No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ತೀರ್ಥಹಳ್ಳಿ ತುಂಗಾ ಕಾಲೇಜಿನ ಸುವರ್ಣ ಸಂಭ್ರಮ ಹೇಗಿತ್ತು ಗೊತ್ತಾ?

kalpa News by kalpa News
October 4, 2018
in ತೀರ್ಥಹಳ್ಳಿ
0
Share on FacebookShare on TwitterShare on WhatsApp

ತೀರ್ಥಹಳ್ಳಿ: ತುಂಗಾ ಮಹಾವಿದ್ಯಾಲಯದಲ್ಲಿ 3 ದಿನಗಳ ಕಾಲ ನಡೆದ ಸುವರ್ಣ ಸಂಭ್ರಮ ಸಾವಿರಾರು ವಿದ್ಯಾರ್ಥಿಗಳ ಸಮಾಗಮಕ್ಕೆ ಸಾಕ್ಷಿಯಾಯಿತು.

ಮಲೆನಾಡಿನ ಹೆಮ್ಮೆಯ ವಿದ್ಯಾಸಂಸ್ಥೆ ಆವರಣ ಹಬ್ಬ ಸಡಗರದಂತೆ ಕಂಡು ಬಂತು. ಕಾರ್ಯಕ್ರಮದ ಉಸ್ತುವಾರಿ ಸಚಿವ ಡಿ.ಸಿ. ತಮ್ಮಣ್ಣ ಉದ್ಘಾಟಿಸಿ ಕಾಲೇಜಿನ ಅಭಿವೃದ್ಧಿಗೆ ವೈಯುಕ್ತಿಕ 5 ಲಕ್ಷ ರೂ.ಹಣಕಾಸಿನ ನೆರವು ಘೋಷಿಸಿದರು.

ಶಾಸಕ ಆರಗ ಜ್ಞಾನೇಂದ್ರ, ಮಾಜಿ ಶಾಸಕ ಕಿಮ್ಮನೆ ರತ್ನಾಕರ್, ಮದನ್ ಸೇರಿದಂತೆ ಅನೇಕ ರಾಜಕೀಯ, ಸಾಂಸ್ಕೃತಿಕ ಗಣ್ಯರು ಹಾಜರಿದ್ದರು.

ಕಾಲೇಜಿನ ಆವರಣದ ವಿವಿಧ ಕೊಠಡಿಗಳಲ್ಲಿ ವನ್ಯ ಜೀವಿ ಛಾಯಾಚಿತ್ರ ಪ್ರದರ್ಶನ, ಗೊಂಬೆ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನ ಸೇರಿ ಅನೇಕ ಪ್ರದರ್ಶನಗಳು ನಡೆದವು.

ಐದಕ್ಕೂ ಹೆಚ್ಚು ವಿವಿಧ ಗೋಷ್ಠಿಗಳು ನಡೆದಿದ್ದು, ಅನೇಕ ಹೊಸ ಚರ್ಚೆಗಳನ್ನು ಹುಟ್ಟು ಹಾಕಿದವು. ಹಳೇ ವಿದ್ಯಾರ್ಥಿಗಳ ಸಮಾವೇಶ ಮತ್ತು ನಿವೃತ್ತ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಸನ್ಮಾನಿಸಲಾಯಿತು.

ಸಚಿವ ಯು.ಟಿ.ಖಾದರ್ ತುಂಗಾ ಸುವರ್ಣ ತರಂಗ ಬಿಡುಗಡೆಗೊಳಿಸಿದರು. ಜಿಲ್ಲಾಧಿಕಾರಿ ಕೆ.ಎ.ದಯಾನಂದ ಆಗಮಿಸಿ ಕಾಲೇಜಿನ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ ಎಂದು ಮನವಿ ಮಾಡಿದರು.

ಕುವೆಂಪು ವಿವಿ ಕುಲಪತಿ ಜೋಗನ್ ಶಂಕರ್, ಎಂಎಲ್‌ಸಿಗಳಾದ ಆಯನೂರು ಮಂಜುನಾಥ್, ರುದ್ರೇಗೌಡ, ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಕೌಲಾನಿ ಧರ್ಮಯ್ಯ, ಪ್ರಾಂಶುಪಾಲ ಡಾ.ಬಿ. ಗಣಪತಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.

3 ದಿನಗಳ ಕಾರ್ಯಕ್ರಮಕ್ಕೆ ದೇಶದ ಮೂಲೆ ಮೂಲೆಗಳಿಂದ ಹಳೆಯ ವಿದ್ಯಾರ್ಥಿಗಳು ಆಗಮಿಸಿ ತಮ್ಮ ಹಳೆಯ ನೆನಪುಗಳನ್ನು ಮೆಲಕು ಹಾಕಿದರು.

ವರದಿ: ಡಾ.ಸುಧೀಂದ್ರ

Tags: Kuvempu UniversityShivamoggaThirthalliTunga College Thirthalli
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಾಂಧಿ-ಶಾಸ್ತ್ರೀಜಿ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ: ಸ.ನಾ.ಮೂರ್ತಿ

Next Post

ಭದ್ರಾವತಿ: ಯುವಾ ಬ್ರಿಗೇಡ್‌ನ ಅದ್ದೂರಿ ಮತ್ತೊಮ್ಮೆ ದಿಗ್ವಿಜಯ ರಥಯಾತ್ರೆ

kalpa News

kalpa News

Next Post

ಭದ್ರಾವತಿ: ಯುವಾ ಬ್ರಿಗೇಡ್‌ನ ಅದ್ದೂರಿ ಮತ್ತೊಮ್ಮೆ ದಿಗ್ವಿಜಯ ರಥಯಾತ್ರೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!