No Result
View All Result
Naija Hegde’s Inspiring Rise to Success
English Articles

From Coast to Glory: Naija Hegde’s Inspiring Rise to Success

by ಕಲ್ಪ ನ್ಯೂಸ್
June 21, 2026
0

Kalpa Media House  |  Special Article by Satish Shetty Cherkady  | Certain achievements do not merely bring happiness; they move...

Read moreDetails
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
  • Advertise With Us
  • Grievances
  • About Us
  • Contact Us
Sunday, June 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಬೆಂಗಳೂರು-ಹುಬ್ಬಳ್ಳಿ, ಬೀದರ್, ಮುಂಬೈ ಸೇರಿ 28 ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 1, 2026
in Rail Dairy (ರೈಲ್ವೆ ಸುದ್ದಿಗಳು)
0
Mysore - Shivamogga - Talguppa Train
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಚನ್ನಸಂದ್ರ ನಿಲ್ದಾಣದಲ್ಲಿ ಯಾರ್ಡ್ ಮರುವಿನ್ಯಾಸ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ಕೆಲವು ರೈಲುಗಳ ಸಂಚಾರ ರದ್ದು, ಭಾಗಷಃ ರದ್ದು, ಮಾರ್ಗ ಬದಲಾವಣೆ ಹಾಗೂ ನಿಯಂತ್ರಣಗೊಳ್ಳಲಿದ್ದು ವಿವರಗಳು ಹೀಗಿವೆ.

ಈ ರೈಲುಗಳ ರದ್ದತಿ

  • 66591 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಕೋಲಾರ ಮೆಮು, 66593 ಸಂಖ್ಯೆಯ ಕೋಲಾರ – ಬಂಗಾರಪೇಟೆ ಮೆಮು, 66594 ಸಂಖ್ಯೆಯ ಬಂಗಾರಪೇಟೆ – ಕೋಲಾರ ಮೆಮು ಮತ್ತು 66592 ಸಂಖ್ಯೆಯ ಕೋಲಾರ – ಬೆಂಗಳೂರು ಕಂಪಾರ್ಟ್ಮೆಂಟ್ ಮೆಮು ಸೇವೆಗಳನ್ನು ದಿನಾಂಕ 29.04.2026 ರಿಂದ 02.05.2026 ರವರೆಗೆ ರದ್ದುಗೊಳಿಸಲಾಗುವುದು.
  • 06539 ಸಂಖ್ಯೆಯ ಎಸ್’ಎಂವಿಟಿ ಬೆಂಗಳೂರು – ಬೀದರ್ ಎಕ್ಸ್’ಪ್ರೆಸ್ ವಿಶೇಷ ರೈಲನ್ನು ದಿನಾಂಕ 01.05.2026 ರಂದು ರದ್ದುಗೊಳಿಸಲಾಗುವುದು.
  • 06540 ಸಂಖ್ಯೆಯ ಬೀದರ್ – ಎಸ್’ಎಂವಿಟಿ ಬೆಂಗಳೂರು ಎಕ್ಸ್’ಪ್ರೆಸ್ ವಿಶೇಷ ಸೇವೆಯನ್ನು ದಿನಾಂಕ 02.05.2026 ರಂದು ರದ್ದುಗೊಳಿಸಲಾಗುವುದು.

Also Read: ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

ಈ ರೈಲುಗಳ ಭಾಗಶಃ ರದ್ದತಿ

  • ದಿನಾಂಕ 29.04.2026 ರಿಂದ 02.05.2026 ರವರೆಗೆ ಹೊರಡುವ 11301 ಸಂಖ್ಯೆಯ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮುಂಬೈ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಯಲಹಂಕ ಮತ್ತು ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.
  • ದಿನಾಂಕ 30.04.2026 ರಿಂದ 02.05.2026 ರವರೆಗೆ ಹೊರಡುವ 11302 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮುಂಬೈ ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಕೆಎಸ್’ಆರ್ ಬೆಂಗಳೂರು – ಯಲಹಂಕ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು. ಈ ರೈಲು ಕೆಎಸ್’ಆರ್ ಬೆಂಗಳೂರು ನಿಲ್ದಾಣದ ಬದಲಾಗಿ ಯಲಹಂಕ ನಿಲ್ದಾಣದಿಂದ ನಿಗದಿತ ನಿರ್ಗಮನ ಸಮಯಕ್ಕೆ ಹೊರಡುವುದು.
  • ದಿನಾಂಕ 29.04.2026 ರಿಂದ 01.05.2026 ರವರೆಗೆ ಹೊರಡುವ ರೈಲು ಸಂಖ್ಯೆ 20687 ಎಸ್’ಎಸ್’ಎಸ್ ಹುಬ್ಬಳ್ಳಿ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಯಶವಂತಪುರ ಮತ್ತು ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

  • ದಿನಾಂಕ 30.04.2026 ರಿಂದ 02.05.2026 ರವರೆಗೆ ಹೊರಡುವ ರೈಲು ಸಂಖ್ಯೆ 20688 ಕೆಎಸ್’ಆರ್ ಬೆಂಗಳೂರು – ಎಸ್’ಎಸ್’ಎಸ್ ಹುಬ್ಬಳ್ಳಿ ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಕೆಎಸ್’ಆರ್ ಬೆಂಗಳೂರು ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು. ರೈಲು ಕೆಎಸ್’ಆರ್ ಬೆಂಗಳೂರು ನಿಲ್ದಾಣದ ಬದಲಾಗಿ ಯಶವಂತಪುರ ನಿಲ್ದಾಣದಿಂದ ನಿಗದಿತ ನಿರ್ಗಮನ ಸಮಯದಲ್ಲಿ ಹೊರಡಲಿದೆ.
  • ದಿನಾಂಕ 30.04.2026 ಮತ್ತು 01.05.2026 ರಂದು ಹೊರಡುವ ರೈಲು ಸಂಖ್ಯೆ 18463 ಭುವನೇಶ್ವರ – ಕೆಎಸ್’ಆರ್ ಬೆಂಗಳೂರು ಪ್ರಶಾಂತಿ ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಯಲಹಂಕ ಮತ್ತು ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.
  • ದಿನಾಂಕ 01.05.2026 ಮತ್ತು 02.05.2026 ರಂದು ಹೊರಡುವ ರೈಲು ಸಂಖ್ಯೆ 18464 ಕೆಎಸ್’ಆರ್ ಬೆಂಗಳೂರು – ಭುವನೇಶ್ವರ ಪ್ರಶಾಂತಿ ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಕೆಎಸ್’ಆರ್ ಬೆಂಗಳೂರು – ಯಲಹಂಕ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ಈ ರೈಲು ಕೆಎಸ್’ಆರ್ ಬೆಂಗಳೂರು ನಿಲ್ದಾಣದ ಬದಲಾಗಿ ಯಲಹಂಕ ನಿಲ್ದಾಣದಿಂದ ನಿಗದಿತ ನಿರ್ಗಮನ ಸಮಯಕ್ಕೆ ಹೊರಡುವುದು.

Also Read: ತಿರುಚ್ಚಿರಾಪಳ್ಳಿ-ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

ಈ ರೈಲುಗಳ ಮಾರ್ಗ ಬದಲಾವಣೆ

  • ದಿನಾಂಕ 15.04.2026 ರಿಂದ 02.05.2026 ರವರೆಗೆ ಹೊರಡುವ 16593 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಹಜೂರ್ ಸಾಹಿಬ್ ನಾಂದೇಡ್ ಎಕ್ಸ್’ಪ್ರೆಸ್ ಕೆಎಸ್’ಆರ್ ಬೆಂಗಳೂರು, ಯಶವಂತಪುರ ಮತ್ತು ಯಲಹಂಕ ಮಾರ್ಗವಾಗಿ ಸಂಚರಿಸಲಿದ್ದು ಬೆಂಗಳೂರು ಕಂಪಾರ್ಟ್ಮೆಂಟ್ ನಿಲ್ದಾಣದ ನಿಲುಗಡೆ ಇರುವುದಿಲ್ಲ.
  • ದಿನಾಂಕ 19.04.2026 ಮತ್ತು 26.04.2026ರಂದು ಹೊರಡುವ 12647 ಸಂಖ್ಯೆಯ ಕೊಯಮತ್ತೂರು – ಹಜರತ್ ನಿಜಾಮುದ್ದೀನ್ ಎಕ್ಸ್’ಪ್ರೆಸ್ ಕೃಷ್ಣರಾಜಪುರಂ, ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಯಶವಂತಪುರ, ಯಲಹಂಕ ಮತ್ತು ಧರ್ಮಾವರಂ ನಿಲ್ದಾಣಗಳ ಮೂಲಕ ಸಂಚರಿಸುವುದು.

  • ದಿನಾಂಕ 29.04.2026 ರಿಂದ 02.05.2026 ರವರೆಗೆ ಹೊರಡುವ 12785 ಸಂಖ್ಯೆಯ ಕಾಚಿಗುಡ – ಅಶೋಕಪುರಂ ಎಕ್ಸ್’ಪ್ರೆಸ್ ಯಲಹಂಕ, ಯಶವಂತಪುರ ಮತ್ತು ಕೆಎಸ್’ಆರ್ ಬೆಂಗಳೂರು ಮಾರ್ಗವಾಗಿ ಸಂಚರಿಸಲಿದ್ದು ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಕಂಪಾರ್ಟ್ಮೆಂಟ್ ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.
  • ದಿನಾಂಕ 30.04.2026 ರಿಂದ 02.05.2026 ರವರೆಗೆ ಹೊರಡುವ 12786 ಸಂಖ್ಯೆಯ ಅಶೋಕಪುರಂ – ಕಾಚಿಗುಡ ಎಕ್ಸ್’ಪ್ರೆಸ್ ಕೆಎಸ್’ಆರ್ ಬೆಂಗಳೂರು, ಯಶವಂತಪುರ ಮತ್ತು ಯಲಹಂಕ ನಿಲ್ದಾಣಗಳ ಮೂಲಕ ಸಂಚರಿಸಲಿದ್ದು ಬೆಂಗಳೂರು ಕಂಪಾರ್ಟ್ಮೆಂಟ್ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.

ಈ ರೈಲಿನ ಸಮಯ ಬದಲಾವಣೆ

  • ದಿನಾಂಕ 15.04.2026 ರಿಂದ 02.05.2026 ರವರೆಗೆ ಹೊರಡುವ 16593 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಹಜೂರ್ ಸಾಹಿಬ್ ನಾಂದೇಡ್ ಎಕ್ಸ್’ಪ್ರೆಸ್ ರೈಲು ಕೆಎಸ್’ಆರ್ ಬೆಂಗಳೂರು ನಿಲ್ದಾಣದಿಂದ 75 ನಿಮಿಷ ತಡವಾಗಿ ಹೊರಡಲಿದೆ.

ಈ ರೈಲುಗಳ ನಿಯಂತ್ರಣ

  • ದಿನಾಂಕ 12.04.2026 ರಂದು ಹೊರಡುವ 11301 ಸಂಖ್ಯೆಯ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮುಂಬೈ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 30 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • ದಿನಾಂಕ 12.04.2026 ಮತ್ತು 15.04.2026 ರಿಂದ 30.04.2026 ರವರೆಗೆ ರಂದು ಹೊರಡುವ 16594 ಸಂಖ್ಯೆಯ ಹಜೂರ್ ಸಾಹಿಬ್ ನಾಂದೇಡ್ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 120 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • ದಿನಾಂಕ 13.04.2026 ರಂದು ಹೊರಡುವ 11301 ಸಂಖ್ಯೆಯ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಮುಂಬೈ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 80 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

  • ದಿನಾಂಕ 13.04.2026 ರಂದು ಹೊರಡುವ 06540 ಸಂಖ್ಯೆಯ ಬೀದರ್ – ಎಸ್’ಎಂವಿಟಿ ಬೆಂಗಳೂರು ಎಕ್ಸ್’ಪ್ರೆಸ್ ವಿಶೇಷ ರೈಲನ್ನು ಮಾರ್ಗಮಧ್ಯೆ 210 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • ದಿನಾಂಕ 13.04.2026 ಮತ್ತು 14.04.2026 ರಂದು ಹೊರಡುವ 16594 ಸಂಖ್ಯೆಯ ಹಜೂರ್ ಸಾಹಿಬ್ ನಾಂದೇಡ್ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 150 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • ದಿನಾಂಕ 17.04.2026 ಮತ್ತು 24.04.2026 ರಂದು ಹೊರಡುವ 22602 ಸಂಖ್ಯೆಯ ಸಾಯಿನಗರ ಶಿರಡಿ – ಪುರಚ್ಚಿ ತಲೈವರ್ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 90 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು
  • ದಿನಾಂಕ 18.04.2026, 20.04.2026, 25.04.2026 ಮತ್ತು 27.04.2026 ರಂದು ಹೊರಡುವ 06540 ಸಂಖ್ಯೆಯ ಬೀದರ್ – ಎಸ್’ಎಂವಿಟಿ ಬೆಂಗಳೂರು ಎಕ್ಸ್’ಪ್ರೆಸ್ ವಿಶೇಷ ರೈಲನ್ನು ಮಾರ್ಗಮಧ್ಯೆ 120 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • ದಿನಾಂಕ 01.05.2026 ರಂದು ಹೊರಡುವ 11086 ಸಂಖ್ಯೆಯ ಗ್ವಾಲಿಯರ್ – ಎಸ್’ಎಂವಿಟಿ ಬೆಂಗಳೂರು ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • ದಿನಾಂಕ 01.05.2026ರಂದು ಹೊರಡುವ 22602 ಸಂಖ್ಯೆಯ ಸಾಯಿನಗರ ಶಿರಡಿ – ಪುರಚ್ಚಿ ತಲೈವರ್ ಡಾ. ಎಂಜಿಆರ್ ಚೆನ್ನೆÊ ಸೆಂಟ್ರಲ್ ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 270 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • ದಿನಾಂಕ 01.05.2026 ಮತ್ತು 02.05.2026ರಂದು ಹೊರಡುವ 16594 ಸಂಖ್ಯೆಯ ಹಜೂರ್ ಸಾಹಿಬ್ ನಾಂದೇಡ್ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 240 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HubballiHubliIndian RailwayKannada News WebsiteKolarKSR BengaluruLatest News KannadaMemu TrainMumbaiSouth Western RailwaySWRYeshwantpurಕಂಪಾರ್ಟ್ಮೆಂಟ್ಕೆಎಸ್'ಆರ್ ಬೆಂಗಳೂರುಕೋಲಾರಬೀದರ್ಮುಂಬೈಮೆಮು ರೈಲುಯಲಹಂಕಯಶವಂತಪುರಹುಬ್ಬಳ್ಳಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

Next Post

ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Ananta Hegde Ashisara Soraba

1300 ಕೆರೆಗಳಲ್ಲಿ 500 ಒತ್ತುವರಿ | ಸೊರಬದಲ್ಲಿ ಗಂಭೀರ ಪರಿಸ್ಥಿತಿ | ಅನಂತ ಹೆಗಡೆ ಅಶಿಸರ

June 21, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

June 20, 2026
ಶಿವಮೊಗ್ಗ | ವಿವೇಕಾನಂದ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಾಣಕ್ಕೆ ಆಗ್ರಹ | ಕಾರಣವೇನು?

ಭದ್ರಾವತಿ | ತಂದೆ ವಿರುದ್ಧ 112 ಪೊಲೀಸರಿಗೆ ಕರೆ ಮಾಡಿದ ಮಗ | ಏನಾಯ್ತು?

June 20, 2026
Cymatic Carnatic

Cymatic Carnatic-see the sound of music, a program with a novel vision

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL