No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ತೆಲಂಗಾಣದ ಕಾಳೇಶ್ವರಂ ಬಗ್ಗೆ ನಿಮಗೆ ಗೊತ್ತಾ! ಇಲ್ಲಿದೆ ಮಾಹಿತಿ…

ಜೂನ್ 27ರಂದು ಡಿಸ್ಕವರಿ ಚಾನಲ್‌ನಲ್ಲಿ ಪ್ರಸಾರವಾಗಲಿದೆ ಏತ ನೀರಾವರಿ ಯೋಜನೆಯ ಯಶೋಗಾಥೆ!

kalpa News by kalpa News
June 26, 2021
in ಅಂತಾರಾಷ್ಟ್ರೀಯ
0
ತೆಲಂಗಾಣದ ಕಾಳೇಶ್ವರಂ ಬಗ್ಗೆ ನಿಮಗೆ ಗೊತ್ತಾ! ಇಲ್ಲಿದೆ ಮಾಹಿತಿ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಜಾಗತಿಕ ಮಟ್ಟದಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸಿರುವ ತೆಲಂಗಾಣದ ರಾಜ್ಯದ ಕಾಳೇಶ್ವರಂ ಏತ ನೀರಾವರಿ ಯೋಜನೆ ಹಿಂದಿನ ಸತ್ಯಗಳು ಮತ್ತು ಯಶಸ್ಸಿನ ಬಗ್ಗೆ ವಿಶ್ವ ವಿಖ್ಯಾತ ಡಿಸ್ಕವರಿ ಚಾನೆಲ್ ವಿಶೇಷ ಕಾರ್ಯಕ್ರಮವೊಂದನ್ನು ಪ್ರಸಾರ ಮಾಡುತ್ತಿದೆ.

ಭೂತಳದಲ್ಲಿ ನಿರ್ಮಿಸಿರುವ ಪಂಪ್‌ಹೌಸ್, ವಿಶ್ವದ ಅತಿ ದೊಡ್ಡ ಮೋಟಾರ್‌ಗಳ ಅಳವಡಿಕೆ, ತ್ವರಿತ ಕಾಮಗಾರಿ ಸೇರಿದಂತೆ ಹಲವು ದಾಖಲೆಗಳ ಮೂಲಕ ಗಮನ ಸೆಳೆದಿರುವ ಕಾಳೇಶ್ವರಂ ಯೋಜನೆಗೆ “ನದಿಯನ್ನು ಎತ್ತುವ” (ಲಿಫ್ಟಿಂಗ್ ಎ ರಿವರ್) ಎಂಬ ಹೆಸರಿನಲ್ಲಿ ಸಾಕ್ಷ್ಯಚಿತ್ರ ನಿರ್ಮಿಸಿದ್ದು, ಡಿಸ್ಕವರಿ ಚಾನೆಲ್‌ನಲ್ಲಿ 27ರ ಭಾನುವಾರ ಮಧ್ಯಾಹ್ನ 2:30ಕ್ಕೆ ಪ್ರಸಾರವಾಗಲಿದೆ.

ಭಾರತದ ಪ್ರತಿಷ್ಠಾತ್ಮಕ ಯೋಜನೆ ಎನಿಸಿಕೊಂಡಿರುವ ಕಾಳೇಶ್ವರಂ ಏತ ನೀರಾವರಿ ಯೋಜನೆಯ ಬಗ್ಗೆ ಮೂರು ವರ್ಷಗಳ ಕಾಲ ಚಿತ್ರೀಕರಣ ನಡೆಸಿರುವ ಡಿಸ್ಕವರಿ ಚಾನೆಲ್, ಯೋಜನೆಯ ಆಳ- ಅಗಲವನ್ನು ಈ ಸಾಕ್ಷಿ ಚಿತ್ರದಲ್ಲಿ ಸಾಕ್ಷಿಕರಿಸಿದೆ.

ಈ ಯೋಜನೆಯನ್ನು ವಿಜ್ಞಾನ ಮತ್ತು ಇಂಜಿನಿಯರಿಂಗ್ ತಂತ್ರಜ್ಞಾನದ ಅದ್ಭುತ ಎಂದು ಬಣ್ಣಿಸಿರುವ ನಿರ್ಮಾಪಕ ಪಲ್ಸ್ ಮೀಡಿಯಾದ ಕೊಂಡಪಲ್ಲಿ ರಾಜೇಂದ್ರ ಶ್ರೀವತ್ಸ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಕನಸನ್ನು ಮೆಘಾ ಇಂಜಿನಿರಿಂಗ್ ಇನ್ಪ್ರಾಸ್ಟ್ರಕ್ಚರ್ ನನಸಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಯೋಜನೆ ಮೂಲಕ ಗುರುತ್ವಾಕರ್ಷಣದ ದಿಕ್ಕಿಗೆ ಹರಿಯುತ್ತಿರುವ ಗೋಧಾವರಿ ನದಿಯನ್ನು ವಿಜ್ಞಾನ ಮತ್ತು ತಂತ್ರಜ್ಞಾನದ ಸಮರ್ಥ ಅಳವಡಿಕೆ ಮೂಲಕ ತಿರುಗಿಸಿರುವುದು ಮತ್ತು ಬೃಹತ್ ಪಂಪ್‌ಹೌಸ್ ಮತ್ತು ಮೋಟಾರ್‌ಗಳ ಮೂಲಕ ನದಿ ನೀರನ್ನು ಸಮುದ್ರ ಮಟ್ಟದಿಂದ 600 ಮೀಟರ್‌ಗಳಷ್ಟು ಎತ್ತರಕ್ಕೆ ತಂದು ಹರಿಸಲಾಗುತ್ತಿದೆ.

ಭೂತಲದಲ್ಲಿ ಬಹುಮಹಡಿ ಕಟ್ಟಡವನ್ನು ನಾಚಿಸುವಂತೆ ನಿರ್ಮಿಸಿರುವ ಬೃಹತ್ತಾದ ಪಂಪ್‌ಹೌಸ್ ಮೂಲಕ ಎತ್ತುವಳಿ ಮಾಡಲಾಗುವ ನೀರನ್ನು ಅಣೆಕಟ್ಟೆಗಳಲ್ಲಿ ಸಂಗ್ರಹಿಸಿ, ಕಾಲುವೆ ಮತ್ತು ಪೈಪ್‌ಗಳ ಮೂಲಕ ಕೆರೆಗಳಿಗೆ ಹರಿಸಿ ಅಲ್ಲಿಂದ ವಿವಿಧ ಬಳಕೆಗಳಿಗೆ ನೀರನ್ನು ಉಪಯೋಗಿಸಲಾಗುತ್ತಿದೆ.

ಕಾಳೇಶ್ವರಂ ಏತ ನೀರಾವರಿ ಯೋಜನೆ ಯಶಸ್ವಿ ಜಾರಿಗೆ ಅನುವಾಗುವಂತೆ ಎಂಇಐಎಲ್ 15 ಬೃಹದಾಕಾರದ ಪಂಪಿಂಗ್ ಕೇಂದ್ರಗಳನ್ನು ನಿರ್ಮಿಸಿದ್ದು, 5,159 ಮೆಘಾ ವಾಟ್ ಪಂಪಿಂಗ್ ಸಾಮರ್ಥ್ಯದ 104 ಪಂಪ್‌ಗಳನ್ನು ಅಳವಡಿಸಿದೆ. ಈ ಪ್ರಮಾಣದ ನೀರು ಎತ್ತುವಳಿ ಸಾಧನಗಳ ಅಳವಡಿಕೆಯಲ್ಲಿ ವಿಶ್ವದಲ್ಲೇ ಇದು ಪ್ರಪ್ರಥಮ.

ಪ್ರತಿ ನಿತ್ಯ 2 ಟಿಎಂಸಿ ನದಿ ನೀರನ್ನು ಎತ್ತುವಳಿ ಮಾಡುವ ಸಲುವಾಗಿ ಯೋಜನೆಯ ಪ್ಯಾಕೇಜ್-8ರಡಿಯಲ್ಲಿ ಗಾಯಿತ್ರಿ ಭೂತಳ ಪಂಪ್‌ಹೌಸ್ ನಿರ್ಮಿಸಿದ್ದು, ಉದ್ದೇಶಿತ ಎಂಟು ಘಟಕಗಳ ಪೈಕಿ ಏಳು ಘಟಕ ಈಗಾಗಲೇ ಕಾರ್ಯಾರಂಭಿಸಿವೆ.

ಇದೇ ರೀತಿ ಮೇಡಿಘಡ್ಡ ಲಕ್ಷ್ಮಿ ಪಂಪ್ ಹೌಸ್ (17 ಮೋಟಾರ್), ಅನ್ನಾರಾಂ ಸರಸ್ವತಿ (12 ಮೋಟಾರ್), ಸುಂಡಿಲ ಪಾರ್ವತಿ (14 ಮೋಟಾರ್), ಅನ್ನಪೂರ್ಣ (4 ಮೋಟಾರ್), ರಂಗನಾಯಕ ಸಾಗರ (4 ಮೋಟಾರ್), 52 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಕೊಂಡಪೋಚಮ್ಮ ಪ್ಯಾಕೇಜ್‌ನಡಿ ಅಕ್ಕರಾಮ್ ಮತ್ತು ಮರುಕೋಕ್ಲು ಎಂಬಲ್ಲಿ ತಲಾ ಎರಡು ಮೋಟಾರ್‌ಗಳನ್ನು ಅಳವಡಿಸಲಾಗಿದೆ.

ತನ್ನ ಕಾರ್ಯ ಶ್ರೇಷ್ಠತೆಗೆ ಹೆಸರುವಾಸಿಯಾಗಿರುವ ಡಿಸ್ಕವರಿ ಚಾನೆಲ್ ತನ್ನ ಕಾರ್ಯಕ್ರಮಗಳನ್ನು 45 ನಿಮಿಷಗಳಿಗೆ ಸೀಮಿತಗೊಳಿಸುತ್ತದೆ. ಆದರೆ, ಕಾಳೇಶ್ವರಂ ಯೋಜನೆ ಆಳ- ಅಗಲದ ಬಗ್ಗೆ ಅಚ್ಚರಿಗೊಂಡಿದೆ. ಹೀಗಾಗಿ “ಲಿಫ್ಟಿಂಗ್ ಎ ರಿವರ್” ಕಾರ್ಯಕ್ರಮವನ್ನು 90 ನಿಮಿಷಗಳವರೆಗೆ ಅಚ್ಚುಕಟ್ಟಾಗಿ ಸಿದ್ಧಪಡಿಸಲಾಗಿದೆ.

ಪ್ರಸ್ತುತ ಕನ್ನಡವೂ ಸೇರಿದಂತೆ ವಿವಿಧ ಭಾರತೀಯ ಭಾಷೆಗಳಲ್ಲಿ ಪ್ರಸಾರವಾಗುತ್ತಿರುವ ಡಿಸ್ಕವರಿ ಚಾನೆಲ್, ಜಗತ್ತಿನ ಅದ್ಭುತಗಳನ್ನು ಪರಿಚಯಿಸುವ ಸಾಕ್ಷ್ಯ ಚಿತ್ರಗಳ ಪ್ರಸಾರಕ್ಕೆ ಹೆಸರುವಾಸಿಯಾಗಿದೆ. ಕಾಳೇಶ್ವರಂ ಕುರಿತಾದ ಸಾಕ್ಷ್ಯ ಚಿತ್ರವು ಡಿಸ್ಕವರಿ ಚಾನೆಲ್ 24ರ ಭಾನುವಾರ ಮಧ್ಯಾಹ್ನ 2:30ಕ್ಕೆ ಪ್ರಸಾರವಾಗಲಿದೆ.

ವಿಶ್ವದ ಅತಿ ದೊಡ್ಡ ಏತ ನೀರಾವರಿ ಯೋಜನೆ, ಮೂರು ವರ್ಷಗಳ ಸತತ ಚಿತ್ರೀಕರಣ, ಭೂಮಿ ಆಳದಲ್ಲಿ ಪಂಪ್‌ಹೌಸ್‌ಗಳ ನಿರ್ಮಾಣ, ತೆಲಂಗಾಣದ ದಾಹ ಇಂಗಿಸಲಿರುವ ಮಹತ್ವಾಕಾಂಕ್ಷಿ ಯೋಜನೆ, ಭಾರತದ ಹೆಮ್ಮೆ ಎನಿಸಿಕೊಂಡಿರುವ ವಿಶ್ವದ ಅತಿ ದೊಡ್ಡ ಏತ ನೀರಾರಿ ಯೋಜನೆ, ಹಲವು ದಾಖಲೆಗಳಿಗೆ ನಾಂದಿಯಾದ ಕಾಳೇಶ್ವರಂ, ಪ್ರತಿ ನಿತ್ಯ 2 ಟಿಎಂಸಿ ನೀರನ್ನು ಸಮುದ್ರ ಮಟ್ಟದಿಂದ 600 ಮೀಟರ್ ಮೇಲೆತ್ತುವ ಯೋಜನೆ, ಅಂತರ್ಜಲ, ಮೀನುಗಾರಿಕೆ, ಪ್ರವಾಸೋದ್ಯಮ, ಕೈಗಾರಿಕೆ ಹೀಗೆ ಹಲವು ಕ್ಷೇತ್ರಗಳಿಗೆ ಯೋಜನೆ ಲಾಭದಾಯಕವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Discovery ChannelInternational NewsKaleshwaramKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaThelanganaಕಾಳೇಶ್ವರಂಡಿಸ್ಕವರಿ ಚಾನಲ್‌ತೆಲಂಗಾಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆನ್‌ಲೈನ್‌ನಲ್ಲಿ ಬಟ್ಟೆ ತರಿಸಿಕೊಡುವ ಕಂಪನಿಯಿಂದ ಮೋಸ: ದೂರು ದಾಖಲು

Next Post

ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಗಾಂಜಾ ನಾಶ

kalpa News

kalpa News

Next Post
ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಗಾಂಜಾ ನಾಶ

ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಗಾಂಜಾ ನಾಶ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL