No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಹೆಣ್ಣುಮಕ್ಕಳ ಆತ್ಮಸ್ಥೈರ್ಯ ಕುಂದಲು ಕಾರಣವಾಗುತ್ತಿದೆಯಾ ಸಾಮಾಜಿಕ ಜಾಲತಾಣಗಳು!?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 8, 2021
in Special Articles
0
ಹೆಣ್ಣುಮಕ್ಕಳ ಆತ್ಮಸ್ಥೈರ್ಯ ಕುಂದಲು ಕಾರಣವಾಗುತ್ತಿದೆಯಾ ಸಾಮಾಜಿಕ ಜಾಲತಾಣಗಳು!?

Image Courtesy: Internet

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಒಂದು ಹೆಣ್ಣು ಮಗಳು ಹುಟ್ಟಿನಿಂದ ಸಾಯುವವರೆಗೂ ಸಮಾಜದ ಸೃಷ್ಟಿಕರ್ತೆಯಾಗಿ ಸಮಾಜದ ಮಾದರಿ ಹೆಣ್ಣಾಗಿ, ಮನೆಗೆ ಬೆಳಕಾಗಿ, ಪೋಷಕರಿಗೆ ಒಳ್ಳೆಯ ಮಗಳಾಗಿ, ಸಹೋದರನಿಗೆ ಉತ್ತಮ ಸಹೋದರಿಯಾಗಿ ಮನೆಗೆ ಸೊಸೆಯಾಗಿ, ಕಾಳಜಿಯ ಪತಿಗೆ ಮುದ್ದಿನ ಹೆಂಡತಿಯಾಗಿ, ಮಕ್ಕಳಿಗೆ ಮಮತೆಯ ತಾಯಿಯಾಗಿ ಮತ್ತು ಮಕ್ಕಳ ಮೊದಲ ಗುರುವಾಗಿ ತನ್ನ ಜೀವನದ ಎಲ್ಲಾ ಹಂತದಲ್ಲೂ ತಾನು ಹೊತ್ತಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾಳೆ.

ಹೆಣ್ಣು ಮಕ್ಕಳು ಪ್ರತಿಯೊಂದು ಉದ್ಯಮದಲ್ಲೂ ಮುಂದೆ ಬರುತ್ತಿರುವುದು ಸಂತೋಷದ ವಿಷಯ. ಆದರೆ, ಮಹಿಳೆ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಿಗೆ ಹೆಚ್ಚಾಗಿ ಮೊರೆ ಹೋಗುತ್ತಾ ತನ್ನ ಎಲ್ಲಾ ಜವಾಬ್ದಾರಿಗಳನ್ನು ಮರೆಯುತ್ತಿರುವುದು ದುಃಖದ ಸಂಗತಿಯಾಗಿದೆ.

ನಮ್ಮ ಸಮಾಜದ ಹಿತದೃಷ್ಟಿಯ ಕಾಳಜಿ ಹೊಂದಿರುವ ಪ್ರತಿಯೊಬ್ಬ ಜವಾಬ್ದಾರಿಯುತ ಮಹಿಳೆಯು ಸಾಮಾಜಿಕ ಜಾಲತಾಣವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಪ್ರತಿಯೊಬ್ಬ ಮಹಿಳೆಯಲ್ಲಿ ಅವಳದ್ದೇ ಆದ ಕಲೆ, ಶಕ್ತಿ, ಸಂಸ್ಕಾರ ಇರುತ್ತದೆ. ಆ ಕಲೆ ಶಕ್ತಿ ಸಂಸ್ಕಾರ ಗುರುತಿಸಿಕೊಂಡು ಅದಕ್ಕೆ ಸಮಯ ಮತ್ತು ಮಹತ್ವ ಕೊಟ್ಟು ಶ್ರದ್ದೆಯಿಂದ ನಡೆದುಕೊಂಡರೆ ಜೀವನದ ಯಶಸ್ಸಿನ ದಾರಿಯಲ್ಲಿ ಅತಿ ಎತ್ತರಕ್ಕೆ ತಲುಪುತ್ತಾರೆ.

ನಮ್ಮ ಸಮಾಜದ ಪ್ರತಿಯೊಂದು ಜವಾಬ್ದಾರಿಯು ಗಂಡಸಿಗಿಂತ ಹೆಣ್ಣಿನ ಕೈಯಲ್ಲಿಯೇ ಹೆಚ್ಚಾಗಿ ಇದೆ ಎಂದು ಹೇಳಬಹುದು. ಹೆಣ್ಣುಮಕ್ಕಳು ಆಡುವ ನುಡಿ, ನಡೆದುಕೊಳ್ಳುವ ಸ್ವಭಾವದ ಮೇಲೆ ನಮ್ಮ ಸಮಾಜದ ಗೌರವ ನಿಂತಿದೆ. ಆದ್ದರಿಂದ ಮಹಿಳೆಯರು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಅರ್ಥ ಗರ್ಭಿತ ವಿಷಯವನ್ನು ಪೋಸ್ಟ್‌ ಮಾಡುವುದು ಮತ್ತು ಅಷ್ಟೇ ಒಳ್ಳೆಯ ರೀತಿಯ ಭಾವ ಚಿತ್ರಗಳನ್ನು ಹಾಕುವುದು ನಿಮ್ಮ ನಿಮ್ಮ ಘನತೆಗೆ ಪ್ರಶಸ್ತಿ ಕೊಟ್ಟಂತೆ ಇರುತ್ತದೆ. ಅದರೊಂದಿಗೆ ಸಮಯಕ್ಕೂ ಬೆಲೆ ಕೊಟ್ಟು, ಗುರು ಹಿರಿಯರಿಗೆ ಗೌರವ ಕೊಟ್ಟು ಅವರನ್ನು ಉತ್ತಮವಾಗಿ ನಡೆಸಿಕೊಳ್ಳುವ, ಉತ್ತಮವಾಗಿ ಕಾಳಜಿ ತೋರಿಸುವ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕಿದೆ.ಒಂದು ಮನೆಯಿಂದಾಗುವ ಈ ಬದಲಾವಣೆ ನಾಳೆಯ ದಿನಗಳಲ್ಲಿ ನಿಮ್ಮ ಅಕ್ಕ ಪಕ್ಕದ ಮನೆಯವರು, ನಿಮ್ಮ ಊರು, ನಿಮ್ಮ ಸುತ್ತಮುತ್ತಲಿನ ನಿಮ್ಮ ಗೆಳೆಯರು, ಬಂಧುಗಳಿಗೂ ಬದಲಾವಣೆಯ ಗಾಳಿಯು ಬೀಸಲು ಆರಂಭವಾಗುತ್ತದೆ.ಅದೇ ರೀತಿ ನಮ್ಮ ದೇಶದ ಸಂಸ್ಕಾರ, ಸಂಸ್ಕೃತಿ, ಕಲೆ ಮತ್ತು ಆಚಾರ ವಿಚಾರಗಳನ್ನು ಗೌರವಿಸುವುದರಲ್ಲಿ ಮಹಿಳೆಯರ ಪಾತ್ರ ಪ್ರಧಾನವಾಗಿದೆ. ಆತ್ಮಸ್ಥೈರ್ಯದಿಂದ ನಾವೆಲ್ಲರೂ ನಮ್ಮ ಜವಾಬಾರಿಯನ್ನು ನಿಭಾಯಿಸುತ್ತಾ ಮನೆಗೆ ಉತ್ತಮ ಹೆಣ್ಣು ಮಗಳಾಗಿ ದೇಶಕ್ಕೆ ಅತ್ಯುತ್ತಮ ಮಹಿಳೆಯಾಗಿ ಗುರುತಿಸಿಕೊಳ್ಳೋಣ..

ಖಿನ್ನತೆಗೆ ಜಾರುವುದು ಬೇಡ. ದೇಶದ ಯಶಸ್ವಿ ಹೆಣ್ಣು ಮಗಳಾಗಿ ಬೆಳೆದುನಿಲ್ಲೋಣ…


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: International Women's DayKannada News WebsiteLatest News KannadaLocal NewsMalnad NewsShimogaShivamoggaSocial mediaಆತ್ಮಸ್ಥೈರ್ಯತಾಯಿಸಂಸ್ಕಾರಸಾಮಾಜಿಕ ಜಾಲತಾಣ
Share231Tweet123Send
Previous Post

ಪರೀಕ್ಷಾ ಶುಲ್ಕ ಹೊಂದಾಣಿಕೆ ಸುದ್ದಿ ಕುರಿತು ಕುವೆಂಪು ವಿವಿ ಕುಲಪತಿಗಳು ನೀಡಿದ ಸ್ಪಷ್ಟೀಕರಣವೇನು?

Next Post

ನಿನಗೆ ಬೇರೆ ಹೆಸರು ಬೇಕೆ… ಸ್ತ್ರೀ ಅಂದರೆ ಅಷ್ಟೇ ಸಾಕೆ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಿನಗೆ ಬೇರೆ ಹೆಸರು ಬೇಕೆ… ಸ್ತ್ರೀ ಅಂದರೆ ಅಷ್ಟೇ ಸಾಕೆ…

ನಿನಗೆ ಬೇರೆ ಹೆಸರು ಬೇಕೆ... ಸ್ತ್ರೀ ಅಂದರೆ ಅಷ್ಟೇ ಸಾಕೆ...

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
ಸಾಮೂಹಿಕ ಶ್ರೀ ವೆಂಕಟೇಶ್ವರ ಕರಾವಲಂಬ ಸ್ತೋತ್ರ ಪಾರಾಯಣ ಸಂಪನ್ನ

ಸಾಮೂಹಿಕ ಶ್ರೀ ವೆಂಕಟೇಶ್ವರ ಕರಾವಲಂಬ ಸ್ತೋತ್ರ ಪಾರಾಯಣ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL