No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಚಳ್ಳಕೆರೆ-ಅಧಿಕಾರದ ಮದದಿಂದ ನಡತೆ ಬದಲಿಸಿಕೊಳ್ಳದಿರಿ: ಶಾಸಕ ರಘುಮೂರ್ತಿ

kalpa News by kalpa News
June 13, 2019
in Small Bytes, ಚಿತ್ರದುರ್ಗ
0
ಚಳ್ಳಕೆರೆ-ಅಧಿಕಾರದ ಮದದಿಂದ ನಡತೆ ಬದಲಿಸಿಕೊಳ್ಳದಿರಿ: ಶಾಸಕ ರಘುಮೂರ್ತಿ
Share on FacebookShare on TwitterShare on WhatsApp

ಚಳ್ಳಕೆರೆ: ಮನುಷ್ಯ ಎಷ್ಟೆ ಎತ್ತರಕ್ಕೆ ಬೆಳೆದರೆ, ಯಾವುದೇ ಅಧಿಕಾರದಲ್ಲಿ ಇದ್ದರೂ ತಮ್ಮ ನಡೆತೆಯ ದಿಕ್ಕನ್ನೂ ಬದಲಾಯಿಸಬಾರದು ಅದು ಅವರ ಶ್ರೇಯೋಭಿವೃದ್ದಿಗೆ ದಾರಿ ದೀಪವಾಗುತ್ತದೆ ಎಂದು ಶಾಸಕ ಟಿ. ರಘುಮೂರ್ತಿ ಅಭಿಪ್ರಾಯಪಟ್ಟರು.

ಶಾಸಕರ ಭವನದಲ್ಲಿ ಸುರಕಾ ಪಾಲಿಟೆಕ್ನಿಕ್ ಹಾಗೂ ಬಾಲಾಜಿ ನರ್ಸಿಂಗ್ ಸಹಭಾಗಿತ್ವದೊಂದಿಗೆ ಕಾರ್ಯಕರ್ತರು ಹಾಗೂ ಹಿತೈಹಿಷಿಗಳು ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಸ್ವತಃ ತಾವೇ ರಕ್ತದಾನ ಮಾಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

ಮನುಷ್ಯ ಇರುವಷ್ಟು ದಿನಗಳಲ್ಲಿ ಉತ್ತಮವಾದ ಕೆಲಸಗಳನ್ನು ಮಾಡಬೇಕು. ಒಳ್ಳೆದು ಮಾಡದಿದ್ದರೂ ಪರವಾಗಿಲ್ಲ, ಕೆಟ್ಟದನ್ನು ಮಾಡಬಾರದು ಎಂಬ ತತ್ವದಡಿಯಲ್ಲಿ ಜೀವನ ಸಾಗಿಸಬೇಕು ಎಂದರು.

ಮನುಷ್ಯ ಹುಟ್ಟಿದ ಮೇಲೆ ಏನಾದರೂ ಸಾಧಿಸುವ ಚಲ ಹೊಂದಿರಬೇಕು. ಅದೇರೀತಿಯಲ್ಲಿ ತಾನು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು. ಕೇವಲ ನನ್ನ ಹುಟ್ಟು ಅದ್ದೂರಿ ಸಂಭ್ರಮಾಚರಣೆ ಆಗದೇ ಅದು ಸಮಾಜದ ಏಳಿಗೆಗೆ ಮಾದರಿಯ ಸವಿ ದಿನವಾಗಬೇಕು ಎಂದರು.

ರಕ್ತದಾನ ಶಿಬಿರದಲ್ಲಿ ಶಾಸಕರ ಆಪ್ತ ರಕ್ಷಕ ಪ್ರೇಮ್‌’ಕುಮಾರ್, ರಘು, ಉಷಾ, ಬಂಗ್ಲೆ ಶ್ರೀನಿವಾಸ್, ಓಬಳೇಶ್, ಪ್ರಸನ್ನ, ಕೃಷ್ಣ ಸೇರಿದಂತೆ 50ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನ ಮಾಡಿದರು.

ಈ ಸಂಧರ್ಭದಲ್ಲಿ ನಗರಸಭಾ ಸದಸ್ಯೆ ಮಂಜುಳಾ ಪ್ರಸನ್ನ, ಮಲ್ಲಿಕಾರ್ಜುನಾ, ಕವಿತಾ, ಕೆ.ಟಿ. ವೀರಭದ್ರಯ್ಯ, ವಿರೂಪಾಕ್ಷ, ಫರೀದಾಖಾನ್, ತಿಮ್ಮಪ್ಪ, ಡಾ.ಪ್ರದೀಪ್, ಮಹೇಶ್, ಚೇತನ್’ಕುಮಾರ್, ಲಕ್ಷ್ಮೀ, ಉಷಾ, ಗೀತಾಬಾಯಿ, ಮಂಜುನಾಥ್, ಹನುಮಂತಪ್ಪ ಇತರರು ಇದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

Tags: Bayalu Seeme NewsChallakereMLA Raghumurthyಚಳ್ಳಕೆರೆಶಾಸಕ ಟಿ. ರಘುಮೂರ್ತಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರಾವಳಿಯಲ್ಲಿ ಭಾರೀ ಮಳೆ: ಮೈದುಂಬಿದ ನೇತ್ರಾವತಿ, ಸ್ನಾನಘಟ್ಟ ಭರ್ತಿ

Next Post

ಚಳ್ಳಕೆರೆ: ಬರಗಾಲ ನೀಗಿಸುವ ಸಮಗ್ರ ಯೋಜನೆ ಜಾರಿಗೆ ಆಗ್ರಹ

kalpa News

kalpa News

Next Post
ಚಳ್ಳಕೆರೆ: ಬರಗಾಲ ನೀಗಿಸುವ ಸಮಗ್ರ ಯೋಜನೆ ಜಾರಿಗೆ ಆಗ್ರಹ

ಚಳ್ಳಕೆರೆ: ಬರಗಾಲ ನೀಗಿಸುವ ಸಮಗ್ರ ಯೋಜನೆ ಜಾರಿಗೆ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL