No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪರಿಸರ ಅಸಮತೋಲನಕ್ಕೆ ಕಾರಣವಾಗುವ ಯಾವುದೇ ಯೋಜನೆ ಸಲ್ಲ: ನಾ.ಡಿಸೋಜಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 11, 2019
in Small Bytes, ಸೊರಬ
0
ಪರಿಸರ ಅಸಮತೋಲನಕ್ಕೆ ಕಾರಣವಾಗುವ ಯಾವುದೇ ಯೋಜನೆ ಸಲ್ಲ: ನಾ.ಡಿಸೋಜಾ
Share on FacebookShare on TwitterShare on WhatsApp

ಸೊರಬ: ಪ್ರಾಕೃತಿಕ ಅವಘಡಕ್ಕೆ, ಪರಿಸರದ ಅಸಮತೋಲನಕ್ಕೆ ಕಾರಣವಾಗುವ ಬೃಹತ್ ನೀರಾವರಿ ಯೋಜನೆ ಸರ್ವಕಾಲಕ್ಕೂ ಸಲ್ಲ. ಎಂದು ಖ್ಯಾತ ಸಾಹಿತಿ ನಾ. ಡಿಸೋಜಾ ಹೇಳಿದರು.

ಪಟ್ಟಣದ ಡಾ.ಯು.ಕೆ.ಶೆಟ್ಟಿ ಆಸ್ಪತ್ರೆ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ಜನಪದ ಪರಿಷತ್, ಅಖಿಲಭಾರತೀಯ ಸಾಹಿತ್ಯ ಪರಿಷತ್, ಅಖಿಲ ಭಾರತೀಯ ಶರಣ ಸಾಹಿತ್ಯ ಪರಿಷತ್, ಅಜೇಯ ಬಳಗ, ವೇದಿಕೆ ಪರಿಷತ್ತಿನ ಮಹಿಳಾ ಘಟಕ ಹಾಗೂ ಸೌರಭ ಸಾಂಸ್ಕೃತಿಕ ಟ್ರಸ್ಟ್‌ ಏರ್ಪಡಿಸಿದ್ದ ನಾ.ಡಿಸೋಜಾ ಮುಳುಗಡೆ ಕಾದಂಬರಿ ಮತ್ತು ದ್ವೀಪ ಚಲನಚಿತ್ರದ ವೈಚಾರಿಕ ವಿಮರ್ಶೆ, ಸಂವಾದ ಕಾರ್ಯಕ್ರಮ ಅವರು ಉದ್ಘಾಟಿಸಿ ಮಾತನಾಡಿದರು.

ಕೆಳದಿ ಅರಸರ ಕಾಲದಲ್ಲಿಯೆ ಬೇಕಾದಷ್ಟು ಬೃಹತ್ ನೀರಾವರಿ ಯೋಜನೆ ಮಾಡಬಹುದಿತ್ತು, ಆದರೆ, ಅದರ ಬದಲಿಗೆ ಅವರುಗಳು ಗ್ರಾಮಾಭಿವೃದ್ಧಿಗೆ ಪೂರಕವಾಗುವ ಕೆರೆಕಟ್ಟೆ ನಿರ್ಮಿಸಿ ಮಾನವ ಮತ್ತು ಪರಿಸರದ ಅವಿನಾಭಾವ ಸಂಬಂಧವನ್ನು ಉಳಿಸಿಕೊಟ್ಟರು.


ದ್ವೀಪ, ವಡ್ಡು, ಮುಳುಗಡೆ ಈ ಎಲ್ಲ ಕಾದಂಬರಿಗಳು ಶರಾವತಿ ನದಿಗೆ ನಿರ್ಮಿಸಿದ ಅಣೆಕಟ್ಟೆನಿಂದ ಉಂಟಾದ ಸಾಮಾಜಿಕ ತಲ್ಲಣಗಳ ಚಿತ್ರಣಗಳು, ನಮ್ಮ ವ್ಯವಸ್ಥೆಗೆ ಹಿಡಿದ ಕನ್ನಡಿಗಳು. ಈ ಹಿನ್ನೆಲೆಯಲ್ಲಿ ಗಿರೀಶ್ ಕಾಸರವಳ್ಳಿಯವರು ಅತ್ಯಂತ ಮನೋಜ್ಞವಾಗಿ, ಜನಸಾಮಾನ್ಯರ ಮನತಟ್ಟುವಂತೆ ದೃಶ್ಯ ಮಾಧ್ಯಮಕ್ಕೆ ತಲುಪಿಸಿದ್ದು, ಗರಿಮೆಯೆಂಬಂತೆ ಈ ಸಿನೇಮಾಕ್ಕೆ ಅತ್ಯುನ್ನತ ಪ್ರಶಸ್ತಿಯೂ ದೊರಕಿತು ಎಂದ ಅವರು ಕಾಸರವಳ್ಳಿಯವರಿಗೆ, ಸಿನೆಮಾ ನಟಿ ದಿ.ಐಶ್ವರ್ಯ ಅವರನ್ನು ನೆನಪಿಸಿಕೊಂಡರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ನಿವೃತ್ತ ಪ್ರಾಚಾರ್ಯ ಎಚ್.ಬಿ. ಪಂಚಾಕ್ಷರಯ್ಯ ಪರಿಸರ ಅಸಮತೋಲನದ ಅಂಕಿ ಅಂಶಗಳ ಕುರಿತಂತೆ ಮಾಹಿತಿ ನೀಡಿದರು.

ಕಜಾಪ ಅಧ್ಯಕ್ಷ ಶ್ರೀಪಾದ ಬಿಚ್ಚುಗತ್ತಿ ಪ್ರಾಸ್ತಾವಿಕ ಮಾತನಾಡಿದರು. ಸಂವಾದದಲ್ಲಿ ಸಾಹಿತಿ ರೇವಣಪ್ಪ ಬಿದರಗೆರೆ, ಚುಟುಕು ಕವಿ ಮಂಜಪ್ಪ ಹುಲ್ತಿಕೊಪ್ಪ, ಉಪನ್ಯಾಸಕ ರಮೇಶ್ ಎಲ್.ಎಸ್. ಲಿಪಿ ತಜ್ಞ ರಮೇಶ್ ಕಾರಂತ್, ಚಿಂತಕ ಭಾರ್ಗವ ನಾಡಿಗ್, ಶಿಕ್ಷಕಿ ಸುಮಿತ್ರಾ ಹೆಗಡೆ, ರೋಟರಿ ಮಾಜಿ ಅಧ್ಯಕ್ಷ ವೈದ್ಯ ಡಾ.ಜ್ಞಾನೇಶ್, ಅಭಾಶಸಾಪ ಅಧ್ಯಕ್ಷ ಕೃಷ್ಣಾನಂದ್, ಉಪನ್ಯಾಸಕಿ ಪವಿತ್ರಾ ರಂಗನಾಥ್, ಮೋಹನಸುರಭಿ ಪಾಲ್ಗೊಂಡಿದ್ದರು. ಕಿರುಚಿತ್ರ ದಿಗ್ಧರ್ಶಕ ಲಕ್ಷ್ಮಣ್ ಕುಪ್ಪಗಡ್ಡೆ ಚಿತ್ರವೀಕ್ಷಣೆಗೆ ಚಾಲನೆ ನೀಡಿದರು.


ಕಸಾಸಾಂವೇ ಅಧ್ಯಕ್ಷ ಷಣ್ಮುಖಾಚಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಹಾಗೂ ದ್ವೀಪ ಸಿನೆಮಾ ಕುರಿತಂತೆಜಾಪ ಗೌರವಾಧ್ಯಕ್ಷ ಚಿಂತಕ ರಾಜಪ್ಪ ಮಾಸ್ತರ್ ಅವಲೋಕನ ಮಾತನಾಡಿದರು.

ಕಸಾಸಾಂವೇ ಗೌರವಾಧ್ಯಕ್ಷ ಶಿವಾನಂದಪಾಣಿ, ಮಹಿಳಾಘಟಕದ ಅಧ್ಯಕ್ಷೆ ಸುಜಾತ ಜೋತಾಡಿ, ಪ್ರಧಾನ ಕಾರ್ಯದರ್ಶಿ ಗೌರಮ್ಮ ಭಂಡಾರಿ, ಕೋಶಾಧ್ಯಕ್ಷ ಸೈಯದ್ ಅನ್ಸರ್, ರೋಟರಿ ಜಿಪಂ ಮಾಜಿ ಉಪಾಧ್ಯಕ್ಷ ಪಾಣಿರಾಜಪ್ಪ, ಸ್ವಾಸ ಭಾರತದ ಸದಾನಂದಗೌಡ, ರೋಟರಿ ಅಧ್ಯಕ್ಷ ಶಂಕರಶೇಟ್, ಸಾಹಿತಿ ಕಡಸೂರು ಬಸವಣ್ಯಪ್ಪ, ಮೋಟಪ್ಪ ಬಿದರಗೆರೆ, ಜೆಸಿ ಶಿವಕುರ್ಮಾ, ಪ್ರವೀಣ್ ದೊಡ್ಡಮನೆ, ಸಮರ್ಪಣ ಸಂಸ್ಥೆಯ ಮಮತಾ ರಾಜೇಶ್, ಕಸಾಪ ಮಾಜಿ ಅಧ್ಯಕ್ಷ ಕುಮಾರಸ್ವಾಮಿ, ಎಬಿಸಿಡಿ ಫಿಟ್‌ನೆಸ್ ಸಂಸ್ಥೆಯ ಸಂತೋಷ್ ಗುಡಿಗಾರ್, ಸರ್ವೋದಯ ಗ್ರಾಮೀಣಾಭಿವೃದ್ಧಿ ಟ್ರಸ್ಟಿ ಪ್ರಶಾಂತ್ ಹುನವಳ್ಳಿ, ವಿಶ್ವನಾಥ್ ಕುಪ್ಪಗಡ್ಡೆ, ಎಲ್ಲ ಸಂಘಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ಕೆ.ಇ. ಸುನಂದ ಸ್ವಾಗತಿಸಿ, ಎಂ.ಭಾಗ್ಯಜ್ಯೋತಿ ನಿರೂಪಿಸಿದರು. ಮಂಜಪ್ಪ ವಂದಿಸಿದರು.

(ವರದಿ: ಮಧುರಾಮ್, ಸೊರಬ)

Tags: environmental imbalancesKannada NewsLocal NewsMalnad Newsna d'souzaSorabaನಾ.ಡಿಸೋಜಾಪರಿಸರ ಅಸಮತೋಲನಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಮುಲ್, ಹಾಲು ಒಕ್ಕೂಟದ ಬ್ಯಾಂಕ್ ಚುನಾವಣೆ ಮುಂದೂಡಲು ಆಗ್ರಹ

Next Post

ಶಿವಮೊಗ್ಗ: ಹೊಸಮನೆಯಲ್ಲಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಹೊಸಮನೆಯಲ್ಲಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

ಶಿವಮೊಗ್ಗ: ಹೊಸಮನೆಯಲ್ಲಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

ಫಾರ್ಮಸಿಸ್ಟ್‌ ವೃತ್ತಿ ಸಾಮಾಜಿಕ ಬದ್ಧತೆಯ ಜವಾಬ್ದಾರಿ: ಡಾ. ಖಾಲಿದ್ ಅಹಮದ್ ಖಾನ್

June 23, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
Yoga Day in SWR Hubli

ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಉತ್ಸಾಹಭರಿತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 23, 2026
Indian Railway Fine Hike

ಟಿಕೆಟ್ ರಹಿತ ರೈಲು ಪ್ರಯಾಣಕ್ಕೆ ಕನಿಷ್ಠ ದಂಡ ದರ ಏರಿಕೆ | ಎಷ್ಟು ಹೆಚ್ಚಳ?

June 23, 2026
ಸೈಬರ್ ಅಪರಾಧ | ಕೋಟ್ಯಂತರ ರೂ. ವಂಚನೆಯ ವಿರುದ್ಧ ಸದನದಲ್ಲಿ ಧ್ವನಿ ಎತ್ತಿದ ಡಿ.ಎಸ್. ಅರುಣ್

ಪರಿಷತ್ ಚುನಾವಣೆಗೆ ಮುಕ್ತ ಮತದಾನ ಪದ್ಧತಿ ಜಾರಿಗೆ MLC ಡಿ.ಎಸ್. ಅರುಣ್ ಆಗ್ರಹ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL