No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

kalpa News by kalpa News
June 15, 2026
in ಕ್ರೀಡೆ
1
‘Smart Surface’ Technology Introduced at IIS
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜೆಎಸ್‌ಡಬ್ಲ್ಯೂ ಸಮೂಹದ ಇನ್‌ಸ್ಪೈರ್ ಇನ್‌ಸ್ಟಿಟ್ಯೂಟ್ ಆಫ್ ಸ್ಪೋರ್ಟ್ ಮತ್ತು ಫೆಲ್ಡ್‌ಸ್ಪಾರ್ ಗ್ರೂಪ್ ಹೋಲ್ಡಿಂಗ್ಸ್ ಲಿಮಿಟೆಡ್ ದೀರ್ಘಕಾಲೀನ ಕಾರ್ಯತಂತ್ರದ ಪಾಲುದಾರಿಕೆಯನ್ನು ಘೋಷಿಸಿವೆ. ಈ ಒಪ್ಪಂದದ ಅಡಿಯಲ್ಲಿ, ಏಷ್ಯಾದಲ್ಲೇ ಮೊದಲ ಬಾರಿಗೆ IIS ಹೈ-ಪರ್ಫಾರ್ಮೆನ್ಸ್ ಕೇಂದ್ರದಲ್ಲಿ ಫೆಲ್ಡ್‌ಸ್ಪಾರ್‌ನ ಅತ್ಯಾಧುನಿಕ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನವನ್ನು ಅಳವಡಿಸಲಾಗುತ್ತಿದೆ.

Also Read>> ಕರ್ನಾಟಕದ 25,000 ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ : ಲಿಂಕ್ಡ್‌ ಇನ್ 1.5 ಕೋಟಿ ರೂ. ಅನುದಾನ

ಈ ಪಾಲುದಾರಿಕೆಯ ಭಾಗವಾಗಿ, IIS ನ ಹೈ ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ 45-ಮೀಟರ್ ಉದ್ದದ ‘ಫೆಲ್ಡ್‌ಸ್ಪಾರ್ ಸ್ಮಾರ್ಟ್ ಸರ್ಫೇಸ್ ಟ್ರ್ಯಾಕ್’ ಅನ್ನು ಸ್ಥಾಪಿಸಲಾಗುತ್ತಿದೆ. ಈ ಟ್ರ್ಯಾಕ್‌ನಲ್ಲಿ ಅತ್ಯಾಧುನಿಕ ಸೆನ್ಸಾರ್‌ ಗಳಿದ್ದು, ಕ್ರೀಡಾಪಟುಗಳು ಓಡುವಾಗ ಅವರ ಪ್ರತಿಯೊಂದು ಹೆಜ್ಜೆಯನ್ನೂ ಇದು ಗಮನಿಸುತ್ತದೆ. ಎಷ್ಟು ಬಲದಿಂದ ಓಡುತ್ತಿದ್ದಾರೆ, ವೇಗವೆಷ್ಟು, ಹೆಜ್ಜೆ ಹಾಕುವ ಸ್ಟೈಲ್ ಹೇಗಿದೆ – ಹೀಗೆ ಪ್ರತಿಯೊಂದು ಮಾಹಿತಿಯೂ ತಕ್ಷಣವೇ ಸಿಗುತ್ತದೆ. ಇದರಿಂದ ತರಬೇತುದಾರರಿಗೆ ಕ್ರೀಡಾಪಟುವಿನ ಸಾಮರ್ಥ್ಯವನ್ನು ಪರೀಕ್ಷಿಸಲು ಮತ್ತು ತಪ್ಪುಗಳನ್ನು ಸರಿಪಡಿಸಲು ತುಂಬಾ ಸುಲಭವಾಗಲಿದೆ.ಫೆಲ್ಡ್‌ಸ್ಪಾರ್‌ನ ಸಂಸ್ಥಾಪಕಿ ಅಲ್ವಿನಾ ಚೆನ್ ಹೇಳುವಂತೆ, ಇದು ಬರೀ ಟ್ರ್ಯಾಕ್ ಅಲ್ಲ, ಕ್ರೀಡಾಪಟುವಿನ ದೇಹದ ಚಲನೆಯನ್ನು ಅರ್ಥಮಾಡಿಕೊಳ್ಳುವ ಒಂದು ಹೊಸ ದಾರಿ ಎಂದಿದ್ದಾರೆ. ಇನ್ನು IIS ನ ಮನೀಷಾ ಮಲ್ಹೋತ್ರಾ ಮಾತನಾಡಿ ನಮ್ಮ ಕ್ರೀಡಾಪಟುಗಳಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಕೊಡುವುದು ನಮ್ಮ ಗುರಿ, ಈ ತಂತ್ರಜ್ಞಾನದಿಂದ ನಮ್ಮವರು ಏಷ್ಯಾದಲ್ಲೇ ನಂಬರ್ ಒನ್ ಆಗಲಿದ್ದಾರೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ.

IIS ನ ಹೈ ಪರ್ಫಾರ್ಮೆನ್ಸ್ ಡೈರೆಕ್ಟರ್ ಗ್ಯಾರಿ ಹಾಲ್ ಪ್ರಕಾರ, ಈ ಟ್ರ್ಯಾಕ್ ಪ್ರಯೋಗಾಲಯದ ತರಬೇತಿಯನ್ನು ಮೈದಾನಕ್ಕೆ ತಂದಿದೆ. ಇಲ್ಲಿ ಓಡುವುದರಿಂದ ಕ್ರೀಡಾಪಟುಗಳಿಗೆ ಕಡಿಮೆ ಆಯಾಸವಾಗುತ್ತದೆ, ಅಷ್ಟೇ ಅಲ್ಲ, ಪ್ಯಾರಿಸ್ ಒಲಿಂಪಿಕ್ ಟ್ರ್ಯಾಕ್‌ಗಿಂತ ಶೇ. 20 ರಷ್ಟು ಹೆಚ್ಚಿನ ಶಕ್ತಿ ಈ ಟ್ರ್ಯಾಕ್‌ನಿಂದ ಸಿಗುತ್ತದೆ ಎಂದಿದ್ದಾರೆ.

Also Read>> ನಾಳೆ ಶಿವಮೊಗ್ಗ ಯೋಧಾಸ್ ಜೆರ್ಸಿ ಅನಾವರಣ | ತಂಡದ ಆಂಥೆಮ್ ಬಿಡುಗಡೆ

ಭವಿಷ್ಯದಲ್ಲಿ ಇಂತಹ ಸ್ಮಾರ್ಟ್ ಟ್ರ್ಯಾಕ್‌ಗಳನ್ನು ಭಾರತದಾದ್ಯಂತ ವಿಸ್ತರಿಸುವುದು ಜೆಎಸ್‌ಡಬ್ಲ್ಯೂನ ಗುರಿ. ಅಷ್ಟೇ ಅಲ್ಲ, ಈ ತಂತ್ರಜ್ಞಾನವನ್ನು ಕ್ರಿಕೆಟ್, ಫುಟ್‌ಬಾಲ್, ಕಬಡ್ಡಿ ಮತ್ತು ಹಾಕಿ ಅಂತಹ ಬೇರೆ ಕ್ರೀಡೆಗಳಿಗೂ ಬಳಸುವ ಆಲೋಚನೆಯಿದ್ದು ಜಾಗತಿಕ ಮಟ್ಟದಲ್ಲಿ ಪದಕಗಳನ್ನು ಗೆಲ್ಲಬಲ್ಲ ಹೊಸ ತಲೆಮಾರಿನ ಕ್ರೀಡಾಪಟುಗಳನ್ನು ತಯಾರು ಮಾಡುತ್ತಿದ್ದೇವೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalahamsa Infotech private limited

Tags: Feldspar Smart Surface TrackIISIndian SportsIndian Sports TrainingInspire Institute of SportKannada News WebsiteLatest News KannadaSmart SurfaceSmart TrackSports Newsಫೆಲ್ಡ್‌ಸ್ಪಾರ್ ಸ್ಮಾರ್ಟ್ ಸರ್ಫೇಸ್ ಟ್ರ್ಯಾಕ್ಬೆಂಗಳೂರುಸ್ಮಾರ್ಟ್ ಟ್ರ್ಯಾಕ್‌ಸ್ಮಾರ್ಟ್ ಸರ್ಫೇಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರ್ನಾಟಕದ 25,000 ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ : ಲಿಂಕ್ಡ್‌ ಇನ್ 1.5 ಕೋಟಿ ರೂ. ಅನುದಾನ

Next Post

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

kalpa News

kalpa News

Next Post
Chamarajanagara: Nalvadi Krishnaraja Wodeyar

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

Comments 1

  1. Pingback: ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ » kalpa.news

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!