Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮೋಸ ಮಾಡಿ ಹೋದವರ ಸಾಲ ಮನ್ನಾ ಮಾಡಿದೆಯೇ ಮೋದಿ ಸರ್ಕಾರ? ಇಲ್ಲಿದೆ ವದಂತಿ ಹಿಂದಿನ ಅಸಲಿಯತ್ತು!

ಸಾಲದ ರೈಟ್ ಆಫ್ ಅಂದ್ರೆ ಏನು..?

April 30, 2020
in Special Articles
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮಾಹಿತಿ ಹಕ್ಕು ಕಾಯ್ದೆಯ ಅಧಿಕಾರವನ್ನು ಬಳಸಿ ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಎಂಬುವರು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ ಪ್ರಶ್ನೆಯೊಂದನ್ನು ಕೇಳಿದ್ದರು. ದೇಶದ 50 ಪ್ರಮುಖ ಸಾಲ ಸುಸ್ತಿದಾರರ ಈಗಿನ ಸಾಲದ ವಿವರಗಳನ್ನು ಕೇಳಿದ್ದರು. ಈ ಪ್ರಶ್ನೆಗೆ ಉತ್ತರಿಸಿದ್ದ ಆರ್‌ಬಿಐ, 2019ರ ಸೆಪ್ಟಂಬರ್ 30ರ ತನಕ 68,607 ಕೋಟಿ ರೂ. ಸಾಲವನ್ನು ರೈಟ್ ಆಫ್ ಮಾಡಿರುವುದಾಗಿ ತಿಳಿಸಿತ್ತು. ರೈಟ್ ಆಫ್ ಎಂದರೆ, ಸಾಲದ ದಾಖಲೆಯನ್ನು ತಾಂತ್ರಿಕವಾಗಿ ಕಡತದಿಂದ ಹೊರಗಿಡುವುದು ಎಂದರ್ಥ. ರೈಟ್ ಆಫ್ ಎಂದರೆ ಸಾಲಮನ್ನಾ ಎಂದರ್ಥವಲ್ಲ. ಬ್ಯಾಂಕಿಂಗ್ ವ್ಯವಸ್ಥೆಗೆ ಹೆಚ್ಚು ಪಾರದರ್ಶಕತೆ ಮತ್ತು ಉತ್ತರದಾಯಿತ್ವ ನೀಡುವ ಕ್ರಮವೇ ಸಾಲದ ರೈಟ್ ಆಫ್..!

ಬ್ಯಾಂಕ್‌ಗಳು ತಾವು ನೀಡಿರುವ ಸಾಲದ ಮರು ವಸೂಲಾತಿ ತುಂಬಾ ಕಷ್ಟ ಎಂದು ಗಮನಕ್ಕೆ ಬಂದಾಗ ಈ ಕ್ರಮ ಕೈಗೊಳ್ಳುತ್ತವೆ. ಸುಸ್ತಿ ಸಾಲಗಳನ್ನು ತಮ್ಮ ಬ್ಯಾಲೆನ್ಸ್‌ ಶೀಟ್‌ನಿಂದ ಪ್ರತ್ಯೇಕಗೊಳಿಸಲು ’ರೈಟ್ ಆಫ್’ ಪದ್ಧತಿಯನ್ನು ಬಳಸುತ್ತವೆ. ಇದು ಲೆಕ್ಕಪತ್ರಗಳ ಅನುಕೂಲಕ್ಕಾಗಿ ಬಳಸಬಹುದಾದ ವಿಧಾನ ಮಾತ್ರ. ಇದರಿಂದ ಬ್ಯಾಂಕ್‌ಗಳಿಗೆ ತೆರಿಗೆಯಲ್ಲಿ ಉಳಿತಾಯ ಮಾಡಲು ಸಾಧ್ಯವಾಗುತ್ತದೆ.

ಐಬಿಸಿ ಜಾರಿಯ ಪರಿಣಾಮ
ಎನ್‌ಡಿಎ ಸರಕಾರದ ಮಹತ್ವದ ಉಪಕ್ರಮ ಏನೆಂದರೆ 2016ರ ಮೇ ತಿಂಗಳಿನಲ್ಲಿ ದಿವಾಳಿತನ ಪ್ರಕ್ರಿಯೆಯ ನಿರ್ವಹಣೆ ಕುರಿತ ಇನ್‌ಸಾಲ್ವೆನ್ಸಿ ಬ್ಯಾಂಕ್ರಪ್ಟಸಿ ಕೋಡ್ (ಐಬಿಸಿ) ಅನ್ನು ಜಾರಿಗೊಳಿಸಿರುವುದು. ಕಾರ್ಪೊರೇಟ್ ವಲಯದ ಕಂಪನಿಗಳು ಹಾಗೂ ವೈಯಕ್ತಿಕ ಸಾಲಗಾರರ ಸುಸ್ತಿ ಸಾಲ ಪ್ರಕರಣಗಳನ್ನು ನಿಗದಿತ ಸಮಯದ ಚೌಕಟ್ಟಿನ ಅಡಿಯಲ್ಲಿ ವಿಲೇವಾರಿ ಮಾಡಲು ಇದರಿಂದ ಹಾದಿ ಸುಗಮವಾಯಿತು. ಸಾಲ ಮರು ವಸೂಲು ಪ್ರಕ್ರಿಯೆ ಒಂದು ಸಾಂಸ್ಥಿಕ ರೂಪ ಪಡೆಯಲು ಇದರಿಂದ ಸಾಧ್ಯವಾಯಿತು.

ಐಬಿಸಿ ಜಾರಿಯಾದ ನಂತರ ಕಾರ್ಪೊರೇಟ್ ಇನ್‌ಸಾಲ್ವೆನ್ಸಿ ರೆಸೆಲ್ಯೂಚನ್ ಪ್ರೊಸೆಸ್ (ಸಿಐಆರ್‌ಆರ್), ಫಾಸ್ಟ್‌ ಟ್ರ್ಯಾಕ್ ರೆಸೆಲ್ಯೂಷನ್, ಕಾರ್ಪೊರೇಟ್ ಲಿಕ್ವಿಡೇಶನ್, ಇನ್‌ಸಾಲ್ವೆನ್ಸಿ ಪ್ರೊಫೆಶನಲ್ಸ್‌ (ಐಪಿಎಸ್), ವಾಲಂಟರಿ ಲಿಕ್ವಿಡೇಶನ್, ಇನ್‌ಸಾಲ್ವೆಂಟರಿ ಪ್ರೊಫೆಶನಲ್ಸ್‌ ಎಂಟಿಟೀಸ್ (ಐಪಿಇಎಸ್), ಇನ್‌ಫಾರ್ಮೇಶನ್ ಯುಟಿಲಿಟೀಸ್ (ಐಯುಎಸ್) ಇತ್ಯಾದಿ ಸಾಲ ಮರು ವಸೂಲು ಹಾಗೂ ಇತ್ಯರ್ಥ ವ್ಯವಸ್ಥೆ ಅನುಷ್ಠಾನಕ್ಕೆ ಬಂತು. ಎನ್‌ಪಿಎಯ ತ್ವರಿತ ವಿಲೇವಾರಿಗೆ ಹಾದಿ ಸುಗಮವಾಯಿತು.

ಇದರ ಪ್ರಕಾರವೇ ಇಂಥ ಪ್ರಕರಣಗಳಿಗೆ ಸಂಬಂಧಿಸಿ ಬ್ಯಾಂಕ್‌ಗಳು ನಿರ್ದಿಷ್ಟ ಮೊತ್ತದ ಹಣವನ್ನು ಪ್ರತ್ಯೇಕವಾಗಿ ತೆಗೆದಿಟ್ಟು (ಮುನ್ನೈರ್ಪಾಟು) ಬ್ಯಾಲೆನ್ಸ್‌ ಶೀಟ್‌ನಿಂದ ಪ್ರತ್ಯೇಕಿಸುತ್ತವೆ.

(ಉದಾಹರಣೆಗೆ:- ರುಚಿ ಸೋಯಾ ಎಂಬುದು ಆರ್‌ಬಿಐ ಪಟ್ಟಿಯಲ್ಲಿರುವ ಮತ್ತೊಂದು ಹೆಸರು. ಬ್ಯಾಂಕುಗಳು ಅದರ ವಿರುದ್ಧ ದಿವಾಳಿತನ ಮತ್ತು ದಿವಾಳಿತನ ಸಂಹಿತೆಯನ್ನು ಪ್ರಾರಂಭಿಸಿದ ನಂತರ ಕಂಪನಿಯನ್ನು ಇತ್ತೀಚೆಗೆ ಪತಂಜಲಿ ಆಯುರ್ವೇದ ವಹಿಸಿಕೊಂಡಿದೆ. ರುಚಿ ಸೋಯಾ ಖಾತೆಯಲ್ಲಿ ಬ್ಯಾಂಕುಗಳು 2,212 ಕೋಟಿ ರೂ.ಕುತೂಹಲಕಾರಿಯಾಗಿ, ಭಾರತೀಯ ಬ್ಯಾಂಕುಗಳು ಕೇವಲ ಪತಂಜಲಿಯ ಸ್ವಾಧೀನಕ್ಕೆ ಧನಸಹಾಯ ನೀಡಲಿಲ್ಲ, ದೊಡ್ಡ ಮೊತ್ತಕ್ಕೆ ಅದರ ಈಕ್ವಿಟಿ ಕೊಡುಗೆಯನ್ನು ಸಹ ಅವರು ನೀಡಿದ್ದರು.)

ಹಲವಾರು ಮಂದಿ ಸಾಲವನ್ನು ಮರುಪಾವತಿ ಮಾಡುತ್ತೇನೆ ಎಂದು ಮುಂದೆ ಬಂದಾಗ ಇಂತಹ ಸಂದರ್ಭದಲ್ಲಿ ಅವರನ್ನು ಕರೆಸಿ ಮರುಪಾವತಿ ಮಾಡಿಸಿಕೊಳ್ಳುವುದು ಉತ್ತಮ ಮಾರ್ಗವಾಗಿದೆ.

ಇವೆಲ್ಲವನ್ನು ಅವಲೋಕಿಸಿದಾಗ ಇಂದಲ್ಲಾ ನಾಳೆ ವಸೂಲಿ ಆಗಿಯೇ ಆಗುತ್ತದೆ.

Source: Google and other websites and news papers


Get in Touch With Us info@kalpa.news Whatsapp: 9481252093

Tags: BankIndian economyKannadaNewsWebsiteKrishna BhatLatestNewsKannadaLoan of right offRBIRTIಮಾಹಿತಿ ಹಕ್ಕು ಕಾಯ್ದೆ
Previous Post

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಯುವ ವೇದಿಕೆಯಿಂದ ದಿನಸಿ ಕಿಟ್ ವಿತರಣೆ

Next Post

ನಾನು ಒಬ್ಬ ಕಾರ್ಮಿಕ: ಬದುಕಿನ ಓಟದಲ್ಲಿ ಹೊಟ್ಟೆಗಾಗಿ, ಗೇಣು ಬಟ್ಟೆಗಾಗಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಾನು ಒಬ್ಬ ಕಾರ್ಮಿಕ: ಬದುಕಿನ ಓಟದಲ್ಲಿ ಹೊಟ್ಟೆಗಾಗಿ, ಗೇಣು ಬಟ್ಟೆಗಾಗಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!