ಕಲ್ಪ ಮೀಡಿಯಾ ಹೌಸ್ | ದಿಸ್ಪೂರ್ |
ಅಸ್ಸಾಂನ ದಿಬ್ರುಗಢದಲ್ಲಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಬಂಧಿಸಲಾಗಿದೆ.
ಭಾಯಿಜಾನ್ ಅಲಿ ಮತ್ತು ಸಫರ್ ಅಲಿ ಬಂಧಿತರಾಗಿದ್ದು, ಆರೋಪಿಗಳ ವಿರುದ್ಧ 2012ರ ಪೋಕ್ಸೋ ಕಾಯ್ದೆಯ ಸೆಕ್ಷನ್ 376ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ.
ಅಸ್ಸಾಂನ ದಿಬ್ರುಗಢದ ಅಥಾಬರಿ ಚಹಾ ತೋಟದ ಬಳಿ ಬಾಲಕಿಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಕೈ ಹಾಗೂ ಕಾಲುಗಳನ್ನು ಹಗ್ಗದಿಂದ ಕಟ್ಟಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.
Also read: ಭದ್ರಾವತಿ | ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ: ನಳೀನ್‌ಕುಮಾರ್ ಕಟೀಲು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post