಗಿದೆ ಎಂದರು.

ಸಹಕಾರ ಸಂಘಗಳ ನಿವೃತ್ತ ಅಪರ ನಿಬಂಧಕಿ ಹನುಮಾಕ್ಷಿ ಗೋಗಿ ಮಾತನಾಡಿ, ಪ್ರಜಾಪ್ರಭುತ್ವದ ಹಿನ್ನೆಲೆಯಲ್ಲಿ ಚುನಾಯಿತರಾದ ಮಹಾಮಂಡಳದ ಪ್ರತಿನಿಧಿಗಳು ನೀರು ಬಳಕೆದಾರರ ಸಹಕಾರ ಸಂಘಗಳ ಆಡಳಿತ ಸುಧಾರಣೆ ಮೂಲಕ ಬಲವರ್ಧನೆಗೆ ಶ್ರಮಿಸಬೇಕು. ವಾಲ್ಮಿ ಸಂಸ್ಥೆಯಿಂದ ಪಡೆದ ತರಬೇತಿಯನ್ನು ಸಂಘಗಳ ಅಭಿವೃದ್ಧಿಗೆ ಅಳವಡಿಸಿದಾಗ ಮಾತ್ರ ಕಾರ್ಯಾಗಾರದ ಯಶಸ್ಸು ಸಾಧ್ಯ ಎಂದರು.
ಭೂ ಅಭಿವೃದ್ಧಿ ಅಧಿಕಾರಿ ಡಾ.ಸಿ.ಬಿ. ಬಾಲರೆಡ್ಡಿ ಮಲಪ್ರಭಾ ಮತ್ತು ಘಟಪ್ರಭಾ ಯೋಜನೆ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳಗಳ ಚುನಾಯಿತ ಪ್ರತಿನಿಧಿಗಳಿಗೆ ಜಲ ಮತ್ತು ನೆಲ ಸಂರಕ್ಷಣಾ ಪ್ರತಿಜ್ಞಾ ವಿಧಿ ಭೋಧಿಸಿದರು.

ಕಾರ್ಯಾಗಾರದಲ್ಲಿ ಮಲಪ್ರಭಾ ಯೋಜನಾ ಮಟ್ಟದ ಅಧ್ಯಕ್ಷರಾದ ಸದಾಶಿವಗೌಡ ಪಾಟೀಲ, ಅಶೋಕ ಖಂಡ್ರಟ್ಟಿ, ಮಲಪ್ರಭಾ ಯೋಜನಾ ಮಟ್ಟದ ಉಪಾಧ್ಯಕ್ಷರಾದ ನಾಗಪ್ಪ ಆರ್.ಅಡಪಟ್ಟಿ, ಎಂ.ಪಿ. ಹುಂಡೇಕಾರ್, ಕಾರ್ಯಾಗಾರದ ಸಂಯೋಜಕ ಬಿ.ವೈ. ಬಂಡಿವಡ್ಡರ, ವಾಲ್ಮಿಯ ಸಹಾಯಕ ನಿರ್ದೇಶಕ ಪ್ರಭಾಕರ ಹಾದಿಮನಿ, ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಭಾಗವಹಿಸಿದ್ದರು. ವಾಲ್ಮಿಯ ಸಹಾಯಕ ಅಭಿಯಂತರ ಮಹದೇವಗೌಡ ಹುತ್ತನಗೌಡರ, ಕಾರ್ಯಕ್ರಮ ನಿರೂಪಿಸಿದರು. ವಾಲ್ಮಿಯ ಸಮಾಲೋಚಕ ಸುರೇಶ ಕುಲಕರ್ಣಿ, ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dharwada NewsKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯೋಗಥಾನ್: ಜಿಲ್ಲೆಯಲ್ಲಿ 25ಸಾವಿರ ಯೋಗಪಟುಗಳಿಂದ ಯೋಗ ಪ್ರದರ್ಶನಕ್ಕೆ ಸಿದ್ಧತೆ

Next Post

ಅಪ್ಪನ ಕನಸನ್ನು ನನಸು ಮಾಡಲು ಬೈಕ್ ಏರಿ ಹೊರಟ ಯುವತಿ!

kalpa News

kalpa News

Next Post
ಅಪ್ಪನ ಕನಸನ್ನು ನನಸು ಮಾಡಲು ಬೈಕ್ ಏರಿ ಹೊರಟ ಯುವತಿ!

ಅಪ್ಪನ ಕನಸನ್ನು ನನಸು ಮಾಡಲು ಬೈಕ್ ಏರಿ ಹೊರಟ ಯುವತಿ!

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL