No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿಲ್ಪಾ ಫೌಂಡೇಷನ್ ವತಿಯಿಂದ ಮಂಡಗದ್ದೆ ಶಾಲಾ ವಿದ್ಯಾರ್ಥಿಗಳಿಗೆ ಸ್ಕೂಲ್, ಸ್ಪೋರ್ಟ್ಸ್‌ ಕಿಟ್ ವಿತರಣೆ

kalpa News by kalpa News
February 16, 2020
in Small Bytes, ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಅನುಕೂಲವಾಗಲೂ ಶಿಲ್ಪಾ ಫೌಂಡೇಷನ್ ವತಿಯಿಂದ ಸ್ಕೂಲ್ ಕಿಟ್ ಮತ್ತು ಸ್ಪೋರ್ಟ್ಸ್‌ ಕಿಟ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಹಲವಾರು ವರ್ಷಗಳಿಂದ ಕರ್ನಾಟಕದ ಹಲವು ಜಿಲ್ಲೆಗಳ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೆ ಸೌಲಭ್ಯಗಳನ್ನು ಒದಗಿಸಿ ಅಳಿವಿನಂಚಿನಲ್ಲಿರುವ ಶಾಲೆಗಳ ಮೇಲೆ ಬೆಳಕನ್ನು ಚೆಲ್ಲುತ್ತಾ ಬಂದಿದೆ. ಇದೇ ಉದ್ದೇಶದೊಂದಿಗೆ ಮಂಡಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ಕೂಲ್ ಕಿಟ್ ಮತ್ತು ಸ್ಪೋರ್ಟ್ಸ್‌ ಕಿಟ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಫಿಡಿಲಿಟಸ್ ಕಾರ್ಪ್ ಸಂಸ್ಥಾಪಕ, ಶಿಲ್ಪಾ ಫೌಂಡೇಷನ್‌ನ ಮುಖ್ಯ ಖಜಾಂಜಿ ಅಚ್ಚುತ್ ಗೌಡ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮೈದಾನದಲ್ಲಿ ಕೇವಲ ಪ್ರೇಕ್ಷಕರಾಗಿ ಇರದೇ ತನ್ನಲ್ಲಿರುವ ಕ್ರೀಡಾಸಕ್ತಿಯನ್ನು ಹೆಚ್ಚಿಸಿಕೊಂಡು ಒಬ್ಬ ಆಟಗಾರನಾಗಿ ಬೆಳೆಯಬೇಕಾಗಿದೆ ಎಂದರು.

ಗ್ರಾಮೀಣ ಶಾಲೆಗಳಲ್ಲಿ ಕೋಕೋ, ಕಬಡ್ಡಿ, ವಾಲಿಬಾಲ್, ಥ್ರೋಬಾಲ್‌ಗೆ ಮಾತ್ರ ಸೀಮಿತವಾದೇ ಕ್ರಿಕೆಟ್, ಟೆನ್ನಿಸ್, ಪುಟ್’ಬಾಲ್, ಈಜುಗಾರಿಕೆ, ಸ್ಕಾಷ್, ಬ್ಯಾಡ್ಮಿಂಟನ್’ಗಳಲ್ಲೂ ಕೂಡ ಆಸಕ್ತಿ ಬೆಳೆಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂಬುದೇ ನಮ್ಮ ಹಂಬಲ. ಓಟಗಾರ್ತಿ ಹಿಮ ದಾಸ್, ಕ್ರಿಕೆಟ್ ಪಟು ಹಾರ್ದಿಕ್ ಪಾಂಡ್ಯ, ಕುಸ್ತಿ ಪಟು ಸುಜೇಂದರ್ ಸಿಂಗ್ ಹೀಗೆ ಇನ್ನೂ ಅನೇಕ ಗ್ರಾಮೀಣ ಪ್ರತಿಭೆಗಳನ್ನು ನಾವು ಕ್ರೀಡಾ ಕ್ಷೇತ್ರದಲ್ಲಿ ಕಾಣಬಹುದು ಎಂದು ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿದರು.

ವೇದಿಕೆಯಲ್ಲಿ ಶಿಲ್ಪಾ ಫೌಂಡೇಷನ್ ನಿರ್ದೇಶಕರಾದ ವಿನಯ್ ಕೋಣಂದೂರು, ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಮಧು ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಸುನಿಲ್ ಶೆಟ್ಟಿ ಹಾಗೂ ಮಹೇಶ್ ಗೌಡ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಜಯ ನಾಯಕ್, ಉಪಾಧ್ಯಕ್ಷರಾದ ಸುಮಾ ಸುಬ್ರಮಣ್ಯ, ಶಾಲೆಯ ಮುಖ್ಯೋಪಾಧ್ಯಾಯರಾದ ಜೆ. ನಾಗರಾಜ ಹಾಗೂ ಶಿಲ್ಪಾ ಫೌಂಡೇಷನ್ ತಂಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: Kannada News WebsiteMalnad NewsMandagaddeSchoolShilpa FoundationShivamoggaSports Kitಮಂಡಗದ್ದೆಶಿಲ್ಪಾ ಫೌಂಡೇಷನ್ಶಿವಮೊಗ್ಗಸರ್ಕಾರಿ ಶಾಲೆ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಮಾಜಿಕ ನ್ಯಾಯಕ್ಕಾಗಿ ಕೃಷಿಕರ ಹೋರಾಟ! ನಿದಿಗೆ ರೈತರು ಹೇಳಿದ್ದೇನು?

Next Post

ಶಿಕ್ಷಕರ ತ್ಯಾಗ-ಮಹತ್ವವನ್ನು ನಾಡಿಗೆ ಸಾರಿದ ಚಳ್ಳಕೆರೆ ವಿವೇಕಾನಂದ ಶಾಲೆಯ ಅಪರೂಪದ ವೇದಿಕೆ

kalpa News

kalpa News

Next Post

ಶಿಕ್ಷಕರ ತ್ಯಾಗ-ಮಹತ್ವವನ್ನು ನಾಡಿಗೆ ಸಾರಿದ ಚಳ್ಳಕೆರೆ ವಿವೇಕಾನಂದ ಶಾಲೆಯ ಅಪರೂಪದ ವೇದಿಕೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL