ಕಲ್ಪ ಮೀಡಿಯಾ ಹೌಸ್ | ದೊಡ್ಡಬಳ್ಳಾಪುರ |
ರಾಜ್ಯ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಇದರ ಬಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರಿಗೂ ಸಹ ತಟ್ಟಿದೆ.
#WATCH | Karnataka CM Basavaraj Bommai’s car checked by the Flying Squad team of the Election Commission as he was on his way to Sri Ghati Subramanya Temple in Doddaballapur
Model Code of Conduct is enforced in the State in view of the May 10 Assembly elections. pic.twitter.com/esBkFcIMAL
— ANI (@ANI) March 31, 2023
ಹೌದು… ಇಂದು ಮುಂಜಾನೆ ಬಸವರಾಜ ಬೊಮ್ಮಾಯಿ ಅವರು ದೊಡ್ಡಬಳ್ಳಾಪುರದಲ್ಲಿರುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿರುವ ಫ್ಲೈಯಿಂಗ್ ಸ್ಕ್ವಾಡ್ ತಂಡ ಚೆಕ್ ಪೋಸ್ಟ್’ನಲ್ಲಿ ಮುಖ್ಯಮಂತ್ರಿಗಳ ಕಾರನ್ನು ತಡೆದು ತಪಾಸಣೆಗೆ ಒಳಪಡಿಸಿದ್ದಾರೆ.
ಈ ವೇಳೆ ಅಧಿಕಾರಿಗಳ ತಪಾಸಣೆಗೆ ಮುಖ್ಯಮಂತ್ರಿಗಳೂ ಸೇರಿದಂತೆ ಅವರ ಸಿಬ್ಬಂದಿಗಳು ಸಹಕಾರ ನೀಡಿದ್ದಾರೆ.
ರಾಜ್ಯದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮಾದರಿ ನೀತಿ ಸಂಹಿತೆ ಮಾರ್ಚ್ 29ರಿಂದ ಜಾರಿಯಲ್ಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post