No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶಿವಮೊಗ್ಗ ಸಾಕ್ಷಿಯಾಗಲಿರುವ ಸುತ್ತೂರು ಶಿವಯೋಗಿಗಳ ಜಯಂತ್ಯುತ್ಸವ ಹೀಗಿದೆ

ಶಿವರಾತ್ರೀಶ್ವರ ಶಿವಯೋಗಿಗಳ 1059 ನೆಯ ಜಯಂತಿ, ಜನವರಿ 4 ರಿಂದ 10ರವೆರಗೂ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 30, 2018
in Small Bytes, ಶಿವಮೊಗ್ಗ
0
ಶಿವಮೊಗ್ಗ ಸಾಕ್ಷಿಯಾಗಲಿರುವ ಸುತ್ತೂರು ಶಿವಯೋಗಿಗಳ ಜಯಂತ್ಯುತ್ಸವ ಹೀಗಿದೆ
Share on FacebookShare on TwitterShare on WhatsApp

ಶಿವಮೊಗ್ಗ: ಧಾರ್ಮಿಕ ಹಾಗೂ ಅಧ್ಯಾತ್ಮಿಕ ಕ್ಷೇತ್ರದ ನೂರಾರು ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿರುವ ಶಿವಮೊಗ್ಗ ಈಗ ಇಂತಹುದ್ದೇ ಇನ್ನೊಂದು ಐತಿಹಾಸಿಕ ಕಾರ್ಯಕ್ರಮಕ್ಕೆ ಸಜ್ಜಾಗುತ್ತಿದೆ.

ಹೌದು… ಮೈಸೂರಿನ ಸುತ್ತೂರು ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1059 ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ಜನವರಿ 4 ರಿಂದ 10 ರ ತನಕ ಶಿವಮೊಗ್ಗದ ಹಳೇ ಜೈಲು ಆವರಣದಲ್ಲಿ ನಡೆಯಲಿದೆ. ಇದಕ್ಕೆ ಸಕಲ ರೀತಿಯಿಂದಲೂ ಸಿದ್ದತೆಗಳು ನಡೆಯುತ್ತಿವೆ.

ಈ ಕಾರ್ಯಕ್ರಮವು ಮೊದಲ ಬಾರಿಗೆ ಮೈಸೂರು ಜಿಲ್ಲೆಯಿಂದ ಹೊರ ಭಾಗದಲ್ಲಿ ನಡೆಯುತ್ತಿದ್ದು, ಜಯಂತಿ ಕಾರ್ಯಕ್ರಮಕ್ಕಾಗಿ ಹಳೆ ಜೈಲು ಆವರಣದಲ್ಲಿ ಬೃಹತ್ ಪೆಂಡಾಲ್ ಹಾಕಲಾಗಿದೆ. ಸುತ್ತೂರು ಮಠ ಕೃಷಿಗೆ ಹೆಚ್ಚಿನ ಆದ್ಯತೆ ನೀಡುವ ಕಾರಣ ಕೃಷಿ ಮಳಿಗೆಗಳನ್ನು ಸಹ ತೆರೆಯಲಾಗಿದೆ.

ಇನ್ನು ಈ ಕುರಿತಂತೆ ಮಾತನಾಡಿರುವ ಬೆಕ್ಕಿನ ಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಜನವರಿ ೪ ರಂದು ಧರ್ಮಸ್ಥಳದ ವಿರೇಂದ್ರ ಹೆಗಡೆಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಜಯಂತಿ ನಡೆಯುವ ಪ್ರತಿ ದಿನ ಬೆಳಗ್ಗೆ ಸಿದ್ದೇಶ್ವರ ಸ್ವಾಮೀಜಿಗಳ ಪ್ರವಚನ ನಡೆಯಲಿದೆ ಎಂದಿದ್ದಾರೆ.

ಕಾರ್ಯಕ್ರಮಕ್ಕೆ ಪ್ರತಿನಿತ್ಯ 10 ಸಾವಿರ ಭಕ್ತಾಧಿಗಳು ಆಗಮಿಸುವ ನಿರೀಕ್ಷೆಯಿದ್ದು, ಎಲ್ಲರಿಗೂ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ವಹಿಸಲಿದ್ದು, ಈ ಜಯಂತಿ ಮಹೋತ್ಸ ಸಮಿತಿಯ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ ವಹಿಸಿಕೊಳ್ಳಲಿದ್ದಾರೆ ಎಂದರು.

ಜಯಂತಿ ಮಹೋತ್ಸವದ ಅಧ್ಯಕ್ಷರಾದ ಎಸ್. ರುದ್ರೇಗೌಡ ಮಾತನಾಡಿ, ಮಲೆನಾಡಿನ ಶಿವಮೊಗ್ಗದಲ್ಲಿ ನಡೆಯುತ್ತಿರುವ ಈ ಸಮಾರಂಭ ಐತಿಹಾಸಿಕ ಕಾರ್ಯಕ್ರಮವಾಗಿದ್ದು ಈ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದರು.

ಜ. 4 ರಿಂದ ಜ. 10 ರವರೆಗೆ 7 ದಿನಗಳ ಕಾಲ ಬೆಳಗ್ಗೆ, ಮಧ್ಯಾಹ್ನ, ಸಂಜೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಮೈದಾನದಲ್ಲಿ, ಜಗಜ್ಯೋತಿ ಬಸವೇಶ್ವರರ ಅನುಭವ ಮಂಟಪ ನಿರ್ಮಿಸಲಾಗಿದೆ.

ಸುಮಾರು 10 ಎಕರೆ ಜಾಗದಲ್ಲಿ, ಈ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಸುಮಾರು 10 ಸಾವಿರ ಜನರು ಪ್ರಧಾನ ವೇದಿಕೆ ಮುಂಭಾಗ ಕುಳಿತು ಕಾರ್ಯಕ್ರಮ ವೀಕ್ಷಿಸಲು ಅನುವು ಮಾಡಲಾಗಿದೆ. ಜೊತೆಗೆ ಪ್ರತಿ ದಿನ 15 ಸಾವಿರ ಜನರಿಗೆ ದಾಸೋಹಕ್ಕಾಗಿ ಭವ್ಯ ಪೆಂಡಾಲ್ ಕೂಡ ನಿರ್ಮಿಸಲಾಗಿದೆ.

ವಸ್ತು ಪ್ರದರ್ಶನಕ್ಕಾಗಿ 250 ಸ್ಟಾಲ್ ಗಳನ್ನು ನಿರ್ಮಿಸಲಾಗಿದ್ದು, ಕೈಗಾರಿಕೆ, ಕೃಷಿ ಹಾಗೂ ಇತರೇ ವಸ್ತುಗಳ ವಸ್ತು ಪ್ರದರ್ಶನ ಹಾಗೂ ಪುಸ್ತಕ ಮಳಿಗೆಗಳನ್ನು ತೆರೆಯಲು ಯೋಜಿಸಲಾಗಿದೆ. ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ಈ ಭವ್ಯ ಕಾರ್ಯಕ್ರಮ ನೆರವೇರಿಸಲಾಗುತ್ತಿದೆ.

Tags: B S yeddyurappaKannada NewsS RudregowdaShivamoggaSuttur Muttಶಿವಮೊಗ್ಗಸುತ್ತೂರು ಮಠದ ಶಿವರಾತ್ರೀಶ್ವರ ಶಿವಯೋಗಿ
Share196Tweet123Send
Previous Post

ಪರಿಜ್ಞಾನವಿಲ್ಲದವರ 31ರ ‘ಮಧ್ಯ’ ರಾತ್ರಿಯ ಹೊಸವರ್ಷ

Next Post

ಫಾಲ್ಕೆ ಪ್ರಶಸ್ತಿ ಪುರಸ್ಕೃತ ನಿರ್ಮಾಪಕ ಮೃಣಾಲ್ ಸೇನ್ ನಿಧನಕ್ಕೆ ಕಂಬನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಫಾಲ್ಕೆ ಪ್ರಶಸ್ತಿ ಪುರಸ್ಕೃತ ನಿರ್ಮಾಪಕ ಮೃಣಾಲ್ ಸೇನ್ ನಿಧನಕ್ಕೆ ಕಂಬನಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

May 7, 2026
ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

May 7, 2026
ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

May 7, 2026
ಪಿಯುಸಿ ಮರು ಮೌಲ್ಯಮಾಪನ | ಚಿತ್ರದುರ್ಗದ ವಾಣಿ ಜಿಲ್ಲೆಗೆ ಟಾಪರ್

ಪಿಯುಸಿ ಮರು ಮೌಲ್ಯಮಾಪನ | ಚಿತ್ರದುರ್ಗದ ವಾಣಿ ಜಿಲ್ಲೆಗೆ ಟಾಪರ್

May 7, 2026
ಶಿವಮೊಗ್ಗ | ರಾಘವೇಂದ್ರ ಶೇಟ್’ಗೆ ಪಿಎಚ್’ಡಿ ಪದವಿ ಪ್ರದಾನ

ಶಿವಮೊಗ್ಗ | ರಾಘವೇಂದ್ರ ಶೇಟ್’ಗೆ ಪಿಎಚ್’ಡಿ ಪದವಿ ಪ್ರದಾನ

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL