No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ತಮಿಳು ಚಿತ್ರರಂಗ, ಸಾಹಿತ್ಯಕ್ಕೆ ಕರುಣಾನಿಧಿ ಕೊಡುಗೆ ಎಂತಹದ್ದು ಗೊತ್ತಾ?

kalpa News by kalpa News
August 7, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ಚೆನ್ನೈ: ಇಂದು ಸಂಜೆ ವಿಧಿವಶರಾದ ತಮಿಳುನಾಡು ಮಾಜಿ ಸಿಎಂ ಎಂ. ಕರುಣಾನಿಧಿ ಅವರು ರಾಜಕೀಯ ಕ್ಷೇತ್ರದಲ್ಲಿ ಎಷ್ಟು ಮುಗಿಲೆತ್ತಕ್ಕೆ ಏರಿದ್ದರೋ, ಅದೇ ರೀತಿ ದಕ್ಷಿಣ ಭಾರತದ ಅದರಲ್ಲೂ ಪ್ರಮುಖವಾಗಿ ತಮಿಳು ಚಿತ್ರರಂಗಕ್ಕೆ ತಮ್ಮದೇ ಆದ ವಿಶೇಷ ಕೊಡುಗೆಗಳನ್ನು ನೀಡಿದ್ದರು.

ಚಿತ್ರರಂಗದಲ್ಲಿ ಆಸಕ್ತಿ ಹೊಂದಿದ್ದ ಕರುಣಾನಿಧಿ, 20ನೆಯ ವಯಸ್ಸಿನಲ್ಲಿ ಜುಪಿಟರ್ ಪಿಕ್ಚರ್‌ಸ್ ನಲ್ಲಿ ಕಥಾಲೇಖಕರಾಗಿ ಕೆಲಸ ಆರಂಭಿಸಿದರು. ಅವರ ಮೊದಲ ಸಿನಿಮಾ ರಾಜಕುಮಾರಿ ಅವರಿಗೆ ಬಹಳ ಜನಪ್ರಿಯತೆಯನ್ನು ತಂದುಕೊಟ್ಟಿತು. ಇಲ್ಲಿ ಕಥಾಲೇಖಕರಾಗಿ ಅವರ ಕೌಶಲಗಳು ಗೋಚರವಾದವು. ಅವರು 70ಕ್ಕಿಂತಲೂ ಹೆಚ್ಚು ಚಿತ್ರಕಥೆಗಳನ್ನು ಬರೆದರು. ಅವುಗಳಲ್ಲಿ ಪ್ರಮುಖವಾದವು, ರಾಜಕುಮಾರಿ, ಅಭಿಮನ್ಯು, ಮಂದಿರಿ ಕುಮಾರಿ, ಮರುದ ನಾಟು ಇಳವರಸಿ, ಮಾನಮಗನ್, ದೇವಕಿ, ಪರಾಸಕ್ತಿ, ಪಣಮ್, ತಿರುಂಬಿಪಾರ್, ನಾಮ್, ಮನೋಹರ, ಅಮ್ಮೈಯಪ್ಪನ್, ಮಲೈ ಕಲ್ಲನ್, ರಂಗೂನ್ ರಾಧ, ರಾಜ ರಾಣಿ ಪುದೈಯಲ್, ಪುದುಮೈ ಪಿತನ್, ಎಲ್ಲೋರುಮ್ ಇನ್ನಾಟು ಮನ್ನಾರ್, ಕುರವಂಜಿ, ತಾಯಿಲ್ಲಪಿಳ್ಳೈ, ಕಾಂಜಿ ತಲೈಯವನ್, ಪಾಡಾಧ ತೆನೀಕ್ಕಲ್, ನಿಯಾಯ ತರಾಸು, ಪಾಸಕಿಳಿಗಲ್, ಕಣ್ಣಮ್ಮ, ಉಲಿಯಿನ್ ಒಸೈ, ಮುಲೈ ಪಾಲ್.

ರಾಜಕೀಯ ಪ್ರವೇಶಕ್ಕೂ ಮುನ್ನ ಕರುಣಾನಿಧಿ ಹಾಗೂ ಜಯಲಲಿತಾ ಚಿತ್ರರಂಗದ ಒಂದೇ ಚಿತ್ರದಲ್ಲಿ
ರಾಜಕೀಯ ಪ್ರವೇಶಕ್ಕೂ ಮುನ್ನ ಕರುಣಾನಿಧಿ ಹಾಗೂ ಜಯಲಲಿತಾ ಚಿತ್ರರಂಗದ ಒಂದೇ ಚಿತ್ರದಲ್ಲಿ

ಇನ್ನು, ಸಾಹಿತ್ಯ ಕ್ಷೇತ್ರಕ್ಕೂ ಸಹ ಕರುಣಾನಿಧಿ ಅವರ ಕೊಡುಗೆ ಅಪಾರವಾದುದು. ತಮಿಳು ಸಾಹಿತ್ಯದ ಬಗ್ಗೆ ವಿಪುಲ ಜ್ಞಾನ ಮತ್ತು ಅದಕ್ಕೆ ನೀಡಿದ ಕೊಡುಗೆಗಾಗಿ ಇವರು ಪ್ರಸಿದ್ಧರು.

ಕವನಗಳು, ಪತ್ರಗಳು, ಚಿತ್ರಕಥೆಗಳು, ಕಾದಂಬರಿಗಳು, ಜೀವನ ಚರಿತ್ರೆ, ಐತಿಹಾಸಿಕ ಕಾದಂಬರಿಗಳು, ರಂಗಕೃತಿ, ಸಂಭಾಷಣೆ, ಗೀತೆಗಳು ಇತ್ಯಾದಿ ವ್ಯಾಪಕ ಕ್ಷೇತ್ರಗಳಲ್ಲಿ ಇವರು ತಮ್ಮ ಕೊಡುಗೆ ಸಲ್ಲಿಸಿದ್ದಾರೆ. ತಿರುಕುರಲ್ಗೆ ಕುರಲೋವಿಯಮ್, ತೋಲ್ಕಾಪ್ಪಿಯ ಪೂಂಗ, ಪೂಂಬುಕಾರ್ ಮೊದಲಾದವುಗಳನ್ನು ಕೌಶಲದಿಂದ ರಚಿಸಿದ್ದಲ್ಲದೆ ಹಲವಾರು ಕವನಗಳು, ಪ್ರಬಂಧಗಳು ಮತ್ತು ಪುಸ್ತಕಗಳನ್ನೂ ರಚಿಸಿದ್ದಾರೆ.

ಮೊಹಮದ್ ಅಲಿ ಜೊತೆಯಲ್ಲಿ
ಮೊಹಮದ್ ಅಲಿ ಜೊತೆಯಲ್ಲಿ

ರೋಮಪುರಿ ಪಾಂಡಿಯನ್, ತೆನ್ಪಾಂಡಿ ಸಿಂಗಮ್, ವೆಳ್ಳಿಕಿಳಮೈ, ನೆಂಜುಕು ನೀಧಿ, ಇನಿಯವೈ ಇರುಬದು, ಸಂಗ ತಮಿಳ್, ಕುರಲೋವಿಯಮ್, ಪೊನ್ನಾರ್ ಸಂಕರ್, ತಿರುಕುರಲ್ ಉರೈ ಎಂಬ ಪುಸ್ತಕಗಳನ್ನು ರಚಿಸಿರುವ ಕರುಣಾನಿಧಿ, ಮಣಿಮಗುದಮ್, ಒರ್ ರತ್ತಮ್, ಪಳನಿಯಪ್ಪನ್, ತೂಕು ಮೇಡೈ, ಕಾಗಿದಪೂ,
ನಾನೆ ಅರಿವಾಲಿ, ವೆಲ್ಲಿಕಿಳಮೈ, ಉಧಯಸೂರಿಯನ್, ಸಿಲಪತಿಕಾರಮ್ ಎಂಬ ರಂಗಕೃತಿಗಳ ರಚನೆಗಳ ಮೂಲಕ ರಂಗಕ್ಷೇತ್ರದಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ.

ಹಾಗೆಯೇ, ಕಲೆ ಮತ್ತು ವಾಸ್ತುಶಿಲ್ಪ ರಚನೆಯ ಮೂಲಕ ತಮಿಳು ಭಾಷೆಗೆ ವಿಶೇಷ ಕಾಣಿಕೆ ಸಲ್ಲಿಸಿರುವ ಕರುಣಾನಿಧಿ, ತಿರುಕ್ಕುರಳ್ ಕುರಿತು ಕುರಲೋವಿಯಮ್ ರಚಿಸಿದ್ದಾರೆ. ತಮಿಳುನಾಡಿನ ಚೆನ್ನೈನಲ್ಲಿ ವಳ್ಳುವರ್ ಕೊಟ್ಟಮ್ ನಿರ್ಮಾಣದ ಮೂಲಕ ತಿರುವಳ್ಳುವರ್ ಪ್ರತಿಮೆಗೆ ವಾಸ್ತುಶಿಲ್ಪದ ವಿನ್ಯಾಸವನ್ನು ನೀಡಿದ್ದು, ಕರುಣಾನಿಧಿಯವರು ಕನ್ಯಾಕುಮಾರಿಯಲ್ಲಿ 133 ಅಡಿ ಎತ್ತರದ ತಿರುವಳ್ಳುವರ್ ಮೂರ್ತಿಯನ್ನು ಪ್ರತಿಷ್ಠಾಪಿಸಿದರು.

Tags: DMK chief M Karunanidhikarunanidhi in film industryM Karunadhi deathTamil Film IndustryTamil Nadu
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ವಿಧಿವಶ

Next Post

ಕರುಣಾನಿಧಿ ನಿಧನ: ಇಬ್ಬರ ಬಾಂಧವ್ಯ ನೆನೆದ ಪ್ರಧಾನಿ ಮೋದಿ

kalpa News

kalpa News

Next Post

ಕರುಣಾನಿಧಿ ನಿಧನ: ಇಬ್ಬರ ಬಾಂಧವ್ಯ ನೆನೆದ ಪ್ರಧಾನಿ ಮೋದಿ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL