ಕಲ್ಪ ಮೀಡಿಯಾ ಹೌಸ್ | ದೊಡ್ಡಬಳ್ಳಾಪುರ |
ಗುರು ಪೌರ್ಣಮಿ Guru Pournami ಅಂಗವಾಗಿ ಜು.3ರಂದು ನಗರದ ಜೋಗಿಹಳ್ಳಿ, ಪ್ರಿಯದರ್ಶಿನಿ ಬಡಾವಣೆಯ ಶ್ರೀ ಗುರು ರಾಯರ ಸನ್ನಿಧಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 9.30ಕ್ಕೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನ, ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ, ಶ್ರೀ ಆಂಜನೇಯ ಸ್ವಾಮಿ ಹಾಗೂ ಶ್ರೀ ಕಾಶಿ ವಿಶ್ವನಾಥನ ಸ್ವಾಮಿಗೆ ವಿಶೇಷ ಪಂಚಾಮೃತ ಅಭಿಷೇಕ (ಮಾವಿನ ಹಣ್ಣಿನ ರಸದಿಂದ) ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಮತು ತೀರ್ಥ ಪ್ರಸಾದ ವಿನಿಯೋಗ ಹಮ್ಮಿಕೊಳ್ಳಲಾಗಿದೆ.
ಭಕ್ತರು ಸಕಾಲಕ್ಕೆ ಆಗಮಿಸಿ ಶ್ರೀ ಗುರು ರಾಯರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ವಿನಂತಿಸಲಾಗಿದ್ದು, ಅಭಿಷೇಕದ ಪದಾರ್ಥಗಳು ಮತ್ತು ಮಾವಿನ ಹಣ್ಣು ತಂದು ಕೊಡುವವರು ಮೊ: 9972748730ಗೆ ಮುಂಚಿತವಾಗಿ ತಿಳಿಸಲು ಕೋರಲಾಗಿದೆ.
Also read: ಮಾದಕ ವಸ್ತುಗಳ ಬಳಕೆ, ಮಾರಾಟವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸರ್ಕಾರ ಬದ್ಧ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















