No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅರಲಗೋಡುವಿನಲ್ಲಿ ಸತ್ತ ಮಂಗಗಳೆಷ್ಟು ಗೊತ್ತಾ? ಇಲ್ಲಿದೆ ವೃಕ್ಷಲಕ್ಷ ಆಂದೋಲನದ ವರದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 5, 2019
in ಶಿವಮೊಗ್ಗ
0
ಅರಲಗೋಡುವಿನಲ್ಲಿ ಸತ್ತ ಮಂಗಗಳೆಷ್ಟು ಗೊತ್ತಾ? ಇಲ್ಲಿದೆ ವೃಕ್ಷಲಕ್ಷ ಆಂದೋಲನದ ವರದಿ
Share on FacebookShare on TwitterShare on WhatsApp
  • ಕಾರ್ಗಲ್ ಸಂಪದ ಅರಲಗೋಡ ಪಂಚಾಯತ್ ವ್ಯಾಪ್ತಿಯ ಹಳ್ಳಿಗಳಲ್ಲಿ ಇನ್ನೂ ಮಂಗಳ ನಿರಂತರ ಸಾವು
  • ಗ್ರಾಮಗಳ ಜನರು, ಮಹಿಳೆಯರು ಅರಲಗೋಡ ಮಂಗನಕಾಹಿಲೆ ಆಸ್ಪತ್ರೆಯಲ್ಲಿ ತಪಾಸಣೆಗೆ ಕ್ಯೂ
  • 20 ದಾಟಿದ ಈ ಗ್ರಾಮದಲ್ಲಿ ಮಂಗನ ಕಾಯಿಲೆಗೆ ತುತ್ತಾಗಿ ಸಾವು ಕಂಡವರ ಸಂಖ್ಯೆ
  • ಶೇ.25ರಷ್ಟು ಈ ಹಳ್ಳಿಗಳ ತೊರೆದು ಬೇರೆಡೆ ತೆರಳುತ್ತಿರುವ ಸ್ಥಳೀಯರು

ಇದು ಶರಾವತಿ ಅಭಯಾರಣ್ಯದಲ್ಲಿರುವ ಅರಲಗೋಡಿನ ಇಂದಿನ ದಯನೀಯ ಸ್ಥಿತಿ ಎಂದು ವೃಕ್ಷ ಲಕ್ಷ ಆಂದೋಲನದ ಕಾರ್ಯಕರ್ತರ ತಂಡ ಅಭಿಪ್ರಾಯ ನೀಡಿದೆ.
ಅರಲಗೋಡು ಗ್ರಾಮಕ್ಕೆ ಎಪ್ರಿಲ್ 1ರಂದು ಭೇಟಿ ನೀಡಿದ ವೃಕ್ಷಲಕ್ಷ ತಂಡ, ವನವಾಸಿಗಳು, ರೈತರು, ಮಹಿಳೆಯರ ಕಷ್ಟ ವಿಚಾರಿಸಿದೆ. ಸಾವಿಗೀಡಾದವರ ಕುಟುಂಬಗಳಿಗೆ ಸಾಂತ್ವನ ಹೇಳಿದೆ.

ಪಶ್ಚಿಮ ಘಟ್ಟ ಕಾರ್ಯಪಡೆಯ ನಿಕಟ ಪೂರ್ವ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಸಾಗರ ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರದ ಕೆ. ವೆಂಕಟೇಶ್, ಕವಲಕೋಡು, ವೃಕ್ಷಲಕ್ಷದ ಆನೆಗುಳಿ ಸುಬ್ಬರಾವ್, ಜಗದೀಶ್, ಶ್ರೀಕಾಂತ್, ಅಶೋಕ, ಮುಂತಾದ ಕಾರ್ಯಕರ್ತರು ತಂಡದಲ್ಲಿ ಇದ್ದರು.


ಅರಲಗೋಡು ಪ್ರಾಥಮಿಕ ಆರೋಗ್ಯ ಕೇಂದ್ರ ಪಂಚಾಯತ್ ಅರಣ್ಯ ವನ್ಯ ಜೀವಿ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದಾರೆ.


ನೆಲ್ಲಿಮಕ್ಕಿ, ಮರಬಿಡಿ, ಚೇಗಳ, ಸಂಪ, ಬಣ್ಣುಮನೆ, ಕಂಚಿಕೈ, ಕಾಳಮಂಜಿ, ಇಟಿಗೆ, ಐತುಮನೆ, ಮರಾಠಿಕೇರಿ ಮಜರೆಗಳ ಸುಮಾರು 170 ಕುಟುಂಬಗಳು ಮಂಗನಕಾಯಿಲೆ ಪೀಡಿತ ಸಂತ್ರಸ್ತರಾಗಿದ್ದಾರೆ. ಸರ್ಕಾರ ಪರಿಹಾರ ನೀಡಿಲ್ಲ. ಕೃಷಿ ಚಟುವಟಿಕೆ ಪೂರ್ಣ ನಿಂತಿದೆ. ಅರಣ್ಯ ಇಲಾಖೆ ಲೆಕ್ಕದಲ್ಲಿ 176 ಮಂಗಗಳು ಸತ್ತಿವೆ. ಆದರೆ ಗ್ರಾಮ ಮುಖಂಡರಾದ ಲೋಕರಾಜ್ ಪ್ರಕಾರ ಈ ಸಂಖ್ಯೆ 900 ದಾಟಿದೆ. ಹಳ್ಳಿ ಬಿಟ್ಟು ತೆರಳಿದ ಜನರಿಗೆ ಕಾಯಿಲೆ ಬಂದಿಲ್ಲ. ಇನ್ನಷ್ಟು ಕುಟುಂಬಗಳು ತಾತ್ಕಾಲಿಕವಾಗಿ ಊರು ಬಿಡುವ ತಯಾರಿಯಲ್ಲಿ ಇದ್ದಾರೆ ಎಂದು ಊರ ಮುಖಂಡರಾದ ಮಂಜಯ್ಯ ಜೈನ್ ಹಾಗೂ ಮಹಾಬಲಗಿರಿ ಹೇಳಿದ್ದಾರೆ.


ಅರಳಗೋಡ ಸರ್ಕಾರಿ ಆರೋಗ್ಯ ಕೇಂದ್ರದ ವೈದ್ಯ ಡಾ. ಮೋಹನ್ ಅವರು ಜ್ವರ ಬಂದ ತಕ್ಷಣ ಚಿಕಿತ್ಸೆ ನೀಡಿದರೆ ಮಂಗನ ಕಾಹಿಲೆ ಸಾವು ಕಡಿಮೆ ಮಾಡಲು ಸಾಧ್ಯವಾಗಿದೆ. ಅಪ್ಠೌಕತೆ, ರಕ್ತದ ಕೊರತೆ ಬಹಳ ರೋಗಿಗಳಲ್ಲಿ ಇರುವುದರಿಂದ ಕಾಹಿಲೆ ಎದುರಿಸುವ ಶಕ್ತಿ ಕಡಿಮೆ ಇದೆ. ಶಕ್ತಿ ಮಿರಿ ಪ್ರಯತ್ನ ನಡೆಸಿದ್ದೇವೆ ಎಂದರು.

ಪ್ರಕೃತಿಯೇ ಮುನಿಸಿಕೊಂಡಿದೆ, ಮಳೆ ಬಂದರೆ ಮಂಗನ ಕಾಯಿಲೆಗೆ ತಡೆ ಸಾಧ್ಯ ಎನ್ನಲಾಗಿದೆ. ಅರಲಗೋಡಿಗೆ ಜೋರಾದ ಮಳೆ ಬರಲಿ ಎಂದು ಪ್ರಾರ್ಥಿಸೋಣ ಎಂದು ಅನಂತ ಹೆಗಡೆ ಅಶೀಸರ ಹೇಳಿದ್ದಾರೆ.

ಅರಲಗೋಡ ಭೇಟಿ ಸಮೀಕ್ಷೆ ನಂತರ ವೃಕ್ಷ ಲಕ್ಷ ಆಂದೋಲನ ಸರ್ಕಾರಕ್ಕೆ ಮಾಡಿರುವ ಮನವಿ ಇಂತಿದೆ:
  • ಮಂಗನ ಕಾಯಿಲೆಯಿಂದ ಸಾವಿಗೀಡಾದ ಕುಟುಂಬಗಳಿಗೆ ಸರ್ಕಾರ ಪರಿಹಾರ ನೀಡಬೇಕು.
  • ಮಳೆ ಬೀಳುವ ಎಪ್ರಿಲ್ – ಮೇ 2 ತಿಂಗಳ ಕಾಲ ಅರಲಗೋಡ ಹಳ್ಳಿಗಳ ಜನರಿಗೆ ಬೇರೆ ಸ್ಥಳಗಳಲ್ಲಿ ತಾತ್ಕಾಲಿಕ ಪುನರ್ ವಸತಿ ಕಲ್ಪಿಸಿಕೊಡಬೇಕು.
  • ಆರೋಗ್ಯ ಇಲಾಖೆ, ಸರ್ಕಾರ, ಅರಲಗೋಡ ಆಸ್ಪತ್ರೆಗೆ ಇನ್ನಷ್ಟು ಹಾಸಿಗೆ, ಉಪಕರಣ, ಔಷಧಿ, ಸಿಬ್ಬಂದಿಯನ್ನು ತಕ್ಷಣ ಒದಗಿಸಬೇಕು.
  • ಮಂಗನ ಕಾಯಿಲೆಗೆ ಔಷಧ ಕಂಡು ಹಿಡಿಯಬೇಕು. ಐ.ಸಿ.ಎಂ.ಆರ್. ನವದೆಹಲಿ ಅವರ ತಜ್ಞರ ತಂಡ ಅರಲಗೋಡಿಗೆ ಬರುವಂತೆ ತುರ್ತು ಕ್ರಮ ಬೇಕು.
  • ವನ್ಯ ಜೀವಿ ಅರಣ್ಯ ಇಲಾಖೆ ಅರಲಗೋಡನಲ್ಲಿ ಸಾವಿಗೀಡಾದ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು.
  • ಸಾಮಾಜಿಕ-ಧಾಮಿಕ ಸಂಘ ಸಂಸ್ಥೆ, ಮಠಗಳು ಅರಲಗೋಡಿಬಂದು ಸಂತ್ರಸ್ತರಿಗೆ ನೆರವಿನ ಹಸ್ತ ನೀಡಬೇಕು.
  • ಗ್ರಾಮದಿಂದ ಬೇರೆಡೆ ವಾಸಿಸಲು ಬಯಸುವ ಅರಲಗೋಡ ರೈತರಿಗೆ ತಾತ್ಕಾಲಿಕ ಪುನರ್ ವಸತಿ ಕಲ್ಪಿಸಲು ಮಠ ಮಂದಿರಗಳು,ಜನತೆ ಮುಂದಾಗಬೇಕು.
  • ಗೋ ಶಾಲೆಗಳಿಗೆ ಅರಲಗೋಡ ಗ್ರಾಮದ ದನಕರು ತರಲು ಅವಕಾಶ ಕಲ್ಪಿಸಬೇಕು.
Tags: AralagoduKannada NewsMangana KaayileShivamoggaಅರಲಗೋಡುಮಂಗನ ಕಾಯಿಲೆವೃಕ್ಷ ಲಕ್ಷ ಆಂದೋಲನ
Share196Tweet123Send
Previous Post

ಗಮನಿಸಿ! ಈ ಎರಡೂ ಬ್ಯಾಂಕ್ ಸೇರಿ ಈಗ ಮುಂದೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಗಿದೆ

Next Post

ಬೆಂಗಳೂರು: ಎ. 7ರಂದು ದಿಶಾ ಡಿ ಭಟ್ ರಂಗಪ್ರವೇಶ, ನೃತ್ಯ ರಂಜಿನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು: ಎ. 7ರಂದು ದಿಶಾ ಡಿ ಭಟ್ ರಂಗಪ್ರವೇಶ, ನೃತ್ಯ ರಂಜಿನಿ

ಬೆಂಗಳೂರು: ಎ. 7ರಂದು ದಿಶಾ ಡಿ ಭಟ್ ರಂಗಪ್ರವೇಶ, ನೃತ್ಯ ರಂಜಿನಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

April 30, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 30, 2026
ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

April 30, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಅಕಾಲಿಕ ಗಾಳಿ ಮಳೆ ಬೆಳೆ ಹಾನಿ ಹೆಕ್ಟೆರ್ ತೋಟಕ್ಕೆ 1ಲಕ್ಷ ರೂ. ಪರಿಹಾರ ಘೋಷಿಸಿ: ಬಿವೈಆರ್

April 30, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

April 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL