No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಸದ್ದಿಲ್ಲದೇ ಮೋದಿ ಸರ್ಕಾರ ನಡೆಸಿದೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್?

kalpa News by kalpa News
September 29, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ: ಪಾಪಿ ಪಾಕಿಸ್ಥಾನಕ್ಕೆ ಸರಿಯಾದ ಪಾಠ ಕಲಿಸಿದ್ದ ಭಾರತೀಯ ಸೇನೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್‌ಗೆ ಎರಡು ವರ್ಷ ತುಂಬಿದ ಬೆನ್ನಲ್ಲೇ, ಭಾರತ ಸದ್ದಿಲ್ಲದೇ ಇದೇ ವಾರದಲ್ಲಿ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂಬ ಅನುಮಾನಗಳು ವ್ಯಕ್ತವಾಗಿವೆ.

ಹೌದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಮಾತುಗಳು ಅಂತಹ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ನಿನ್ನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ರಾಜನಾಥ್ ಸಿಂಗ್ ಮಾತನಾಡುವ ವೇಳೆ ರಹಸ್ಯ ಎಂಬಂತೆ ಮಾತನಾಡಿದ್ದು, ಎರಡು ಮೂರು ದಿನಗಳ ಹಿಂದೆ ಪ್ರಮುಖ ಬೆಳವಣಿಗೆಯೊಂದು ನಡೆದಿದೆ. ಆದರೆ, ಏನಾಗಿದೆ ಅದು ಒಳ್ಳೆಯದೇ ಆಗಿದೆ ಎಂಬುದನ್ನು ನಾನು ಭರವಸೆ ನೀಡುತ್ತೇನೆ ಎಂದಿದ್ದಾರೆ.

ಇದೇ ವೇಳೆ ಇತ್ತೀಚೆಗೆ ಬಿಎಸ್‌ಎಫ್ ಯೋಧ ನರೇಂದ್ರ ಸಿಂಗ್ ಅವರನ್ನು ಪಾಕ್ ಸೈನಿಕರು ಕತ್ತು ಸೀಳಿ, ಕಣ್ಣು ಕಿತ್ತು ಭೀಕರವಾಗಿ ಹತ್ಯೆ ಮಾಡಿದ್ದನ್ನು ಖಂಡಿಸಿರುವ ಅವರು, ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಸೇನೆ ಎಂದಿಗೂ ತಾನೇ ಅಪ್ರಚೋದಿತ ಗುಂಡಿನ ದಾಳಿ ನಡೆಸಿಲ್ಲ ಹಾಗೂ ನಡೆಸುವುದಿಲ್ಲ. ಆದರೆ, ಇಂತಹ ಕೃತ್ಯ ಮಾಡುತ್ತಿರುವ ಪಾಕ್‌ಗೆ ಪಾಠ ಕಲಿಸಲು ಭಾರತ ಗುಂಡಿನ ಲೆಕ್ಕ ಇಡುವುದಿಲ್ಲ ಎಂದು ಪಾಕ್‌ಗೆ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಪ್ರಮುಖ ಘಟನೆಯೊಂದು ನಡೆದಿದೆ. ಅದು ಮುಂದೆಯೂ ನಡೆಯಲಿದೆ ಎಂದು ಹೇಳುವ ಮೂಲಕ ನರೇಂದ್ರ ಸಿಂಗ್ ಹತ್ಯೆಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿದೆಯೇ ಎಂಬ ಪ್ರಶ್ನೆಯನ್ನು ಗೃಹಸಚಿವರ ಮಾತು ಸೃಷ್ಠಿಸಿದೆ. ಆದರೆ, ಅವರ ಈ ಕುರಿತಾಗಿ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಬಿಎಸ್‌ಎಫ್ ಯೋಧನನ್ನು ಪಾಕ್ ಸೇನೆ ಹತ್ಯೆ ಮಾಡಿರುವ ಕ್ರೂರತ್ವವನ್ನು ನೀವು ಗಮನಿಸಿ. ಇದರ ಹಿನ್ನೆಲೆಯಲ್ಲೆ ಏನೋ ನಡೆದಿದೆ. ನಾನು ಅದರ ಕುರಿತಾಗಿ ಮಾತನಾಡುವುದಿಲ್ಲ. ಆದರೆ, ಏನು ಆಗಿದೆಯೋ ಅದು ಒಳ್ಳೆಯದೇ ಆಗಿದೆ. ಇಂತಹ ಬೆಳವಣಿಗೆ ಮತ್ತೆ ಆಗಲಿದೆ. ಪಾಕ್ ನಮ್ಮ ನೆರೆಯ ರಾಷ್ಟ್ರವಾದ ಕಾರಣ ನೀವೇ ಮೊದಲು ಯಾವುದೇ ಕಾರಣಕ್ಕೂ ಗುಂಡು ಹಾರಿಸಬೇಡಿ. ಆದರೆ, ಪಾಕ್ ಕಡೆಯಿಂದ ಒಂದು ಬುಲೆಟ್ ನಮ್ಮ ಕಡೆ ಬಂದರೆ, ಪ್ರತಿಯಾಗಿ ಪಾಕ್ ವಿರುದ್ದ ನೀವು ಹಾರಿಸುವ ಬುಲೆಟ್‌ಗಳನ್ನು ಲೆಕ್ಕ ಇಡಬೇಡಿ ಎಂದು ಗಡಿ ಭದ್ರತಾ ಪಡೆಗೆ ಹೇಳಿದ್ದೇನೆ ಎಂದಿದ್ದಾರೆ ಗೃಹ ಸಚಿವರು.

Maine apne Border Security Force ke jawanon ko kaha tha, padosi hai, pehli goli matt chalana, lekin ek bhi goli agar udhar se chal jaati hai to phir apni goliyon ko matt gin’na: Home Minister (28.9) pic.twitter.com/62PgHEPRkm

— ANI UP (@ANINewsUP) September 29, 2018

Tags: BSFBSF Jawan Narendra SinghIndiaindian armyPakistanRajnath Singhsurgical strike
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Highlights: 29.09.2018

Next Post

ಹಿಮಾಲಯದ ಮೇರು ಶಿಖರಕ್ಕೆ ಅಟಲ್ ಜೀ ಹೆಸರು

kalpa News

kalpa News

Next Post

ಹಿಮಾಲಯದ ಮೇರು ಶಿಖರಕ್ಕೆ ಅಟಲ್ ಜೀ ಹೆಸರು

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL