ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠೆಗಳಲ್ಲಿ ಮಹತ್ವದ ಸ್ಥಾನವಾಗಲಿರುವ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗಿದ್ದು, ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದ ಪರಿಶೀಲನೆ ನಡೆಸಿದರು.
2022ರ ಜೂನ್ ಒಳಗಾಗಿ ಕಾಮಗಾರಿ ಮುಕ್ತಾಯಗೊಳಿಸಿ, ಲೋಕಾರ್ಪಣೆಯಾಗಲಿದೆ ಎಂದವರು ತಿಳಿಸಿದ್ದಾರೆ.
ಇನ್ನು, ವಿಮಾನ ನಿಲ್ದಾಣದ ಉದ್ದೇಶಿತ ವಿನ್ಯಾಸದ ಅನಿಮೇಷನ್ ವೀಡಿಯೋ ಬಿಡುಗಡೆಯಾಗಿದ್ದು, ಅತ್ಯಾಕರ್ಷಕವಾಗಿ ಮೂಡಿ ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post