No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

8 ದಿನದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಂದಾಯವಾದ ಮೊತ್ತವೆಷ್ಟು ಗೊತ್ತಾ?

kalpa News by kalpa News
August 17, 2019
in ಬೆಂಗಳೂರು ನಗರ
0
8 ದಿನದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಂದಾಯವಾದ ಮೊತ್ತವೆಷ್ಟು ಗೊತ್ತಾ?
Share on FacebookShare on TwitterShare on WhatsApp

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಹ ಉಂಟಾಗಿದ್ದು, ಪರಿಣಾಮವಾಗಿ ಲಕ್ಷಾಂತರ ಮಂದಿ ಮನೆ ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ.

ನೆರೆಗೆ ತತ್ತರಿಸಿರುವ ಮಂದಿಗೆ ಸಾಮಾನ್ಯ ಜನರಿಂದ ಮೊದಲ್ಗೊಂಡು, ಗಣ್ಯವ್ಯಕ್ತಿಗಳವರೆಗೂ ಎಲ್ಲರೂ ಸಹ ಸಹಾಯಹಸ್ತ ಚಾಚುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಸಹಾಯವಾಗಲಿ ಎಂಬ ಕಾರಣದಿಂದ ಸ್ಥಾಪಿಸಿರುವ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಭಾರೀ ಪ್ರಮಾಣದಲ್ಲಿ ಹಣ ಸಂದಾಯವಾಗುತ್ತಿದೆ.

ಈ ಕುರಿತಂತೆ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್’ನಲ್ಲಿ ಮಾಹಿತಿ ಪ್ರಕಟಿಸಲಾಗಿದ್ದು, ಆಗಸ್ಟ್‌ 9ರಿಂದ ನಿನ್ನೆಯವರೆಗೂ ಅಂದರೆ 8 ದಿನಗಳ ಅವಧಿಯಲ್ಲಿ ಒಟ್ಟು ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಗೆ 7,17,66,717 ರೂ. ಜಮೆಯಾಗಿದ್ದು, ಡಿಡಿ ಮೂಲಕ 3,02,90,571 ರೂ. ಬಂದಿದೆ. ಒಟ್ಟು 11,26,78,355 ರೂ. ಜಮೆಯಾಗಿದೆ.

Tags: Chief Minister Relief FundFloods in KarnatakaKannada NewsTwitterಮುಖ್ಯಮಂತ್ರಿ ಪರಿಹಾರ ನಿಧಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾರ್ವಜನಿಕ ಆಸ್ಪತ್ರೆಯಲ್ಲಿ ತೆಂಗಿನ ಸಸಿ ವಿತರಿಸಿ ಸಂಸದರ ಜನ್ಮ ದಿನಾಚರಣೆ

Next Post

ಶಿವಮೊಗ್ಗದಲ್ಲಿ ನಾಳೆ ವಿ-ಕೇರ್ ಡಯಾಬಿಟಿಕ್ ಸೆಂಟರ್ ಉದ್ಘಾಟನೆ

kalpa News

kalpa News

Next Post
ಶಿವಮೊಗ್ಗದಲ್ಲಿ ನಾಳೆ ವಿ-ಕೇರ್ ಡಯಾಬಿಟಿಕ್ ಸೆಂಟರ್ ಉದ್ಘಾಟನೆ

ಶಿವಮೊಗ್ಗದಲ್ಲಿ ನಾಳೆ ವಿ-ಕೇರ್ ಡಯಾಬಿಟಿಕ್ ಸೆಂಟರ್ ಉದ್ಘಾಟನೆ

Leave a Reply Cancel reply

Your email address will not be published. Required fields are marked *

No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!