No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಪೌರಕಾರ್ಮಿಕರ ಸಮವಸ್ತ್ರ ಧರಿಸಿದ ಡಿ.ಕೆ. ಶಿವಕುಮಾರ್!

ಪೌರಕಾರ್ಮಿಕರ ಸೇವೆಗೆ ಗೌರವ | ಉಪಹಾರ ಭತ್ಯೆ ₹35ರಿಂದ ₹70ಕ್ಕೆ ಹೆಚ್ಚಳ ಘೋಷಣೆ

kalpa News by kalpa News
September 26, 2026
in News, ಬೆಂಗಳೂರು ನಗರ
0
dk shivakumar wears civic workers uniform
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪೌರಕಾರ್ಮಿಕರ ಸೇವೆಗೆ ಗೌರವ ಸೂಚಿಸುವ ಉದ್ದೇಶದಿಂದ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ (DK Shivakumar) ಅವರು ಪೌರಕಾರ್ಮಿಕರ ಸಮವಸ್ತ್ರ ಧರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪೌರಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಸಮವಸ್ತ್ರ ಧರಿಸುವ ಮೂಲಕ ಪೌರಕಾರ್ಮಿಕರೊಂದಿಗೆ (Civil servant) ಸರ್ಕಾರ ನಿಲ್ಲಲಿದೆ ಎಂಬ ಸಂದೇಶ ನೀಡಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ಬಳಿಕ ಪೌರಕಾರ್ಮಿಕರ ಸಮವಸ್ತ್ರವನ್ನು ಪಡೆದು ಧರಿಸಿದ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮ ಮುಗಿಯುವವರೆಗೂ ಅದೇ ಸಮವಸ್ತ್ರದಲ್ಲಿದ್ದರು. ಬಳಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇತರ ಸಚಿವರೂ ಪೌರಕಾರ್ಮಿಕರ ಸಮವಸ್ತ್ರ ಧರಿಸಿದರು.dk shivakumar led karnataka government 100 days celebration

DK Shivakumar: ಪೌರಕಾರ್ಮಿಕೆಯ ಅನುಭವದ ಬಳಿಕ ಸಮವಸ್ತ್ರ ಧರಿಸಿದ ಸಿಎಂ

ಪೌರಕಾರ್ಮಿಕೆಯೊಬ್ಬರು ತಮ್ಮ ಮಗಳನ್ನು ಶಾಲೆಗೆ ಬಿಡಲು ತೆರಳಿದ್ದ ಸಂದರ್ಭದಲ್ಲಿ ಆಕೆಯ ಸಮವಸ್ತ್ರದ ಕುರಿತು ಅವಹೇಳನಕಾರಿ ಮಾತುಗಳನ್ನು ಕೇಳಬೇಕಾದ ಘಟನೆಗೆ ಸಂಬಂಧಿಸಿದ ವಿಡಿಯೋವನ್ನು ಡಿ.ಕೆ. ಶಿವಕುಮಾರ್ ಅವರು ವೀಕ್ಷಿಸಿದ್ದರು ಎಂದು ಮುಖ್ಯಮಂತ್ರಿ ಮಾಧ್ಯಮ ಕಚೇರಿ ತಿಳಿಸಿದೆ.

ಪೌರಕಾರ್ಮಿಕೆಯ ಮಗಳನ್ನು ಆಕೆಯ ಸಹಪಾಠಿಯೊಬ್ಬಳು ತಾಯಿಯ ಸಮವಸ್ತ್ರದ ವಿಚಾರವಾಗಿ ಹೀಯಾಳಿಸಿದ್ದಳು ಎನ್ನಲಾಗಿದ್ದು, ಈ ಘಟನೆ ನೆನೆದು ಮಹಿಳೆ ಕಣ್ಣೀರಿಟ್ಟಿದ್ದರು. ಪೌರಕಾರ್ಮಿಕರ ಶ್ರಮ ಹಾಗೂ ಅವರ ವೃತ್ತಿಗೆ ಸಮಾಜದಲ್ಲಿ ಗೌರವ ದೊರೆಯಬೇಕೆಂಬ ಸಂದೇಶ ನೀಡುವ ಉದ್ದೇಶದಿಂದ ಪೌರಕಾರ್ಮಿಕರ ದಿನಾಚರಣೆಯ ವೇದಿಕೆಯಲ್ಲೇ ಡಿ.ಕೆ. ಶಿವಕುಮಾರ್ ಅವರು ಸಮವಸ್ತ್ರ ಧರಿಸಿದರು ಎಂದು ಸಿಎಂ ಮಾಧ್ಯಮ ಅಧಿಕಾರಿಗಳು ತಿಳಿಸಿದ್ದಾರೆ.

ಉಪಹಾರ ಭತ್ಯೆ ₹70ಕ್ಕೆ ಹೆಚ್ಚಳ

ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಪೌರಕಾರ್ಮಿಕರಿಗೆ ನೀಡಲಾಗುತ್ತಿರುವ ಉಪಹಾರ ಭತ್ಯೆಯನ್ನು ಹೆಚ್ಚಿಸುವುದಾಗಿ ಘೋಷಿಸಿದರು. ಪ್ರಸ್ತುತ ₹35ರಷ್ಟಿರುವ ಉಪಹಾರ ಭತ್ಯೆಯನ್ನು ₹70ಕ್ಕೆ ಹೆಚ್ಚಿಸಲಾಗುವುದು. ಈ ಕುರಿತು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಅವರು ತಿಳಿಸಿದರು.PES Shivamogga

ಪೌರಕಾರ್ಮಿಕರು ನಗರಗಳ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಸೇವೆ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದ್ದು, ಪೌರಕಾರ್ಮಿಕರು ಯಾವುದೇ ರೀತಿಯ ಕೀಳರಿಮೆ ಹೊಂದದೆ ಸ್ವಾಭಿಮಾನದಿಂದ ಬದುಕಬೇಕು ಎಂದು ಕರೆ ನೀಡಿದರು.

ಉಳಿದ ಪೌರಕಾರ್ಮಿಕರ ಖಾಯಮಾತಿಗೆ ಕ್ರಮ

ಸಾವಿರಾರು ಪೌರಕಾರ್ಮಿಕರನ್ನು ಈಗಾಗಲೇ ಖಾಯಂ ಮಾಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಉಳಿದ ಪೌರಕಾರ್ಮಿಕರನ್ನು ಖಾಯಂಗೊಳಿಸುವ ಬಗ್ಗೆಯೂ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಇದರ ಜೊತೆಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಹಾಗೂ ನೀರು ಸರಬರಾಜು ಇಲಾಖೆಯಲ್ಲಿಯೂ ಖಾಯಂ ಉದ್ಯೋಗದ ಅವಕಾಶ ಕಲ್ಪಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪೌರಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ

ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕೂ ಸರ್ಕಾರ ಹೆಚ್ಚಿನ ಗಮನ ನೀಡಲಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ನಗರ ಪ್ರದೇಶಗಳಲ್ಲಿ ಕೆಪಿಎಸ್ ಮಾದರಿಯ ವಸತಿ ಶಾಲೆಗಳನ್ನು ನಿರ್ಮಿಸುವ ಗುರಿ ಹೊಂದಿರುವುದಾಗಿ ತಿಳಿಸಿದರು.

Also Read>> ಇರಾನ್ ಮಣಿಸಿ ಮಹಿಳಾ ಕಬಡ್ಡಿಯಲ್ಲಿ ಭಾರತ ಚಾಂಪಿಯನ್

ಪೌರಕಾರ್ಮಿಕರ ಮಕ್ಕಳು ಉತ್ತಮ ಶಿಕ್ಷಣ ಪಡೆದು ಐಎಎಸ್, ಕೆಎಎಸ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದರು.

ಪೌರಕಾರ್ಮಿಕರಿಗಾಗಿ ಪ್ರತ್ಯೇಕ ಭವನ

ಪೌರಕಾರ್ಮಿಕರಿಗಾಗಿ ಪ್ರತ್ಯೇಕ ಭವನ ನಿರ್ಮಾಣಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಭವನ ನಿರ್ಮಾಣದ ಕಾಮಗಾರಿಯನ್ನು ಮುಂದಿನ ಎರಡು ತಿಂಗಳಲ್ಲಿ ಆರಂಭಿಸುವ ಗುರಿ ಹೊಂದಿರುವುದಾಗಿ ಹೇಳಿದರು.

ಪ್ರತಿ ವರ್ಷ ಸರ್ಕಾರದ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಘೋಷಿಸಿದರು.

ಪೌರಕಾರ್ಮಿಕರ ಸೇವೆಗೆ ಸಾಮಾಜಿಕ ಗೌರವ ಹೆಚ್ಚಿಸುವುದು, ಅವರ ಕುಟುಂಬಗಳ ಜೀವನಮಟ್ಟ ಸುಧಾರಿಸುವುದು ಹಾಗೂ ಮಕ್ಕಳಿಗೆ ಉತ್ತಮ ಶಿಕ್ಷಣದ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Christ King

Kalahamsa Infotech private limited

Kalpa News Advertising Disclaimer

Tags: BangaloreCivil servantCM DK Shivakumarಪೌರಕಾರ್ಮಿಕಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತರ ಭಾರತದಲ್ಲೂ ಮಾಧ್ವ ತತ್ವ, ಜ್ಞಾನವನ್ನು ಪ್ರಸಾರಕ್ಕೆ ಬೆಂಬಲ | ಪ್ರೊ. ಶ್ರೀನಿವಾಸ ವರಖೇಡಿ ಭರವಸೆ

Next Post

ಭೈರಪ್ಪನವರ ಸಾಹಿತ್ಯದಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆಯ ಚಿಂತನೆ: ಋಗ್ವೇದಿ

kalpa News

kalpa News

Next Post
bhairappa literature indian culture tradition

ಭೈರಪ್ಪನವರ ಸಾಹಿತ್ಯದಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆಯ ಚಿಂತನೆ: ಋಗ್ವೇದಿ

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL