No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Saturday, June 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ತಮ್ಮ ಬದ್ದ ವಿರೋಧಿ ಪ್ರಧಾನಿ ಮೋದಿ ಜನ್ಮದಿನಕ್ಕೆ ಮಮತಾ ಬ್ಯಾನರ್ಜಿ ನೀಡಿದ ಗಿಫ್ಟ್‌ ಏನು ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 18, 2019
in ರಾಷ್ಟ್ರೀಯ
0
ತಮ್ಮ ಬದ್ದ ವಿರೋಧಿ ಪ್ರಧಾನಿ ಮೋದಿ ಜನ್ಮದಿನಕ್ಕೆ ಮಮತಾ ಬ್ಯಾನರ್ಜಿ ನೀಡಿದ ಗಿಫ್ಟ್‌ ಏನು ಗೊತ್ತಾ?
Share on FacebookShare on TwitterShare on WhatsApp

ನವದೆಹಲಿ: ತಮ್ಮ ಬದ್ದ ರಾಜಕೀಯ ವಿರೋಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಅವರ ಜನ್ಮದಿನಕ್ಕೆ ಶುಭ ಕೋರಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಉಡುಗೊರೆಯನ್ನೂ ಸಹ ನೀಡಿದ್ದಾರೆ.

ಇಂದು ನವದೆಹಲಿಯಲ್ಲಿ ಪ್ರಧಾನಿಯವರನ್ನು ಭೇಟಿಯಾದ ಮಮತಾ, ಕುರ್ತಾ ಹಾಗೂ ಸ್ವೀಟ್’ಗಳನ್ನು ಉಡುಗೊರೆಯಾಗಿ ನೀಡಿ, ಜನ್ಮದಿನದ ಶುಭ ಕೋರಿದ್ದಾರೆ.

ಮೋದಿಯವರು ಎರಡನೆಯ ಭಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಉದ್ದೇಶಪೂರ್ವಕವಾಗಿ ಗೈರಾಗಿದ್ದ ಮಮತಾ, ಇಂದು ಅವರನ್ನು ಭೇಟಿಯಾಗಿ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ.

ಇನ್ನು, ನವದೆಹಲಿಗೆ ತೆರಳುವುದಕ್ಕಿಂತಲೂ ಮುನ್ನ ಮಾತನಾಡಿದ್ದ ಮಮತಾ ಬ್ಯಾನರ್ಜಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜಂಟಿ ಯೋಜನೆಗಳ ಕುರಿತಾಗಿ ಹಾಗೂ ಈ ವಿಚಾರಗಳ ಅನುದಾನದ ಕುರಿತಾಗಿ ಪ್ರಧಾನಿಯವರೊಂದಿಗೆ ಚರ್ಚಿಸಲಿದ್ದೇನೆ ಎಂದಿದ್ದರು.

Tags: GiftKannada NewsKurtaMamata BanerjeeModi BirthdayPM Narendra ModiPolitical EnemySweetsಪಶ್ಚಿಮ ಬಂಗಾಳಪ್ರಧಾನಿ ನರೇಂದ್ರ ಮೋದಿಮಮತಾ ಬ್ಯಾನರ್ಜಿರಾಜಕೀಯ ವಿರೋಧಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

11 ಲಕ್ಷ ರೈಲ್ವೆ ಸಿಬ್ಬಂದಿಗಳಿಗೆ ಕೇಂದ್ರ ಸರ್ಕಾರ ನೀಡಿರುವ ಬಂಪರ್ ಗಿಫ್ಟ್‌ ಏನು ಗೊತ್ತಾ?

Next Post

ಹೊಸತನದ ಬದಲಾವಣೆಯೊಂದಿಗೆ ತುಳು ಚಿತ್ರರಂಗಕ್ಕೆ ಬರಲಿದ್ದಾನೆ ವಿಕ್ರಾಂತ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊಸತನದ ಬದಲಾವಣೆಯೊಂದಿಗೆ ತುಳು ಚಿತ್ರರಂಗಕ್ಕೆ ಬರಲಿದ್ದಾನೆ ವಿಕ್ರಾಂತ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

ಇನ್ಮುಂದೆ ಈ ಕಾರ್ಡ್ ಇದ್ದರೆ ಮಾತ್ರ ಬಸ್’ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

June 20, 2026
Crowd in Shivamogga Taluk Office

ಶಿವಮೊಗ್ಗ ತಾಲ್ಲೂಕು ಕಚೇರಿ ಪಡಸಾಲೆಯಲ್ಲಿ ಜನವೋ… ಜನ..! ಪ್ರಮಾಣಪತ್ರಕ್ಕಾಗಿ ಜನರ ಪರದಾಟ

June 20, 2026
Indian Railway Special Trains

ಮೈಸೂರು – ಮದಾರ್ ಜಂಕ್ಷನ್ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

June 20, 2026
ಅಭಯಾರಣ್ಯದಲ್ಲಿ ರೀಲ್ಸ್ ಚಿತ್ರೀಕರಣ: ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ

ಅಭಯಾರಣ್ಯದಲ್ಲಿ ರೀಲ್ಸ್ ಚಿತ್ರೀಕರಣ: ಆರು ಯುವಕರ ವಿರುದ್ಧ ವನ್ಯಜೀವಿ ಇಲಾಖೆ ಕ್ರಮ

June 20, 2026
Youth Brutally Murdered Inside House in Shivamogga Village

ಶಿವಮೊಗ್ಗ | ಸುತ್ತುಕೋಟೆ ಗ್ರಾಮದ ಮನೆಯಲ್ಲೇ ಯುವಕನ ಭೀಕರ ಹತ್ಯೆ

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL