No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸರ್ಕಾರಿ ನೌಕರರಿಗೆ ರಿಯಾಯ್ತಿ ದರದಲ್ಲಿ ಎನ್95 ಮಾಸ್ಕ್‌ ವಿತರಣೆ: ಸಿ.ಎಸ್. ಷಡಾಕ್ಷರಿ

kalpa News by kalpa News
July 17, 2020
in Small Bytes, ಶಿವಮೊಗ್ಗ
0
ಸರ್ಕಾರಿ ನೌಕರರಿಗೆ ರಿಯಾಯ್ತಿ ದರದಲ್ಲಿ ಎನ್95 ಮಾಸ್ಕ್‌ ವಿತರಣೆ: ಸಿ.ಎಸ್. ಷಡಾಕ್ಷರಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಾರುಕಟ್ಟೆಯಲ್ಲಿ ದೊರೆಯುವ ಕಳಪೆ ಗುಣಮಟ್ಟದ ಮಾಸ್ಕ್‌ ಧರಿಸುವುದರಿಂದ ಆರೋಗ್ಯಕ್ಕೆ ಅಡ್ಡ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಗುಣಮಟ್ಟದ ಎನ್95 ಮಾಸ್ಕ್‌’ಗಳನ್ನು ಸರ್ಕಾರಿ ನೌಕರರ ಸಂಘದ ವತಿಯಿಂದಲೇ ಸರ್ಕಾರಿ ನೌಕರರಿಗೆ ವಿತರಿಸಲಾಗುತ್ತಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯ ಕಚೇರಿಯಲ್ಲಿ ಮಾಸ್ಕ್‌’ಗಳನ್ನು ವಿತರಿಸಿ ಅವರು ಮಾತನಾಡಿದರು.

ನೌಕರ ಬಾಂಧವರು ಅನುದಿನವೂ ತೀವ್ರ ಸಂಕಷ್ಟದಲ್ಲಿ ಸೋಂಕು ಪೀಡಿತರ ಮಧ್ಯೆಯೇ ಕಾರ್ಯನಿರ್ವಹಿಸುತ್ತಿರುವುದರಿಂದ ಸಮರ್ಪಕವಾದ ಮುಂಜಾಗರೂಕತೆಯನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದೆ. ಎಷ್ಟೇ ಜಾಗ್ರತೆಯಿಂದಿದ್ದರೂ, ಸೋಂಕು ಯಾರನ್ನು ಯಾವಾಗ ಅಂಟಿಕೊಳ್ಳುತ್ತದೆ ಎಂದು ಊಹಿಸುವುದು ಕಷ್ಟಸಾಧ್ಯ. ಆದ್ದರಿಂದ ಮಾರುಕಟ್ಟೆಯಲ್ಲಿ ಲಭ್ಯವಿರುವ ಕಳಪೆ ಗುಣಮಟ್ಟದ ಮುಖಗವಸುಗಳನ್ನು ಖರೀದಿಸಿ ನಮ್ಮ ನೌಕರರು ತಮ್ಮನ್ನು ತೊಂದರೆಗೀಡು ಮಾಡಿಕೊಳ್ಳಬಾರದೆಂಬ ಸದಾಶಯದಿಂದ ಶಿವಮೊಗ್ಗ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರಿಗೆ ಮಾರುಕಟ್ಟೆಗಿಂತ ಶೇಕಡಾ 60ಕ್ಕಿಂತ ಕಡಿಮೆ ದರದಲ್ಲಿ ಐಎಸ್‌ಒ ದೃಢೀಕೃತ ಎನ್95 ಮಾಸ್ಕ್‌’ಗಳನ್ನು ವಿತರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘವು ಇಂಥ ನೌಕರಸ್ನೇಹಿ ವಿಧಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಕೊರೊನಾ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ ಎಂದರು.

ಆಯುಷ್ ಇಲಾಖೆಯ ಹಿರಿಯ ವೈದ್ಯಾಧಿಕಾರಿ, ರಾಜ್ಯ ನೌಕರರ ಜಂಟಿ ಕಾರ್ಯದರ್ಶಿ ಡಾ. ಸಿ.ಎ. ಹಿರೇಮಠ ಮಾತನಾಡಿ, ಮಹಾನಗರ ಪಾಲಿಕೆಯವರು ದಂಡ ವಿಧಿಸುತ್ತಾರೆಂದು ಕಾಟಾಚಾರಕ್ಕೆ ಮುಖಗವಸು ಹಾಕಿಕೊಳ್ಳುವುದರಿಂದ ಮೂಲ ಉದ್ದೇಶ ಈಡೇರುವುದಿಲ್ಲ. ಹಾದಿಬೀದಿಯಲ್ಲಿ ಮಾರಾಟಕ್ಕೆ ಲಭ್ಯವಿರುವ ಮುಖಗವಸುಗಳನ್ನು ಧರಿಸುವುದರಿಂದ ವ್ಯಾಪಾರಿಗೆ ಲಾಭವೆ ಹೊರತು ಜನರಿಗಲ್ಲ. ದುಡ್ಡು ಉಳಿಸಬೇಕೆಂಬ ಆಸೆಯಿಂದ ಮೂಗು, ಮುಖ ಮುಚ್ಚುವಂತೆ ಬಿಗಿಯಾಗಿ ಮುಖಗವಸು, ಕರವಸ್ತ್ರ ಹಾಕಿಕೊಳ್ಳುವುದರಿಂದ ಆಮ್ಲಜನಕದ ಪ್ರಮಾಣ ಕಡಿಮೆಯಾಗಿ ಕ್ರಮೇಣ ದೇಹಸ್ವಾಸ್ಥ್ಯ ಕೆಡಬಹುದು. ಆದ್ದರಿಂದ ಮರುಬಳಸಬಹುದಾದ, ಐಎಸ್‌ಒ ಪ್ರಮಾಣಿತ, ಎನ್ 95 ಮುಖಗವಸುಗಳನ್ನು ಬಳಸುವಂತೆ ಸಲಹೆ ನೀಡಿದರು.

ರಾಜ್ಯ ಆಯುಷ್ ವೈದ್ಯಾಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಜೆ. ಈರಣ್ಣ, ಬೆಂಗಳೂರು ವಿಭಾಗೀಯ ಉಪಾಧ್ಯಕ್ಷ ಆರ್. ಮೋಹನಕುಮಾರ, ಜಿ.ಎಂ. ದಿನೇಶ, ಪಾಪಣ್ಣ, ನರಸಿಂಹಮೂರ್ತಿ, ಹನುಮಂತಪ್ಪ ಮತ್ತಿತರರು ಉಪಸ್ಥಿತರಿದ್ದರು.

Get In Touch With Us info@kalpa.news Whatsapp: 9481252093

Tags: C S ShadakshariKannada News WebsiteKarnataka State Government Employees AssociationLatest News KannadaMalnad NewsN95 MaskShimogaShivamoggaShivamogga Newsಆಯುಷ್ ಇಲಾಖೆಎನ್95 ಮಾಸ್ಕ್ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಶಿವಮೊಗ್ಗ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ ಸಾಲು ಸಾಲು ಪಾಸಿಟಿವ್: ಇಂದು ಎಲ್ಲೆಲ್ಲಿ ಸೀಲ್ ಡೌನ್ ಆಯ್ತು?

Next Post

ಕೋವಿಡ್19 ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವ ಪೂರ್ಣಪ್ರಜ್ಞ ವಿದ್ಯಾಪೀಠ: ವ್ಯಾಪಕ ಪ್ರಶಂಸೆ

kalpa News

kalpa News

Next Post
ಕೋವಿಡ್19 ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವ ಪೂರ್ಣಪ್ರಜ್ಞ ವಿದ್ಯಾಪೀಠ: ವ್ಯಾಪಕ ಪ್ರಶಂಸೆ

ಕೋವಿಡ್19 ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವ ಪೂರ್ಣಪ್ರಜ್ಞ ವಿದ್ಯಾಪೀಠ: ವ್ಯಾಪಕ ಪ್ರಶಂಸೆ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL