No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮೊದಲ ಹಂತದ ಚುನಾವಣೆಗೂ ಮುನ್ನವೇ ಮತ ಚಲಾಯಿಸಿದವರು ಯಾರು ಗೊತ್ತಾ? ಇಲ್ಲಿದೆ ಮಾಹಿತಿ

kalpa News by kalpa News
April 6, 2019
in ರಾಷ್ಟ್ರೀಯ
0
ಮೊದಲ ಹಂತದ ಚುನಾವಣೆಗೂ ಮುನ್ನವೇ ಮತ ಚಲಾಯಿಸಿದವರು ಯಾರು ಗೊತ್ತಾ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಅರುಣಾಚಲ ಪ್ರದೇಶ: 2019ರ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಎಪ್ರಿಲ್ 11ರಂದು ಮೊದಲ ಹಂತದ ಸಾರ್ವತ್ರಿಕ ಮತದಾನ ನಡೆಯಲಿದೆ.

ಆದರೆ, ಅರುಣಾಚಲ ಪ್ರದೇಶದಲ್ಲಿ ಇಂದೇ ಮತದಾನ ನಡೆದಿದೆ! ಯಾರು ಮತದಾನ ಮಾಡಿದ್ದು? ಮುಂದೆ ಓದಿ…

ಹೌದು… ಈಶಾನ್ಯ ಭಾರತದಲ್ಲಿ ದೇಶದ ಗಡಿಯನ್ನು ಹಗಲಿರುಳು ರಕ್ಷಣೆ ಮಾಡುತ್ತಿರುವ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ) ಯೋಧರಿಗೆ ನಿನ್ನೆ(ಎಪ್ರಿಲ್ 5) ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿತ್ತು.

ಚುನಾವಣೆಯ ದಿನ ಗಡಿಯಲ್ಲಿ ಹೆಚ್ಚಿನ ಭದ್ರತೆಯೊಂದಿಗೆ ಹದ್ದಿನ ಕಣ್ಣಿಡುವ ಅಗತ್ಯವಿರುವ ಹಿನ್ನೆಲೆಯಲ್ಲಿ ಸಾಮಾನ್ಯವಾಗಿ ಯೋಧರಿಗೆ ಸಾರ್ವತ್ರಿಕ ಮತದಾನಕ್ಕೂ ಮುನ್ನ ಮತದಾನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

ಅದರಂತೆ, ಅರುಣಾಚಲ ಪ್ರದೇಶದಲ್ಲಿ ದೇಶಸೇವೆಯ ಕರ್ತವ್ಯದಲ್ಲಿ ತೊಡಗಿಕೊಂಡಿರುವ ಐಟಿಬಿಪಿ ಯೋಧರಿಗೆ ಬ್ಯಾಲಟ್ ಪೇಪರ್ ಮೂಲಕ ಗೌಪ್ಯ ಮತದಾನ ಮಾಡಲು ಆಯೋಗ ಅವಕಾಶ ಕಲ್ಪಿಸಿದ್ದು, ಯೋಧರು, ಹುಮ್ಮಸ್ಸಿನಿಂದ ತಮ್ಮ ಹಕ್ಕು ಚಲಾಯಿಸಿದರು.

Tags: arunachal pradeshIndo Tibetan Border PoliceITBPKannada NewsLoksabha election 2019ಅರುಣಾಚಲ ಪ್ರದೇಶಐಟಿಬಿಪಿಮತದಾನಲೋಕಸಭಾ ಚುನಾವಣೆ-2019
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ ಪೊಲೀಸರ ಭರ್ಜರಿ ಬೇಟೆ: ಮಾಲು ಸಹಿತ ಸರಗಳ್ಳರ ಬಂಧನ

Next Post

ಕೆಟ್ಟ ನೆನಪುಗಳು ಹೆಣ ಇದ್ದಂಗೆ ಅವನ್ನೆಲ್ಲ ಸುಟ್ಟುಬಿಡಬೇಕು: ಪ್ರೀಮಿಯರ್ ಪದ್ಮಿನಿ ಟ್ರೇಲರ್’ಗೆ ಜನ ಫಿದಾ

kalpa News

kalpa News

Next Post
ಕೆಟ್ಟ ನೆನಪುಗಳು ಹೆಣ ಇದ್ದಂಗೆ ಅವನ್ನೆಲ್ಲ ಸುಟ್ಟುಬಿಡಬೇಕು: ಪ್ರೀಮಿಯರ್ ಪದ್ಮಿನಿ ಟ್ರೇಲರ್’ಗೆ ಜನ ಫಿದಾ

ಕೆಟ್ಟ ನೆನಪುಗಳು ಹೆಣ ಇದ್ದಂಗೆ ಅವನ್ನೆಲ್ಲ ಸುಟ್ಟುಬಿಡಬೇಕು: ಪ್ರೀಮಿಯರ್ ಪದ್ಮಿನಿ ಟ್ರೇಲರ್’ಗೆ ಜನ ಫಿದಾ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!