No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೋಳಿ ಹಬ್ಬಕ್ಕೆ ಬಲವಂತವಾಗಿ ಬಣ್ಣ ಹಚ್ಚೀರಿ ಜೋಕೆ: ಶಿವಮೊಗ್ಗ ಜಿಲ್ಲಾ ಪೊಲೀಸ್ ಎಚ್ಚರಿಕೆ

kalpa News by kalpa News
March 19, 2019
in ಶಿವಮೊಗ್ಗ
0
ಹೋಳಿ ಹಬ್ಬಕ್ಕೆ ಬಲವಂತವಾಗಿ ಬಣ್ಣ ಹಚ್ಚೀರಿ ಜೋಕೆ: ಶಿವಮೊಗ್ಗ ಜಿಲ್ಲಾ ಪೊಲೀಸ್ ಎಚ್ಚರಿಕೆ
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯಾದ್ಯಂತ ಮಾರ್ಚ್ 20 ಮತ್ತು 23 ರಂದು ಹೋಳಿ ಹಬ್ಬ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ಅತಕರ ಘಟನೆಗೆ ಅವಕಾಶ ನೀಡದಂತೆ ಶಾಂತ ರೀತಿಯಲ್ಲಿ ಆಚರಿಸಲು ಜಿಲ್ಲಾ ಪೊಲೀಸ್ ಅಧಿಕ್ಷಕರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

ಬಣ್ಣದ ಜೊತೆ ಆಯಿಲ್ ಪೈಂಟ್, ಮೊಟ್ಟೆ, ಟೊಮ್ಯಾಟೋ ಉಪಯೋಗಿಸಬಾರದು. ಬೈಕುಗಳಲ್ಲಿ ತ್ರಿಬಲ್ ರೈಡಿಂಗ್ ಮಾಡಿಕೊಂಡು ಜೋರಾಗಿ ಕೋಗಾಡುವುದು ಮತ್ತು ಕರ್ಕಷ ಶಬ್ಧ ಮಾಡಿಕೊಂಡು ಓಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಸರ್ಕಾರಿ /ಖಾಸಗಿ ಕೆಲಸಗಳಿಗೆ ಹೋಗುವ ನೌಕರರು, ಶಾಲಾ ಕಾಲೇಜು ವಿದ್ಯಾರ್ಥಿ/ವಿದ್ಯಾರ್ಥಿನಿಗಳಿಗೆ ಬಲವಂತವಾಗಿ ಬಣ್ಣ ಎರಚಬಾರದು. ಓಕುಳಿ ನಂತರದಲ್ಲಿ ಸಾರ್ವಜನಿಕರು ನಿಗಧಿಪಡಿಸಿದ ಹೊಳೆ/ಚಾನಲ್‌ಗಳಲ್ಲಿ ಸ್ನಾನ ಮಾಡುವುದು. ತಮ್ಮ ತಮ್ಮ ಕೇರಿಗಳನ್ನು ಹೊರತುಪಡಿಸಿ ಇತರೆ ಸ್ಥಳಗಳಿಗೆ ಹೋಗಿ ಬಣ್ಣ ಹಚ್ಚುವುದು, ಇತರೆ ಕೋುನ ರುದ್ಧ ಪ್ರಚೋದನಕಾರಿ/ಅವಹೇಳನಕಾರಿ ಘೋಷಣೆ ಕೂಗುವುದು ಹಾಗೂ ಬಣ್ಣ ಹಾಕುವುದನ್ನು ನಿಷೇಧಿಸಿದೆ. ರಸ್ತೆಗಳಲ್ಲಿ ಓಡಾಡುವವರಿಗೆ ಬಲವಂತವಾಗಿ ಬಣ್ಣ ಎರಚಬಾರದು ಹಾಗೂ ಗುಂಪುಗುಂಪಾಗಿ ಚಲಿಸಿ ತೊಂದರೆ ನೀಡಬಾರದು ಎಂದು ಎಚ್ಚರಿಸಿದ್ದಾರೆ.

ಸಾರ್ವಜನಿಕರು ಈ ಸಂದರ್ಭದಲ್ಲಿ ಯಾವುದೇ ರೀತಿಯ ಅತಕರ ಘಟನೆಗಳು ನಡೆದಲ್ಲಿ, ಪೊಲೀಸ್ ಕಂಟ್ರೋಲ್ ರೂ. 100, 08182-261413, ಪೊಲೀಸ್ ಉಪಾಧೀಕ್ಷಕರು-9480803321/08182-261404, ವೃತ್ತ ನಿರೀಕ್ಷಕರುಗಳು ದೊಡ್ಡಪೇಟೆ ವೃತ್ತ-9480803330/08182-261406, ಕೋಟೇ ವೃತ್ತ-9480803331/08182-261408, ಶಿವಮೊಗ್ಗ ಗ್ರಾಮಾಂತರ ವೃತ್ತ-9480803332/08182-261410, ಪೊ.ಉಪಾಧಿಕ್ಷಕರು ಭದ್ರಾವತಿ-08182-274252, ಸಾಗರ-08182-226082, ತೀರ್ಥಹಳ್ಳಿ-08181-220388, ಶಿಕಾರಿಪುರ-08187-222442 ಗಳನ್ನು ಸಂಪರ್ಕಿಸುವುದು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು 9480803302 ಹಾಗೂ ಎಸ್.ಪಿ 9480803301ಗಳಿಗೆ ಕರೆ ಮಾಡಿ ಮುಕ್ತವಾಗಿ ತಿಳಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

(ವರದಿ: ಡಾ.ಸುಧೀಂದ್ರ)

Tags: Dr M Ashwini IPSHoli FestivalKannada NewsMalnad NewsShivamogggaSuperintendent of Police Shivamoggaಶಿವಮೊಗ್ಗಹೋಳಿ ಹಬ್ಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲೋಕಸಭಾ ಚುನಾವಣೆ: ಸಾಗರದಲ್ಲಿ ಬಿಎಸ್’ಎಫ್ ಪಥಸಂಚಲನ

Next Post

ಭದ್ರಾವತಿ-4.9 ಲಕ್ಷ ಮತಗಳ ಅಂತರದಿಂದ ಗೆಲುವು ನಿಶ್ಚಿತ: ಮಧು ಬಂಗಾರಪ್ಪ ವಿಶ್ವಾಸ

kalpa News

kalpa News

Next Post
ಭದ್ರಾವತಿ-4.9 ಲಕ್ಷ ಮತಗಳ ಅಂತರದಿಂದ ಗೆಲುವು ನಿಶ್ಚಿತ: ಮಧು ಬಂಗಾರಪ್ಪ ವಿಶ್ವಾಸ

ಭದ್ರಾವತಿ-4.9 ಲಕ್ಷ ಮತಗಳ ಅಂತರದಿಂದ ಗೆಲುವು ನಿಶ್ಚಿತ: ಮಧು ಬಂಗಾರಪ್ಪ ವಿಶ್ವಾಸ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL