No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Saturday, June 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಸ್ವಯಂವರ ಪಾರ್ವತಿ ಪೂಜೆ-ಹೋಮ ಮಾಡಿಸಿದರೆ ಯಡಿಯೂರಪ್ಪ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 18, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ಸಾಮಾನ್ಯವಾಗಿ ರಾಜಕಾರಣಿಗಳಿಗೆ ಪೂಜೆ, ಪುನಸ್ಕಾರ, ಹೋಮ-ಹವನ, ಮಠ ಮಾನ್ಯಗಳಿಗೆ ನಡೆದುಕೊಳ್ಳುವುದು ಸಾಮಾನ್ಯ. ಇದಕ್ಕೆ ನಮ್ಮ ರಾಜ್ಯದ ರಾಜಕಾರಣಿಗಳೂ ಸಹ ಹೊರತಲ್ಲ ಎಂಬುದು ಈಗಾಗಲೇ ಗೊತ್ತಿರುವ ವಿಚಾರವಾಗಿದ್ದು, ಎಲ್ಲ ಪಕ್ಷಗಳಲ್ಲಿಯೂ ಇಂತಹ ಮುಖಂಡರಿದ್ದಾರೆ.

ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಹ ತಮ್ಮ ಅವಧಿಯಲ್ಲಿ ಮಠ ಮಾನ್ಯಗಳಿಗೆ ಇನ್ನಿಲ್ಲದಂತೆ ಅನುದಾನ ನೀಡಿ, ಪೂಜೆ, ಪುನಸ್ಕಾರ, ಹೋಮ-ಹವನಗಳನ್ನು ನಡೆಸಿದ್ದಾರೆ. ಈ ನಿಟ್ಟಿನಲ್ಲೇ ಈಗ ರಹಸ್ಯವಾಗಿ ಸ್ವಯಂವರ ಪಾರ್ವತಿ ಪೂಜೆ-ಹೋಮವನ್ನು ಯಡಿಯೂರಪ್ಪ ಕೇರಳದಲ್ಲಿ ಮಾಡಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಇಂತಹ ಒಂದು ಧಾರ್ಮಿಕ ಕಾರ್ಯವನ್ನು ಕೇರಳದ ಕಣ್ಣೂರು ಜಿಲ್ಲೆಯ ತಲಿಪರಂಬಾ ಎಂಬಲ್ಲಿರುವ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಯಡಿಯೂರಪ್ಪ ಇತ್ತೀಚೆಗೆ ನಡೆಸಿದ್ದಾರೆ ಎಂಬ ತಿಳಿದುಬಂದಿದ್ದರೂ, ಪೂರ್ಣ ಖಚಿತಗೊಂಡಿಲ್ಲ.

ಏನಿದು ಸ್ವಯಂವರ ಪಾರ್ವತಿ ಪೂಜೆ ಎಂಬ ವಿಚಾರವನ್ನು ಜ್ಯೋರ್ತಿವಿಜ್ಞಾನಂ ಖ್ಯಾತಿಯ ಪ್ರಕಾಶ್ ಅಮ್ಮಣ್ಣಾಯ ಅವರಲ್ಲಿ ಕೇಳಿದಾಗ ಅವರು ತಿಳಿಸಿದ ಈ ಪೂಜೆಯ ಮಹತ್ವ ಹೀಗಿದೆ:

ಸ್ವಯಂವರ ಪಾರ್ವತಿ ಪೂಜೆ- ಸಪ್ತಮ ಸ್ಥಾನದ ದೋಷ, ಶೀಘ್ರ ವಿವಾಹ, partnership ದೋಷಗಳು, ಮಾನಸಿಕ ಅನಾರೋಗ್ಯ ನಿವಾರಣೆ ಇತ್ಯಾದಿಗಳಿಗೆ ಇರುವಂತದ್ದು.
ಇನ್ನು ಪೂರ್ಜರಿಂದ, ಪೂರ್ವ ಜನ್ಮದಲ್ಲಿ ಪತಿಪತ್ನಿಯರನ್ನು ಬೇರೆ ಮಾಡಿದ ದೋಷ, ಸರ್ಪಾದಿ ಜಂತುಗಳ ಸಮಾಗಮವನ್ನು ಹಿಂಸಿಸಿದ ದೋಷ, ವಾಮ ಕಾರ್ಯ ಮೂಲಕ ವಶೀಕರಣ ಇತ್ಯಾದಿ ಕಾರ್ಯಗಳಲ್ಲಿ ಇದನ್ನು ಮಾಡುತ್ತಾರೆ. ಆದರೆ ವಾಮ ಕಾರ್ಯಕ್ಕೆ ಮಾಡುವುದು ಮಹಾ ಪಾಪಕರವಾಗುತ್ತದೆ.

Tags: B S YediyurappaBSYKeralaKerala Rajarajeshwari templeSwayam Parvathi Pooja
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇನ್ಫೆಕ್ಷನ್ ಎರಡನೇ ಹಂತ ಪ್ರಾರಂಭ

Next Post

ಭದ್ರಾವತಿಯ ಪ್ರತಿಭೆಗಳು ಲೋಕದಲ್ಲೇ ಮಿಂಚಿವೆ: ಡಾ.ಸುಧೀಂದ್ರ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿಯ ಪ್ರತಿಭೆಗಳು ಲೋಕದಲ್ಲೇ ಮಿಂಚಿವೆ: ಡಾ.ಸುಧೀಂದ್ರ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅಭಯಾರಣ್ಯದಲ್ಲಿ ರೀಲ್ಸ್ ಚಿತ್ರೀಕರಣ: ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ

ಅಭಯಾರಣ್ಯದಲ್ಲಿ ರೀಲ್ಸ್ ಚಿತ್ರೀಕರಣ: ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ

June 20, 2026
Youth Brutally Murdered Inside House in Shivamogga Village

ಶಿವಮೊಗ್ಗ | ಸುತ್ತುಕೋಟೆ ಗ್ರಾಮದ ಮನೆಯಲ್ಲೇ ಯುವಕನ ಭೀಕರ ಹತ್ಯೆ

June 20, 2026
ಧಗ ಧಗನೆ ಹೊತ್ತಿ ಉರಿದ ವಾಸದ ಮನೆ!

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ದುರಂತ | ಎರಡು ಲಾರಿಗಳ ಭಸ್ಮ

June 20, 2026
ಆಹಾರದ ಜಾಗೃತಿಗಾಗಿ ಅನ್ನಬ್ರಹ್ಮ ಚಾತುರ್ಮಾಸ್ಯ: ರಾಮಚಂದ್ರಾಪುರ ಶ್ರೀ

ಆಹಾರದ ಜಾಗೃತಿಗಾಗಿ ಅನ್ನಬ್ರಹ್ಮ ಚಾತುರ್ಮಾಸ್ಯ: ರಾಮಚಂದ್ರಾಪುರ ಶ್ರೀ

June 20, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL