No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸಾಧಕರಿಗೊಂದು ಸ್ಪೂರ್ತಿಯ ಸೆಲೆ ಪುತ್ತೂರಿನ ದೀಕ್ಷಾ ರೈ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 5, 2019
in Special Articles
0
ಸಾಧಕರಿಗೊಂದು ಸ್ಪೂರ್ತಿಯ ಸೆಲೆ ಪುತ್ತೂರಿನ ದೀಕ್ಷಾ ರೈ
Share on FacebookShare on TwitterShare on WhatsApp

ಸಾಧನೆ ಎಂಬ ಪದ ಕೇವಲ ಮೂರಕ್ಷರದಾಗಿದ್ದರೂ ಅದರ ಅರ್ಥ ಆಳ ಅಗಲ ತುಂಬಾ ದೊಡ್ಡದು. ಅದು ಎಲ್ಲರಿಗೂ ಸಿಗುವಂತಹದಲ್ಲ. ಅದೊಂದು ತಪ್ಪಸ್ಸಿನಂತೆ. ಸಾಧನೆ ಮಾಡಲು ಬಯಸುವಾತ ತನ್ನ ಗುರಿಯತ್ತಲೇ ತನ್ನನ್ನು ತಾನು ಕೇಂದ್ರಿಕೊಳಿಸಬೇಕು. ಆದಾಗ ಮಾತ್ರ ಯಶಸ್ಸು ಸಿಗುತ್ತದೆ.
ಇಂತಹ ಪಟ್ಟಿಯಲ್ಲಿ ಬರುವ ಪ್ರತಿಭೆಯೇ ಪುತ್ತೂರಿನ ಮುತ್ತು ಖ್ಯಾತಿಯ 12ರ ಹರೆಯದ ದೀಕ್ಷಾ ರೈ. ಈಕೆಯದು ಬಹುಮುಖ ಪ್ರತಿಭೆ. ಗಾಯನ ನೃತ್ಯ ಮಾತುಗಾರಿಕೆ ಹೀಗೆ ಹಲವು ರಂಗದಲ್ಲಿ ತೊಡಗಿಸಿಕೊಂಡಿದ್ದು ಈ ರಂಗಗಳಲ್ಲಿ ತರಬೇತಿ ಪಡೆಯುತ್ತಿದ್ದಾಳೆ. ಜೊತೆಗೆ ನಟನಾ ತರಬೇತಿ ಸಹ ಪಡೆಯುತ್ತಿದ್ದಾಳೆ.

ಜ್ಯೂನಿಯರ್ ಮಸ್ತಿ ಶೋನಲ್ಲಿ ಮೂರನೆಯ ಸ್ಥಾನ ಪಡೆದಿದ್ದಾಳೆ. ಜೊತೆಗೆ ಸ್ಟಾರ್ ಸುವರ್ಣ ವಾಹಿನಿಯ ರಿಯಾಲಿಟಿ ಶೋನಲ್ಲಿ ಎರಡನೇ ರನ್ನರ್ ಅಪ್ ಕಿರಿಟ ಬಾಚಿಕೊಂಡಿದ್ದಳು. ಹಾಗೆಯೆ ಅದೆ ವಾಹಿನಿಯ ಭರ್ಜರಿ ಕಾಮಿಡಿ ಶೋದಲ್ಲಿ ಕೂಡ ಭಾಗವಹಿಸಿದ್ದಳು. ಡಾನ್ಸ್ ಡಾನ್ಸ್ ಜ್ಯೂನಿಯರ್ ಶೋನಲ್ಲಿ ಮೂರು ಬಾರಿ ಏರಿಯಲ್ ಡಾನ್ಸ್ ಮಾಡುವ ಮೂಲಕ ಏರಿಯಲ್ ಕ್ವೀನ್ ಎಂಬ ಖ್ಯಾತಿ ಪಡೆದಿದ್ದಳು.


‘ಸುಳಿಯೊಳಗೆ’ ಎನ್ನುವ ಅಲ್ಬಂ ಹಾಡಿನಲ್ಲಿ ನಟನ ಚಾತುರ್ಯ ತೋರಿದ ಈ ಬಾಲೆ ಕನ್ನಡದ ‘ಪೆನ್ಸಿಲ್ ಬಾಕ್ಸ್’ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾಳೆ. ಅದ್ಬುತ ಪ್ರತಿಭೆಯಾದ ನವರಸ ಚತುರೆ ದೀಕ್ಷಾಳಿಗೆ ಅವಕಾಶಗಳು ಕೈಬೀಸಿ ಕರೆಯುತ್ತಿದೆ. ಇದಿಷ್ಟೇ ಅಲ್ಲದೆ ಮುನ್ನೂರಕ್ಕೂ ಹೆಚ್ಚಿನ ವೇದಿಕೆಗಳಲ್ಲಿ ತನ್ನ ಕಲಾ ಪ್ರದರ್ಶನ ನೀಡಿದ್ದಾಳೆ.


ಈಕೆಯ ಸಾಧನೆ ಗಮನಿಸಿ ಹಲವು ಸಂಘ-ಸಂಸ್ಥೆಗಳು ಸುಮಾರು ಎಪ್ಪತ್ತರಷ್ಟು ಗೌರವ ಸನ್ಮಾನ ಮಾಡಿದ್ದಾರೆ. ತನ್ನದೇ ಆದ ಅಭಿಮಾನಿಗಳನ್ನ ಈ ಸಣ್ಣ ವಯಸ್ಸಿನಲ್ಲೇ ಈಕೆ ಸಂಪಾದನೆ ಮಾಡಿದ್ದು ರಾಜ್ಯಮಟ್ಟದ ವಾಹಿನಿಗಳು ಮತ್ತು ಅಭಿಮಾನಿಗಳು ಈಕೆಗೆ ಪಟ್ ಪಟ್ ಪಟಾಕಿ ಮಾತಿನ ಮಲ್ಲಿ ಏರಿಯಲ್ ಕ್ವೀನ್ ಪುತ್ತೂರಿನ ಮುತ್ತು ನವರಸನಾಯಕಿ ಮೊದಲಾದ ಬಿರುದು ನೀಡಿದ್ದಾರೆ.


ಮಗಳ ಸಾಧನೆಗೆ ತಂದೆಯೇ ಸ್ಪೂರ್ತಿ ಎನ್ನಬಹುದು. ಕಾರಣ ಈಕೆಯ ತಂದೆ ದಯಾನಂದ ರೈ ಬೆಟ್ಟಂಪಾಡಿ ನಾಟಕ ನಿರ್ದೇಶನ ಮತ್ತು ಅಭಿನಯದಲ್ಲಿ ತನ್ನದೇ ಆದ ಹೆಸರು ಮಾಡಿದ್ದಾರೆ. ಸದಾ ಬೆಂಬಲವಾಗಿ ಈಕೆಗೆ ಪಾಲಕರು ನಿಂತಿದ್ದು ನಟಿಯಾಗಬೇಕೆಂಬ ಬಯಕೆ ಹೊಂದಿದ್ದು ದೀಕ್ಷಾಳ ಭವಿಷ್ಯದ ಕನಸು ಸಹ ಅದೇ ಆಗಿದೆ.


ದೀಕ್ಷಾಳ ಪಠ್ಯೇತರ ಚಟುವಟಿಕೆಗೆ ಬೆಂಗಾವಲಾಗಿ ನಿಂತ ತಾಯಿ ಶಶಿಕಲಾರೈ ವಿದ್ಯಾಭ್ಯಾಸದ ಕಡೆಗೂ ಬಹಳ ಗಮನ ಹರಿಸುತ್ತಿದ್ದಾರೆ. ಪ್ರಸ್ತುತ ಈಕೆ ಸುದಾನ ವಸತಿ ಶಾಲೆ ಪುತ್ತೂರಿನಲ್ಲಿ 7ನೆಯ ತರಗತಿ ಓದುತ್ತಿದ್ದಾಳೆ.


ತನ್ನೆಲ್ಲ ಸಾಧನೆಗೆ ಹೆತ್ತವರ ಪ್ರೋತ್ಸಾಹ ಮತ್ತು ತನ್ನೆಲ್ಲ ಗುರುಗಳ ಪರಿಶ್ರಮವೇ ಕಾರಣ ಎನ್ನುತ್ತಾ ಅವರೆಲ್ಲರಿಗೂ ತಾನು ಋಣಿ ಎನ್ನುವ ಮಾತನ್ನು ಹೇಳುತ್ತಾಳೆ.


ಈಕೆಯ ಭವಿಷ್ಯದ ದಿನಗಳು ಸಂತೋಷದಿಂದ ತುಂಬಿರಲಿ ಈಕೆಯ ಭವಿಷ್ಯದ ಕನಸು ನನಸಾಗಲಿ ಇನ್ನೂ ಹೆಚ್ಚು ಸಾಧನೆ ಮಾಡುವಂತಾಗಲಿ ಎನ್ನುವ ಹಾರೈಕೆ ನಮ್ಮದು..

ಲೇಖನ: ರೋಹನ್ ಪಿಂಟೋ ಗೇರುಸೊಪ್ಪ
ಮಾಹಿತಿ ಮತ್ತು ಚಿತ್ರಕೃಪೆ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: Coastal AreaDakshina KannadaDeeksha RaiKannada ArticlePutturSpecial Articleಡಾನ್ಸ್ ಡಾನ್ಸ್ ಜ್ಯೂನಿಯರ್ದೀಕ್ಷಾ ರೈಪುತ್ತೂರು
Share196Tweet123Send
Previous Post

ದೇಶದಲ್ಲೀಗ ಅಭಿನಂದನ್ ಮೀಸೆ ಟ್ರೆಂಡ್: ಬೆಂಗಳೂರಿನ ಈ ಸಲೂನ್’ನಲ್ಲಿ ಫ್ರೀ ಸ್ಟೈಲ್

Next Post

ಬಿಜೆಪಿ ಅಧಿಕೃತ ವೆಬ್’ಸೈಟ್ ಹ್ಯಾಕ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಿಜೆಪಿ ಅಧಿಕೃತ ವೆಬ್’ಸೈಟ್ ಹ್ಯಾಕ್

ಬಿಜೆಪಿ ಅಧಿಕೃತ ವೆಬ್'ಸೈಟ್ ಹ್ಯಾಕ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL