No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Friday, March 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಎಚ್‌ಐವಿ ಭಯ ಬೇಡ, ಜಾಗೃತಿ ಇರಲಿ: ಡಾ. ಲಾವಣ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 1, 2018
in Special Articles
0
ಎಚ್‌ಐವಿ ಭಯ ಬೇಡ, ಜಾಗೃತಿ ಇರಲಿ: ಡಾ. ಲಾವಣ್ಯ
Share on FacebookShare on TwitterShare on WhatsApp

ಹೆಚ್ ಐ ವಿ ಎಂಬುದು ಅಪಾಯಕಾರಿ ವೈರಸ್ ಆಗಿದ್ದು ಇದರಿಂದ ಸೋಂಕಿತರಾದರೆ ದೇಹದ ರೋಗ ನಿರೋಧಕ ಶಕ್ತಿಯು ಕ್ಷೀಣಿಸುತ್ತಾ ಹೋಗುತ್ತದೆ. ಹೆಚ್ ಐ ವಿ ಕೊನೆಯ ಹಂತವನ್ನು ಏಡ್‌ಸ್(ಅರ್ಕ್ವ್ಟೆಡ್ ಇಮ್ಯೂನೋ ಡಿಫೀಶಿಯೆನ್ಸಿ ಸಿಂಡ್ರೋಮ್) ಎಂದು ಕರೆಯುತ್ತಾರೆ. ಈ ರೋಗದಿಂದಾಗಿ ವಿಶ್ವದಾದ್ಯಂತ ಕೋಟ್ಯಾಂತರ ಜನರು ಸಾವಿಗೀಡಾಗಿದ್ದಾರೆ. ಹೆಚ್.ಐ.ವಿ (ಹ್ಯೂಮನ್ ಇಮ್ಯೂನ್ ಡಿಫಿಶಿಯನ್ಸಿ ವೈರಲ್) ಎಂಬ ವೈರಾಣುವಿನಿಂದ ಹರಡುವ ಸೋಂಕು ಹೆಚ್ ಐ ವಿ ವೈರಾಣು ದೇಹದ ರಕ್ಷಣಾ ವ್ಯವಸ್ಥೆಯನ್ನು ಹಾಳುಗೆಡವಿ, ರೋಗ ನಿರೋಧಕ ಶಕ್ತಿಯನ್ನು ಕಡಿಮೆಗೊಳಿಸಿ ಹಲವಾರು ಅವಕಾಶವಾದಿ ‘AIDS’’ ಸೋಂಕುಗಳನ್ನು ಉಂಟುಮಾಡುತ್ತದೆ.

ಹೆಚ್.ಐ.ವಿ ಹೇಗೆ ಹರಡುತ್ತದೆ?
ಸೋಂಕಿತ ವ್ಯಕ್ತಿಯ ವೀಂರ್, ರಕ್ತ, ಯೋನಿ, ಗುದ ಭಾಗದ ಹಾಗೂ ಎದೆ ಹಾಲಿನ ದ್ರವದಲ್ಲಿ ಹೆಚ್‌ಐವಿ ರೋಗಾಣು ಇರುತ್ತದೆ, ಇವುಗಳ ಮೂಲಕ ಹರಡುವ ಸಾಧ್ಯತೆ ಇದೆ.
ಸೋಂಕಿತರಿಂದ ಸುರಕ್ಷಿತವಲ್ಲದ ಲೈಂಗಿಕ ಕ್ರಿಯೆ
ಸೋಂಕಿತರಿಗಾಗಿ ಚುಚ್ಚು ಮದ್ದಿಗೆ ಬಳಸಿದ ಸೂಜಿ ಹಾಗೂ ಸಂಸ್ಕರಿಸದ ಆಪರೇಷನ್ ಪರಿಕರಗಳ ಮರುಬಳಕೆ.
ಹೆಚ್‌ಐವಿ ಸೋಂಕಿತ ಗರ್ಭಿಣಿಯಿಂದ ಮಗುವಿಗೆ ಮತ್ತು ಪ್ರಸವದ ನಂತರ ಸ್ತನಪಾನದ ಮೂಲಕವೂ ಮಗುವಿಗೆ ಹರಡುಬಹುದು.
ರಕ್ತದಾನ ಮತ್ತು ದೇಹದ ಇತರ ಭಾಗಗಳನ್ನು ದಾನ ಮಾಡುವವರು ಹೆಚ್‌ಐವಿ ಸೋಂಕಿತರಾಗಿದ್ದರೆ ಅದನ್ನು ಪಡೆಯುವ ವ್ಯಕ್ತಿಗಳಿಗೆ ಹರಡುವ ಸಾಧ್ಯತೆ ಇದೆ.

ಹೆಚ್.ಐ.ವಿ ಪತ್ತೆ ಹಚ್ಚುವ ಹಲವು ಪರೀಕ್ಷೆಗಳ ಕುರಿತಾಗಿ ಜನರಿಗೆ ಯಾವುದೇ ಬಗೆಯ ಸಮಗ್ರ ಮಾಹಿತಿ ದೊರೆತಿಲ್ಲ. ಇಡೀ ಜಗತ್ತಿನಲ್ಲಿ ಕೇವಲ ಶೇ.51 ಮಂದಿಗೆ ಮಾತ್ರ ಏಡ್‌ಸ್ ಕಂಡು ಹಿಡಿಯುವ ಪರೀಕ್ಷೆ ಬಗ್ಗೆ ಮಾಹಿತಿ ತಿಳಿದಿದೆ.

AIDS ರೋಗದ ನಿರ್ಣಯ ಹೇಗೆ?
ಹೆಚ್ ಐ ವಿ ವೈರಾಣುಗಳ ಪ್ರತಿಕಾಯಗಳನ್ನು ರಕ್ತದಲ್ಲಿ ಪತ್ತೆ ಹಚ್ಚುವುದರ ಮೂಲಕ ನಿರ್ಣಯಿಸಬಹುದು. ಇದನ್ನು ಪತ್ತೆ ಹಚ್ಚಲು ಲಭ್ಯವಿರುವ ಪರೀಕ್ಷೆಗಳು:

ಏಲೀಸಾ (ELISA)
ವೇಸ್‌ಟ್ರ್ನ್ ಬ್ಲಾಟ್ (Western blot)
ಪಿ ಸಿ ಆರ್ (PCR)
ರ್ಯಾಪಿಡ್ ಪರೀಕ್ಷೆ (Rapid test)

1988 ರಿಂದ ವಿಶ್ವ ಆರೋಗ್ಯ ಸಂಸ್ಥೆಯು ಪ್ರತಿ ವರ್ಷ ಡಿಸೆಂಬರ್ 1 ರ ದಿನವನ್ನು ವಿಶ್ವ AIDS ದಿನವನ್ನಾಗಿ ಆಚರಿಸಿ ಈ ರೋಗದ ಕುರಿತು ಜಾಗೃತಿ ಕಾರ್ಯಗಳನ್ನು ಆಯೋಜಿಸಲು ಪ್ರಾರಂಭಿಸಿತು. ಪ್ರತಿ ವರ್ಷ ಒಂದೊಂದು ಧ್ಯೇಯ ವಾಕ್ಯದೊಂದಿಗೆ ಈ ದಿನ ಆಚರಿಸಲಾಗುತ್ತದೆ. ಈ ವರ್ಷದ ಧ್ಯೇಯ ವಾಕ್ಯ ‘‘ Know your Status’’ (‘‘ನಿಮ್ಮ ಹೆಚ್‌ಐವಿ ಸ್ಥಿತಿಯನ್ನು ತಿಳಿದುಕೊಳ್ಳಿ’’)

ನಿಮ್ಮ ಹೆಚ್ ಐ ವಿ ಸ್ಥಿತಿಯನ್ನು ಈಗ ಒಂದು ಸುಲಭವಾದ ಪರೀಕ್ಷೆಯಿಂದ ತಿಳಿದುಕೊಳ್ಳಬಹುದು. ಅದಕ್ಕಾಗಿ ಸುಬ್ಬಯ್ಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಉಚಿತ ಹೆಚ್‌ಐವಿ ಪರೀಕ್ಷೆಯನ್ನು ಏರ್ಪಡಿಸಲಾಗಿದೆ. ಇದೇ ಡಿಸೆಂಬರ್ 1, 2018 ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಉಚಿತ ಹೆಚ್ ಐ ವಿ ಪರೀಕ್ಷೆಯನ್ನು ಸಾರ್ವಜನಿಕರಿಗಾಗಿ ಕೈಗೊಳ್ಳಲಾಗಿದೆ.

ಈ ಉಚಿತ ಶಿಬಿರದಲ್ಲಿ ಎಲ್ಲರೂ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು, ಇದರ ಸದುಪಯೋಗ ಪಡೆದುಕೊಳ್ಳಲು ವಿನಂತಿಸಲಾಗಿದೆ. ಈ ರೀತಿಯಾಗಿ ಹೆಚ್ ಐ ವಿ ನಿರ್ಮೂಲನೆಗಾಗಿ ನಮ್ಮೊಂದಿಗೆ ಕೈ ಜೋಡಿಸಿ ಎಂದು ಕೋರುತ್ತೇವೆ.

ಡಾ.ಲಾವಣ್ಯ .ಜೆ
ಸೂಕ್ಷ್ಮಾಣು ಜೀವಿಶಾಸ್ತ್ರ ವಿಭಾಗ
ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ. ಪುರಲೆ
ಶಿವಮೊಗ್ಗ

Tags: AIDSHIVKannada ArticleKannadaNewsPCRRapid testShivamoggasubbaiah medical college shimogaಎಚ್‌ಐವಿಡಾ.ಲಾವಣ್ಯಶಿವಮೊಗ್ಗಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ
Share196Tweet123Send
Previous Post

ಶಿವಮೊಗ್ಗ-ಮುಂಬಡ್ತಿಗಾಗಿ ಸಂಶೋಧನೆ ಮಾಡಬೇಡಿ: ಜೋಗನ್ ಶಂಕರ್

Next Post

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕಚೇರಿ ಆರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕಚೇರಿ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕಚೇರಿ ಆರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿ | ವೈದ್ಯೆ ಸಾವು | ಹೇಗಾಯ್ತು ಘಟನೆ?

ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿ | ವೈದ್ಯೆ ಸಾವು | ಹೇಗಾಯ್ತು ಘಟನೆ?

March 20, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL