Saturday, March 25, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮೂರೇ ದಿನದಲ್ಲಿ ಜಿಲ್ಲೆಯಲ್ಲಿ ವಿತರಣೆಯಾದ ಆಯುಷ್ಮಾನ್ ಭಾರತ್ ಕಾರ್ಡ್ ದಾಖಲೆ ಪ್ರಮಾಣದ ಸಂಖ್ಯೆಯೆಷ್ಟು ಗೊತ್ತಾ?

ಸಿಎಂ ಬಿಎಸ್’ವೈ ಜನ್ಮದಿನ ನಿಮಿತ್ತ ಸಂಸದ ಬಿವೈಆರ್ ಕೈಗೊಂಡ ಅರ್ಥಪೂರ್ಣ ಕ್ರಮ ಭರ್ಜರಿ ಯಶಸ್ಸು, ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಕಾರ್ಡ್ ವಿತರಣೆ

March 3, 2020
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಾದ್ಯಂತ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಕೇವಲ ಮೂರೇ ದಿನಗಳಲ್ಲಿ ದಾಖಲೆ ಪ್ರಮಾಣದಲ್ಲಿ ವಿತರಣೆ ಮಾಡಲಾಗಿದೆ.

ಸಂಸದ ಬಿ.ವೈ. ರಾಘವೇಂದ್ರ ಅವರ ನಿರ್ದೇಶನದಂತೆ ಪ್ರೇರಣಾ ಎಜುಕೇಶನಲ್ ಹಾಗೂ ಸೋಷಿಯಲ್ ಟ್ರಸ್ಟ್‌ ವತಿಯಿಂದ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶಿಬಿರಗಳನ್ನು ನಡೆಸುವ ಮೂಲಕ ಒಟ್ಟು 313 ಗ್ರಾಮ ಪಂಚಾಯ್ತಿಗಳಲ್ಲಿ 83,273 ಕಾರ್ಡ್‌ಗಳನ್ನು ವಿತರಿಸಲಾಗಿದೆ.

ಫೆ.27ರಿಂದ 29ರವರೆಗೂ ಗ್ರಾಮ ಪಂಚಾಯ್ತಿ ಅಡಿಯಲ್ಲಿ ಬರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮತ್ತು ನಗರ ಹಾಗೂ ಪಟ್ಟಣದ ವ್ಯಾಪ್ತಿಯಲ್ಲಿ ಒಟ್ಟು 19 ಪಿಎಚ್’ಸಿ (ಪ್ರಾಥಮಿಕ ಆರೋಗ್ಯ ಕೇಂದ್ರ) ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಹಕಾರ ಹಾಗೂ ಸಾಮಾನ್ಯ ಸೇವಾ ಕೇಂದ್ರದ ಸಹಯೋಗದೊಂದಿಗೆ ವಿತರಿಸಲಾಗಿದೆ.

ಈ ಮೂಲಕ ಶಿವಮೊಗ್ಗ ಜಿಲ್ಲೆ ಫೆಬ್ರವರಿಯಲ್ಲಿ ನೋಂದಣಿಯಾದ ಶೇಕಡಾವಾರು ಪ್ರಮಾಣದಲ್ಲಿ ಮೊದಲನೆಯ ಸ್ಥಾನ ಗಳಿಸಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಜಿಲ್ಲೆ ಈ ಒಂದು ಪ್ರಯತ್ನದಿಂದ ಅಭೂತಪೂರ್ವ ಯಶಸ್ಸಿಗೆ ಕಾರಣವಾಗಿದೆ. ಅಲ್ಲದೇ ರಾಜ್ಯ ಮಟ್ಟದಲ್ಲಿ ಫೆ.29ರಂದು ಒಂದೇ ಒಂದು ದಿನದ ನೋಂದಣೆಯಲ್ಲಿ 37,662 ಕಾರ್ಡ್’ಗಳನ್ನು ವಿತರಿಸುವ ಮೂಲಕ ಒಂದೇ ದಿನದಲ್ಲಿ ಅತೀ ಹೆಚ್ಚು ಕಾರ್ಡ್ ವಿತರಿಸಿರುವುದು ದಾಖಲೆಯಾಗಿದೆ.

ಪಡಿತರ ಚೀಟಿಯಂತೆ ಜಿಲ್ಲೆಯ ಜನಸಂಖ್ಯೆಗನುಗುಣವಾಗಿ ಈ ಹಿಂದೆ ಶಿವಮೊಗ್ಗ ಜಿಲ್ಲೆಯು ಒಟ್ಟು ನೊಂದಣೆಯಲ್ಲಿ 13ನೆಯ ಸ್ಥಾನದಲ್ಲಿತ್ತು. ಆದರೆ ಡಿಸೆಂಬರ್ ತಿಂಗಳಿನಲ್ಲಿ ಮಾಡಿದಂತಹ ಕಾರ್ಡ್ ವಿತರಣೆಯ ಶಿಬಿರದಿಂದಾಗಿ 8ನೆಯ ಸ್ಥಾನಕ್ಕೆ ಏರಿದ್ದ ಶಿವಮೊಗ್ಗ ಜಿಲ್ಲೆಯು ಪ್ರಸ್ತುತ ಫೆಬ್ರವರಿ ತಿಂಗಳಿನಲ್ಲಿ ವಿತರಿಸಲಾದ ಕಾರ್ಡ್’ಗಳ ಸಂಖ್ಯೆಯಿಂದಾಗಿ 5ನೆಯ ಸ್ಥಾನಕ್ಕೆ ಏರಿದೆ. ಫೆ. 29ರ ಅಂತ್ಯಕ್ಕೆ ಜಿಲ್ಲೆಯಲ್ಲಿ ಒಟ್ಟಾರೆ 6,49,746 ಕಾರ್ಡ್ ಗಳ ವಿತರಣೆಯಾಗಿದ್ದು, ಒಟ್ಟಾರೆ ಜನಸಂಖ್ಯೆಯ ಶೇಕಡಾ 35.01ರಷ್ಟು ಪ್ರಗತಿಯಾಗಿದೆ.

ಈ ಯಶಸ್ಸಿಗೆ ಕಾರಣರಾದ ಶಿವಮೊಗ್ಗದ ಪ್ರೇರಣಾ ಎಜುಕೇಶನ್ ಮತ್ತು ಸೋಷಿಯಲ್ ಟ್ರಸ್ಟ್‌, ಜಿಲ್ಲಾಡಳಿತಕ್ಕೆ, ಜಿಲ್ಲಾ ಪಂಚಾಯತ್, ಬಾಪೂಜಿ ಸೇವಾ ಕೇಂದ್ರ, ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ, ತಾಂತ್ರಿಕ ವರ್ಗದವರಿಗೆ, ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಸಂಸದ ರಾಘವೇಂದ್ರ ಧನ್ಯವಾದ ತಿಳಿಸಿದ್ದಾರೆ.

ಕ್ರ. ಸಂ ತಾಲ್ಲೂಕು ಗ್ರಾ.ಪಂ.ಗಳ ಸಂಖ್ಯೆ ಆರೋಗ್ಯ ಕಾರ್ಡ್ ವಿತರಿಸಿದ ಸಂಖ್ಯೆ
01 ಶಿವಮೊಗ್ಗ 42 14,190
02 ಭದ್ರಾವತಿ 41 11,678
03 ತೀರ್ಥಹಳ್ಳಿ 38 8,781
04 ಸಾಗರ 34 8,079
05 ಸೊರಬ 41 11,139
06 ಶಿಕಾರಿಪುರ 44 13,978
07 ಹೊಸನಗರ 30 7,513
08 ಬೈಂದೂರು 43 1,867
09 ನಗರ ಮತ್ತು ಪಟ್ಟಣ ವ್ಯಾಪ್ತಿಯ ಪ್ರಾ.ಆ.ಕೇಂದ್ರಗಳಲ್ಲಿ ಸಿ.ಹೆಚ್.ಸಿ. ಮೂಲಕ 19 6,048
ಒಟ್ಟು ವಿತರಣೆಯಾದ ಆ.ಭಾ-ಆ.ಕ. ಕಾರ್ಡ್ ಗಳ ಸಂಖ್ಯೆ 83,273

Get in Touch With Us info@kalpa.news Whatsapp: 9481252093

Tags: Ayushman Bharat CardHealth Karnataka ProjectKannada News WebsiteLatestNewsKannadaMalnad NewsMP B Y RaghavendraPrerana Educational and Social TrustShivamoggaಆಯುಷ್ಮಾನ್ ಭಾರತ್ ಕಾರ್ಡ್ಆರೋಗ್ಯ ಕರ್ನಾಟಕ ಯೋಜನೆಪಡಿತರ ಚೀಟಿಶಿವಮೊಗ್ಗಸಂಸದ ಬಿ.ವೈ. ರಾಘವೇಂದ್ರ
Previous Post

ಮಾರ್ಚ್ 30ರಂದು ಮಕರ ರಾಶಿಗೆ ಗುರು ಪ್ರವೇಶ: ಯಾರಿಗೆ ಲಾಭ, ಯಾರಿಗೆ ನಷ್ಟ? ಇಲ್ಲಿದೆ ಸಂಪೂರ್ಣ ಮಾಹಿತಿ

Next Post

ಕರಾವಳಿಯ ಈ ಯುವತಿ ಮಾತನಾಡಲು ಮೈಕ್ ಹಿಡಿದರೆ ಕೇಳುಗರ ಗಮನ ಮಿಸುಕಾಡಲು ಸಾಧ್ಯವೇ ಇಲ್ಲ

kalpa

kalpa

Next Post

ಕರಾವಳಿಯ ಈ ಯುವತಿ ಮಾತನಾಡಲು ಮೈಕ್ ಹಿಡಿದರೆ ಕೇಳುಗರ ಗಮನ ಮಿಸುಕಾಡಲು ಸಾಧ್ಯವೇ ಇಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

Internet Image

ಪ್ರಿಯಕರನ ಸಹಾಯದೊಂದಿಗೆ ಹೆತ್ತ ಮಕ್ಕಳನ್ನೇ ಕೊಂದ ದುಷ್ಟ ತಾಯಿ

March 25, 2023

ಬೆಳಗಾವಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

March 25, 2023
Internet Image

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?

March 25, 2023

ಗಮನಿಸಿ! ಮಾರ್ಚ್ 26-27ರಂದು ಶಿವಮೊಗ್ಗದಲ್ಲಿ ನೀರು ಬರಲ್ಲ

March 25, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಪ್ರಿಯಕರನ ಸಹಾಯದೊಂದಿಗೆ ಹೆತ್ತ ಮಕ್ಕಳನ್ನೇ ಕೊಂದ ದುಷ್ಟ ತಾಯಿ

March 25, 2023

ಬೆಳಗಾವಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

March 25, 2023
Internet Image

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?

March 25, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!