No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಯುದ್ಧಕ್ಕೆ ಧೃತರಾಷ್ಟ್ರನ ಸಮ್ಮತಿ ಇತ್ತೇ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 12, 2022
in Special Articles
0
ಯುದ್ಧಕ್ಕೆ ಧೃತರಾಷ್ಟ್ರನ ಸಮ್ಮತಿ ಇತ್ತೇ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಪಾಂಡವರು ಹಾಗೂ ಕೌರವರ ನಡುವೆ ನಡೆಯುವ ಯುದ್ಧವನ್ನು ಧೃತರಾಷ್ಟ್ರ ಸಂಜಯನ ಮಾತಿನ ಮೂಲಕ ಮಾತ್ರ ತಿಳಿಯಲು ಸಾಧ್ಯ. ಹೀಗಾಗಿ ಯುದ್ಧದ ಪ್ರಾರಂಭದಲ್ಲಿ ಧೃತರಾಷ್ಟ್ರನು ಸಂಜಯನನ್ನು ಕೇಳುತ್ತಾನೆ.

ಧರ್ಮಕ್ಷೇತ್ರೇ ಕುರುಕ್ಷೇತ್ರೇ ಸಮವೇತಾ ಯುಯುತ್ಸವಃ|
ಮಾಮಕಾಃ ಪಾಂಡವಾಶ್ಚೈವ ಕಿಮಕುರ್ವತ ಸಂಜಯ ||
ಧರ್ಮಕ್ಷೇತ್ರವಾದ ಕುರುಕ್ಷೇತ್ರದಲ್ಲಿ ಯುದ್ಧವನ್ನು ಮಾಡಲು ಇಚ್ಛೆಯುಳ್ಳವರಾದ ನನ್ನವರು(ಕೌರವರು) ಹಾಗೂ ಪಾಂಡವರು ಏನು ಮಾಡುತ್ತಿದ್ದಾರೆ? ಎಂಬುದಾಗಿ.

ಈ ಶ್ಲೋಕದಲ್ಲಿ ನಾವು ಒಂದು ಅಂಶವನ್ನು ಗಮನಿಸಬೇಕು. ಸಾಮಾನ್ಯವಾಗಿ ಯಾವುದೇ ಒಬ್ಬ ವ್ಯಕ್ತಿ ಭೋಜನಕ್ಕೋಸ್ಕರವಾಗಿ ಭೋಜನಶಾಲೆಗೆ ಹೋದಾಗ ಅವನು ಏನು ಮಾಡುತ್ತಿದ್ದಾನೆ ಎಂಬುದಾಗಿ ಪ್ರಶ್ನೆ ಕೇಳಬಾರದು? ಆ ಸಮಯದಲ್ಲಿ ನಮಗೆ ಬರುವ ಪ್ರಶ್ನೆ ಅವನು ಹೇಗೆ ಊಟ ಮಾಡಿದನು? ಎಂಬುದಾಗಿ. ಕಾರಣ, ಭೋಜನಶಾಲೆಗೆ ಹೋಗುವುದು ಭೋಜನಕ್ಕೆ ಮಾತ್ರ ಎಂಬುದಾಗಿ ಎಲ್ಲರಿಗೂ ತಿಳಿಯುದಿರುವ ವಿಷಯ. ಅದೇ ರೀತಿ ಯುದ್ಧದ ಇಚ್ಛೆ ಉಳ್ಳಂತಹ ಒಬ್ಬ ವ್ಯಕ್ತಿ ಯುದ್ಧಭೂಮಿಗೆ ಹೋಗುವುದು ಯುದ್ಧ ಮಾಡಲಿಕ್ಕೋಸ್ಕರವೇ. ಹೀಗಾಗಿ ಅವನು ಯುದ್ಧಭೂಮಿಗೆ ಹೋಗಿ ಏನು ಮಾಡಿದ ಅಂತ ಪ್ರಶ್ನೆ ಕೇಳಬಾರದು. ಮತ್ತೆ ಹೇಗೆ ಯುದ್ಧ ಮಾಡಿದ? ಯಾರು ಗೆದ್ದರು? ಈ ರೀತಿಯಾದ ಪ್ರಶ್ನೆಗಳನ್ನು ಮಾಡಬೇಕು.
ಹಾಗಾದರೆ ಪ್ರಕೃತ ಧೃತರಾಷ್ಟ್ರನು ಮೇಲೆ ತಿಳಿಸಿದ ಹಾಗೆ ಅಸಂಬದ್ಧವಾಗಿ ಪ್ರಶ್ನೆ ಕೇಳಿದನಲ್ಲ ಎಂಬುದಾಗಿ ಸಂಶಯ ಬಂದರೆ ಅದಕ್ಕೆ ನಾವು ಪೂರ್ವಾಪರಗಳನ್ನು ವಿಮರ್ಶಿಸಬೇಕು. ವಸ್ತುತಸ್ತು ಧೃತರಾಷ್ಟ್ರನಿಗೆ ಪಾಂಡವಸೇನೆಯ ಬಲದ ಅರಿವು ಇದೆ. ಅದೇ ರೀತಿಯಾಗಿ ಧರ್ಮರಾಜನು ಶಾಂತಿಪ್ರಿಯ ಎಂಬುದಾಗಿಯೂ ತಿಳಿದಿದೆ. ಹೀಗಾಗಿ ಒಂದು ವೇಳೆ ಧರ್ಮರಾಜನು ದುರ್ಯೋಧನನ ಬಳಿ ಸಂಧಾನಕ್ಕಾಗಿ ಬಂದರೆ ಆಗ ದುರ್ಯೋಧನಾದಿಗಳು ಸಂಧಾನ ಮಾಡಿಕೊಂಡರೋ ಅಥವಾ ಯುದ್ಧವನ್ನೇ ಆಯ್ಕೆ ಮಾಡಿಕೊಂಡರೋ ಎಂಬುದನ್ನು ಸೂಚಿಸುತ್ತಾ ಕೌರವರು ಕುರುಕ್ಷೇತ್ರದಲ್ಲಿ ಏನು ಮಾಡಿದರು?? ಎಂಬುದಾಗಿ ಪ್ರಶ್ನಿಸಿದನು.

ಇದರಿಂದ ನಮಗೆ ತಿಳಿಯುವ ವಿಷಯ ಎಂದರೆ ಯುದ್ಧದಲ್ಲಿ ಪಾಂಡವರ ಮೇಲೆ ದುರ್ಯೋಧನಾದಿಗಳಿಗೆ ಗೆಲ್ಲಲು ಸಾಧ್ಯವಿಲ್ಲ ಎಂಬ ವಿಷಯ ಧೃತರಾಷ್ಟ್ರನಿಗೆ ಮೊದಲೇ ಅರಿವಿತ್ತು. ಹೀಗಾಗಿ ಯುದ್ಧದಲ್ಲಿ ಅವನಿಗೆ ಸಮ್ಮತಿ ಇರಲಿಲ್ಲ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ.

(ನಾಳಿನ ಲೇಖನ: ಮಹಾಭಾರತ ಯುದ್ಧದ ವಿಜಯದ ಮುಖ್ಯ ಫಲ ಯಾರಿಗೆ ?)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DhritarashtraKannada News WebsiteKauravaKurukshetraLatest News KannadaMahabharataMahabharata WarPandavaPandava ArmySpecial Articleಕುರುಕ್ಷೇತ್ರಕೌರವಧೃತರಾಷ್ಟ್ರಪಾಂಡವ ಸೇನೆಪಾಂಡವರುವಿಶೇಷ ಲೇಖನ
Share227Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೇಕಂತಲೇ ಟಿಪ್ಪು ಎಕ್ಸ್’ಪ್ರೆಸ್ ರೈಲಿನ ಹೆಸರು ಬದಲಿಸಿದ್ದೇನೆ: ಸಂಸದ ಪ್ರತಾಪ್ ಸಿಂಹ ತಿರುಗೇಟು

Next Post

ಭದ್ರಾವತಿ ಉಕ್ಕು ಘಟಕ(ವಿಐಎಸ್’ಪಿ) ಖಾಸಗಿಗೆ ವಹಿಸುವ ಬಿಡ್ ಪ್ರಸ್ತಾಪ ರದ್ದು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಐಎಸ್’ಎಲ್ ಕಾರ್ಖಾನೆ ಪುನಶ್ಚೇತನ: ಉತ್ಪಾದನೆ ಹೆಚ್ಚಿಸಲು ಖಾಸಗಿ ಹೂಡಿಕೆ: ಸಂಸದ ರಾಘವೇಂದ್ರ

ಭದ್ರಾವತಿ ಉಕ್ಕು ಘಟಕ(ವಿಐಎಸ್'ಪಿ) ಖಾಸಗಿಗೆ ವಹಿಸುವ ಬಿಡ್ ಪ್ರಸ್ತಾಪ ರದ್ದು

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL