No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬಿಎಂಎಸ್ ಟ್ರಸ್ಟ್ ಅಕ್ರಮ ಕುರಿತು ಪ್ರಧಾನಿಗೆ ಶೀಘ್ರದಲ್ಲೇ ದಾಖಲೆ ಸಮೇತ ಪತ್ರ: ಎಚ್.ಡಿ. ಕುಮಾರಸ್ವಾಮಿ

kalpa News by kalpa News
September 26, 2022
in ಬೆಂಗಳೂರು ನಗರ
0
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬಹುಕೋಟಿ ರೂಪಾಯಿಗಳ ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದು ಖಚಿತ. ಹಗರಣದ ಕುರಿತ ಎಲ್ಲ ದಾಖಲೆಗಳನ್ನು ಪ್ರಧಾನಿ ಅವರ ಕಚೇರಿಗೆ ತಲುಪಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಪ್ರಧಾನಿ ಆವರು ಸಮಯ ಬಂದಾಗಲೆಲ್ಲ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಲೇ ಇದ್ದಾರೆ. 20% ಕಮೀಷನ್ ಬಗ್ಗೆ ಮೊದಲು ಮಾತನಾಡಿದ್ದೆ ಅವರು. ಈಗ ಅವರದೇ ಪಕ್ಷ ಅಧಿಕಾರದಲ್ಲಿ ಇರುವ ಕರ್ನಾಟಕದಲ್ಲಿ 100% ತಾಂಡವವಾಡುತ್ತಿದೆ. ಈಗ ಅವರು ಏನು ಹೇಳುತ್ತಾರೆ ಎನ್ನುವುದನ್ನು ನಾನು ಕಾದು ನೋಡುತ್ತೇನೆ ಎಂದರು ಕುಮಾರಸ್ವಾಮಿ.
ನನ್ನ ಬಳಿ ಬಿಎಂಎಸ್ ಟ್ರಸ್ಟ್ ಅಕ್ರಮದ ಕುರಿತ ಎಲ್ಲ ದಾಖಲೆಗಳನ್ನು ಪ್ರಧಾನಿ ಅವರಿಗೆ ತಲುಪಿಸುತ್ತೇನೆ ಎಂದು ಅವರು ತಿಳಿಸಿದರು.

ದಾಖಲೆಗಳ ಸಮೇತ ವಿಧಾನಸಭೆಯಲ್ಲಿ ದಾಖಲೆಗಳನ್ನ ಇಟ್ಟು ಮಾತನಾಡಿದರೂ ಬಿಜೆಪಿ ಸರಕಾರಕ್ಕೆ ತನಿಖೆ ಮಾಡಿಸುವ ದೈರ್ಯ ಇಲ್ಲ. ತಾಕತ್ತು, ದಮ್ಮು ಎಂದೆಲ್ಲ ಮಾತನಾಡುವ ಮುಖ್ಯಮಂತ್ರಿಗಳಿಗೆ ತನಿಖೆಗೆ ಆದೇಶ ನೀಡುವ ದೈರ್ಯ ಇಲ್ಲ ಎಂದು ಕುಮಾರಸ್ವಾಮಿ ಅವರು ಚಾಟಿ ಬೀಸಿದರು.

ಬಿಜೆಪಿ ಭಂಡತನ ಪ್ರದರ್ಶನ ಮಾಡುತ್ತಿದೆ. ದಾಖಲೆಗಳನ್ನು ಇಟ್ಟು ಹಗರಣದ ಬಗ್ಗೆ ಹೇಳಿದರೂ ಸರಕಾರ ವಿತಂಡ ವಾದ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಷ್ಟ್ರೀಯ ಪಕ್ಷಗಳ ಕೆಸರೆರೆಚಾಟ

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಜನರ ಸಮಸ್ಯೆಗಳ ಕಡೆ ಗಮನ ಕೊಡದೆ ಕೇವಲ ಪರಸ್ಪರ ಕೆಸರು ಎರಚಾಟದಲ್ಲಿ ತೊಡಗಿವೆ ಎಂದು ಕುಮಾರಸ್ವಾಮಿ ಅವರು ದೂರಿದರು.
ಪೇ ಸಿಎಂ ಎನ್ನುವ ಪ್ರಚಾರವನ್ನು ಒಂದು ಪಕ್ಷ ಶುರು ಮಾಡಿದೆ, ಅದಕ್ಕೆ ಪ್ರತಿಯಾಗಿ ಇನ್ನೊಂದು ಪಕ್ಷ ಮತ್ತೊಂದು ಪ್ರಚಾರ ಆರಂಭ ಮಾಡಿದೆ. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸ್ತೀವಿ ಅಂತ ಹೊರಟಿದ್ದಾರೆ. ಕಾಂಗ್ರೆಸ್, ಬಿಜೆಪಿ ಸರಕಾರದಲ್ಲಿ ಹಗರಣಗಳು ನಡೆಯುತ್ತಿವೆ. ಮತ್ತೆ ಅಧಿಕಾರ ಕೊಟ್ಟರೆ ಎಲ್ಲವನ್ನೂ ಸರಿ ಮಾಡುತ್ತೇವೆ ಎನ್ನುತ್ತಿದ್ದಾರೆ. ಸರಿ ಮಾಡುತ್ತೇವೆ ಎಂದರೆ ಹಗರಣಗಳ ದಾಖಲೆ ಕೊಟ್ಟರೂ ಕಳಂಕಿತ ಸಚಿವರನ್ನು ರಕ್ಷಣೆ ಮಾಡುವುದಾ? ಎಂದು ಅವರು ಪ್ರಶ್ನೆ ಮಾಡಿದರು.

ಇದೇ ವೇಳೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು, 20% ಆರೋಪ ಮಾಡಿದವರೇ ಈಗ 40% ಆರೋಪಕ್ಕೆ ಗುರಿಯಾಗಿದ್ದಾರೆ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಚಾಟಿ ಬೀಸಿದರು.

ವಿಧಾನ ಪರಿಷತ್ ಸದಸ್ಯ ಭೋಜೆಗೌಡರು ಉಪಸ್ಥಿತರಿದ್ದರು

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUBMSBMS TrustH D Kumara SwamyKannada News WebsiteKarnataka politicsLatest News KannadaPM ModiPolitical Newsಎಚ್.ಡಿ. ಕುಮಾರಸ್ವಾಮಿಬೆಂಗಳೂರು
Share226Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರಿನಲ್ಲೇ ತಯಾರಾದ ರೇಷ್ಮೆ ಸೀರೆಯಲ್ಲಿ ದಸರಾ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

Next Post

ಸೆ.28ರಂದು ಶಿವಮೊಗ್ಗಕ್ಕೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಭೇಟಿ

kalpa News

kalpa News

Next Post
ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕ

ಸೆ.28ರಂದು ಶಿವಮೊಗ್ಗಕ್ಕೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಭೇಟಿ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL