No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Thursday, February 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು ರೈಲ್ವೆ ಮ್ಯೂಸಿಯಂನಲ್ಲಿ ಡಿಜಿಟಲ್ ಪಾವತಿ ಸೌಲಭ್ಯ ಪ್ರಾರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 29, 2026
in ಮೈಸೂರು
0
ಮೈಸೂರು ರೈಲ್ವೆ ಮ್ಯೂಸಿಯಂನಲ್ಲಿ ಡಿಜಿಟಲ್ ಪಾವತಿ ಸೌಲಭ್ಯ ಪ್ರಾರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ನೈರುತ್ಯ ರೈಲ್ವೆ #SouthWesternRailway ಮೈಸೂರು ವಿಭಾಗದ ಅಧೀನದಲ್ಲಿರುವ ಜನಪ್ರಿಯ ಪಾರಂಪರಿಕ ಪ್ರವಾಸಿ ತಾಣವಾದ ಮೈಸೂರು #Mysore ರೈಲ್ವೆ ಮ್ಯೂಸಿಯಂನಲ್ಲಿ, ವೀಕ್ಷಕರ ಅನುಕೂಲಕ್ಕಾಗಿ ಡಿಜಿಟಲ್ ಕ್ಯೂಆರ್ ಆಧಾರಿತ ಪಾವತಿ ಸೌಲಭ್ಯವನ್ನು ಪರಿಚಯಿಸಲಾಗಿದೆ.

29 ಜನವರಿ 2026 ರಿಂದ ಮ್ಯೂಸಿಯಂಗೆ ಭೇಟಿ ನೀಡುವ ಪ್ರವಾಸಿಗರು ಮತ್ತು ಸಾರ್ವಜನಿಕರು ಪ್ರವೇಶ ಶುಲ್ಕ ಹಾಗೂ ಇತರ ಅನುಮತಿಸಲ್ಪಟ್ಟ ಸೇವೆಗಳಿಗಾಗಿ #UPI ಯುಪಿಐ / ಕ್ಯೂಆರ್ ಕೋಡ್ ಮೂಲಕ ಡಿಜಿಟಲ್ ಪಾವತಿ ವಿಧಾನವನ್ನು ಬಳಸಿಕೊಳ್ಳಬಹುದು. ಇದರಿಂದಾಗಿ ನಗದು ರಹಿತ, ಸುರಕ್ಷಿತ ಹಾಗೂ ಸುಲಭ ಪಾವತಿ ಅನುಭವವನ್ನು ಒದಗಿಸುವ ಉದ್ದೇಶ ಹೊಂದಿದ್ದು, ದೇಶದ ವಿವಿಧ ಭಾಗಗಳಿಂದ ಆಗಮಿಸುವ ಪ್ರವಾಸಿಗರಿಗೆ ವಿಶೇಷವಾಗಿ ಸಹಕಾರಿಯಾಗಲಿದೆ.
ಡಿಜಿಟಲ್ ಪಾವತಿ ಸೌಲಭ್ಯದ ಪರಿಚಯವು ಡಿಜಿಟಲ್ ಇಂಡಿಯಾ ಯೋಜನೆಯತ್ತ ಭಾರತೀಯ ರೈಲ್ವೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತಿದ್ದು, ಪಾರಂಪರಿಕ ಹಾಗೂ ಪ್ರವಾಸಿ ತಾಣಗಳಲ್ಲಿ ವೀಕ್ಷಕರಿಗೆ ಉತ್ತಮ ಸೇವೆ ಮತ್ತು ಸುಲಭ ಪ್ರವೇಶವನ್ನು ಒದಗಿಸಲು ನೆರವಾಗುತ್ತದೆ.

ಮೈಸೂರು ರೈಲ್ವೆ ಮ್ಯೂಸಿಯಂಗೆ ಭೇಟಿ ನೀಡುವ ಎಲ್ಲ ವೀಕ್ಷಕರು ಈ ಡಿಜಿಟಲ್ ಪಾವತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: Digital IndiaDigital PaymentIndian RailwayIRCTCKannada News WebsiteLatest News KannadamysoreQR CodeRailway MuseumSouth Western RailwaySWRUPIಕ್ಯೂಆರ್ ಕೋಡ್ಡಿಜಿಟಲ್ ಇಂಡಿಯಾಡಿಜಿಟಲ್ ಪಾವತಿನೈರುತ್ಯ ರೈಲ್ವೆಭಾರತೀಯ ರೈಲ್ವೆಯುಪಿಐರೈಲ್ವೆ ಮ್ಯೂಸಿಯಂ
Share200Tweet125Send
Previous Post

ಶಿವಮೊಗ್ಗ | ಪ್ರಸಾದ್ ನೇತ್ರಾಲಯದಿಂದ ಟ್ರಾಫಿಕ್ ಪೊಲೀಸರಿಗೆ ಉಚಿತ ಚೌಕಿ ವಿತರಣೆ

Next Post

ಫುಟ್‌ಪಾತ್ ವ್ಯಾಪಾರಿಗಳ ವಿರುದ್ಧ ಕ್ರಮಕ್ಕೆ ಮುಂದಾದ ಪಾಲಿಕೆ | ಅನಧೀಕೃತ ತಿಂಡಿಗಾಡಿಗಳ ತೆರವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಫುಟ್‌ಪಾತ್ ವ್ಯಾಪಾರಿಗಳ ವಿರುದ್ಧ ಕ್ರಮಕ್ಕೆ ಮುಂದಾದ ಪಾಲಿಕೆ | ಅನಧೀಕೃತ ತಿಂಡಿಗಾಡಿಗಳ ತೆರವು

ಫುಟ್‌ಪಾತ್ ವ್ಯಾಪಾರಿಗಳ ವಿರುದ್ಧ ಕ್ರಮಕ್ಕೆ ಮುಂದಾದ ಪಾಲಿಕೆ | ಅನಧೀಕೃತ ತಿಂಡಿಗಾಡಿಗಳ ತೆರವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ | ಕುಂಸಿ, ಅರಸಾಳು ರೈಲು ಪ್ರಯಾಣಿಕರಿಗೆ ಮತ್ತೊಮ್ಮೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

February 19, 2026
ಸೊರಬ ಕಸಾಪ ಸಮ್ಮೇಳನ ಅಧ್ಯಕ್ಷರಾಗಿ ಶ್ರೀಪಾದ ಬಿಚ್ಚುಗತ್ತಿ ಆಯ್ಕೆ ಹೆಮ್ಮೆಯ ಸಂಗತಿ: ಪ್ರಜ್ವಲ್

ಸೊರಬ ಕಸಾಪ ಸಮ್ಮೇಳನ ಅಧ್ಯಕ್ಷರಾಗಿ ಶ್ರೀಪಾದ ಬಿಚ್ಚುಗತ್ತಿ ಆಯ್ಕೆ ಹೆಮ್ಮೆಯ ಸಂಗತಿ: ಪ್ರಜ್ವಲ್

February 19, 2026
ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

February 19, 2026
ತಂತ್ರಜ್ಞಾನಗಳು ಅಧ್ಯಾಪಕರ ಸ್ಥಾನ ತುಂಬಲು ಸಾಧ್ಯವಿಲ್ಲ: ಪ್ರೊ. ರಶ್ಮಿ ಶೆಟ್ಟಿ

ತಂತ್ರಜ್ಞಾನಗಳು ಅಧ್ಯಾಪಕರ ಸ್ಥಾನ ತುಂಬಲು ಸಾಧ್ಯವಿಲ್ಲ: ಪ್ರೊ. ರಶ್ಮಿ ಶೆಟ್ಟಿ

February 19, 2026
ಸೊರಬ ಚಂದ್ರಗುತ್ತಿ ಜಾತ್ರಾ ಮಹೋತ್ಸವದಲ್ಲಿ ಬೆತ್ತಲೆ ಸೇವೆ ನಿಷೇಧ: ಡಿಸಿ ಆದೇಶ

ಸೊರಬ ಚಂದ್ರಗುತ್ತಿ ಜಾತ್ರಾ ಮಹೋತ್ಸವದಲ್ಲಿ ಬೆತ್ತಲೆ ಸೇವೆ ನಿಷೇಧ: ಡಿಸಿ ಆದೇಶ

February 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!