ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ.
ಈ ಸಂಭ್ರಮದ ನಡುವೆಯೇ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಒಟ್ಟಾಗಿ ನಾವು ಬೆಳೆಯುತ್ತೇವೆ, ಒಟ್ಟಿಗೆ ನಾವು ಏಳಿಗೆ, ಒಟ್ಟಾಗಿ ನಾವು ಬಲವಾದ ಮತ್ತು ಅಂತರ್ಗತ ಭಾರತವನ್ನು ನಿರ್ಮಿಸುತ್ತೇವೆ ಎನ್ನುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
सबका साथ + सबका विकास + सबका विश्वास = विजयी भारत
Together we grow.
Together we prosper.
Together we will build a strong and inclusive India.
India wins yet again! #VijayiBharat
— Chowkidar Narendra Modi (@narendramodi) May 23, 2019
Discussion about this post