No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, October 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಕಲ್ಪಿತ ಡೇಟಾಕ್ಕೆ ಶರಾವತಿ ಕಣಿವೆ ಬಲಿಕೊಡಬೇಡಿ: ರಾಜ್ಯ ಸರಕಾರಕ್ಕೆ ಡಾ. ಸುಶ್ರುತ ಗೌಡ ಆಗ್ರಹ

kalpa News by kalpa News
July 16, 2026
in ಮೈಸೂರು
0
sushrutha-urges-suttur-sri-mysuru-dasara-inauguration
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಮೈಸೂರು |

ನೀರೇ ಇಲ್ಲದಿದ್ದರೂ, ಎತ್ತಿನಹೊಳೆ ಹೆಸರಿನಲ್ಲಿ, “ಎತ್ತುವಳಿಗಾಗಿ” ಇಡೀ ಹಾಸನ ಜಿಲ್ಲೆಯ ಶಿರಾಡಿ ಘಾಟಿಯ ಬೆಟ್ಟ ಗುಡ್ಡಗಳನ್ನು ಆಪೋಶನ ತೆಗೆದುಕೊಂಡಂತೆ ಇದೀಗ, ಮನಸೋ ಇಚ್ಛೆ ಕಲ್ಪಿತ ವಿದ್ಯುತ್ ಉತ್ಪಾದನೆಯ ಹೆಸರಿನಲ್ಲಿ ಶರಾವತಿಯ ಅತಿ ಸೂಕ್ಶ್ಮ ಪರಿಸರ ವಲಯವನ್ನು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಡಿ ಬಲಿಕೊಡಬೇಡಿ ಎಂದು ರಾಜ್ಯ ಸರಕಾವನ್ನು ಖ್ಯಾತ ನರರೋಗ ತಜ್ಞ, ಸಾರ್ವಜನಿಕ ನೀತಿ ಪ್ರತಿಪಾದಕ ಹಾಗು ಬಿಜೆಪಿ ನಾಯಕರಾದ ಡಾ. ಸುಶ್ರುತ ಗೌಡ ಆಗ್ರಹಿಸಿದ್ದಾರೆ.

ರಾಷ್ಟ್ರೀಯ ವನ್ಯಜೀವಿ ಮಂಡಳಿ (NBWL) ರಚಿಸಿದ್ದ ತಜ್ಞರ ಸಮಿತಿಯು ಈ ಯೋಜನೆಗೆ ತನ್ನ ಅಸಮ್ಮತಿಯನ್ನು ಈಗಾಗಲೇ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಆದರೆ ಕರ್ನಾಟಕದ ನವೀಕರಿಸಬಹುದಾದ ಇಂಧನ ಬಳಕೆಗೆ ಸಂಬಂಧಿಸಿದ ಹೊಸ ವರದಿಗಳ ಆಧಾರದ ಮೇಲೆ ಪ್ರಸ್ತಾವಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಮರುಜೀವ ನೀಡಲು ರಾಜ್ಯ ಸರಕಾರ ಮುಂದಾಗಿರುವುದು ಅತ್ಯಂತ ಖಂಡನಾರ್ಹ ಎಂದು ಅವರು ತಿಳಿಸಿದ್ದಾರೆ. .
JNNCE Shivamogga“ಕಲ್ಪಿತ ಡೇಟಾ ಆಧಾರದ ಮೇಲೆ, ವಿಶ್ವದಲ್ಲೇ ಅತ್ಯಂತ ಸೂಕ್ಷ್ಮವಾದ ಪಶ್ಚಿಮ ಘಟ್ಟ ಶ್ರೇಣಿಯ ಅಮೂಲ್ಯ ಶರಾವತಿ ಕಣಿವೆಯನ್ನು ಬಲಿ ಕೊಡಲು ಹೊರಟಿರುವುದು ಇಡೀ ಮನುಕುಲಕ್ಕೆ ಎಸಗುವ ದ್ರೋಹ. ಈ ಯೋಜನೆ ಜಾರಿಯಾದರೆ ಆಗಬಹುದಾದ ಅನರ್ಥಗಳನ್ನು ಊಹಿಸಲು ಕೂಡಾ ಸಾಧ್ಯವಿಲ್ಲ,” ಎಂದು ಅವರು ಎಚ್ಚರಿಸಿದ್ದಾರೆ.

“ನಾವು ಎಷ್ಟು ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತೇವೆ ಎಂಬುದರ ಆಧಾರದ ಮೇಲೆ ಮಾತ್ರ ಭವಿಷ್ಯದ ಪೀಳಿಗೆ ನಮ್ಮನ್ನು ನಿರ್ಣಯಿಸುವುದಿಲ್ಲ, ಬದಲಿಗೆ ಬದಲಾಯಿಸಲಾಗದ ಪರಿಸರ ವ್ಯವಸ್ಥೆಗಳನ್ನು ನಾವು ರಕ್ಷಿಸಿದ್ದೇವೆಯೇ ಇಲ್ಲವೇ ಎಂಬುದರ ಆಧಾರದ ಮೇಲೆ ನಿರ್ಣಯಿಸುತ್ತದೆ. ಶರಾವತಿ ಕೇವಲ ಮತ್ತೊಂದು ಯೋಜನಾ ಸ್ಥಳವಲ್ಲ — ಇದು ಭಾರತದ ನೈಸರ್ಗಿಕ ಪರಂಪರೆಯ ಭಾಗವಾಗಿದೆ. ಇದನ್ನು ರಕ್ಷಿಸಲೇಬೇಕು,” ಎಂದು ಅವರು ಒತ್ತಾಯಿಸಿದ್ದಾರೆ.

ಈ ಸಂಬಂಧ ಕರ್ನಾಟಕ ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಸಲ್ಲಿಸಿರುವ ವರದಿ ಸ್ವಾಗತಿಸಿರುವ ಡಾ. ಗೌಡ, ತಜ್ಞರ ಸಮಿತಿಯ ನಿರ್ಧಾರವು ಈ ಯೋಜನಾ ಪ್ರದೇಶದ ಪರಿಸರ ಸೂಕ್ಷ್ಮತೆಯನ್ನು ಆಧರಿಸಿದೆ. ಏಕೆಂದರೆ ಈ ಪ್ರದೇಶವು ಶರಾವತಿ ಕಣಿವೆ ವನ್ಯಜೀವಿ ಅಭಯಾರಣ್ಯ ಮತ್ತು ಅದರ ಅಧಿಸೂಚಿತ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದರು.

“ನಾವು ನವೀಕರಿಸಬಹುದಾದ ಇಂಧನ ಅಥವಾ ಆರ್ಥಿಕ ಅಭಿವೃದ್ಧಿಯನ್ನು ವಿರೋಧಿಸುತ್ತಿಲ್ಲ. ಆದರೆ ಅದರ ಹೆಸರಿನಲ್ಲಿ ಶರಾವತಿ ಕಣಿವೆ ಪ್ರದೇಶ ನಾಶ ಎಸಗಲು ಹೊರಟಿರುವ ಶಕ್ತಿಗಳ ಬಗ್ಗೆ ನಾವು ಜಾಗರೂಕವಾಗಿರಬೇಕು,” ಎಂದು ಅವರು ತಿಳಿಸಿದ್ದಾರೆ.
“ಭಾರತದ ಭವಿಷ್ಯಕ್ಕೆ ನವೀಕರಿಸಬಹುದಾದ ಇಂಧನ ಅತ್ಯಗತ್ಯ. ಆದರೆ, ಸಂರಕ್ಷಿತ ಅರಣ್ಯಗಳು ಮತ್ತು ಜಾಗತಿಕವಾಗಿ ಮಹತ್ವದ ಜೀವವೈವಿಧ್ಯ ಪ್ರವೇಶವನ್ನು ಬಲಿಕೊಟ್ಟು, ಅದರ ವೆಚ್ಚದಲ್ಲಿ ಇಂಧನ ಭದ್ರತೆಯನ್ನು ಸಾಧಿಸಲು ಸಾಧ್ಯವಿಲ್ಲ. ಪಶ್ಚಿಮ ಘಟ್ಟಗಳು ಒಂದು ಅಮೂಲ್ಯವಾದ ಪರಿಸರ ಆಸ್ತಿಯಾಗಿದ್ದು. ಇವು ಈ ನಾಡಿನ ಪ್ರಮುಖ ನದಿಗಳ ತವರು. ಇದರ ಜೊತೆಗೆ ಹವಾಮಾನ ರಕ್ಷಣೆ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿ-ಪಕ್ಷಿ ಹಾಗು ಇತರ ಪ್ರಭೇದಗಳ ಸಂರಕ್ಷಣೆ ಸೇರಿದಂತೆ ಸೂಕ್ಷ್ಮ ಪರಿಸರ ಕಾರ್ಯಗಳನ್ನು ನಿರ್ವಹಿಸುತ್ತವೆ. ಒಮ್ಮೆ ಹಾನಿಗೊಳಗಾದರೆ, ಈ ಪರಿಸರ ವ್ಯವಸ್ಥೆಗಳನ್ನು ಮತ್ತೆ ಸೃಷ್ಟಿಸಲು ಸಾಧ್ಯವಿಲ್ಲ,” ಎಂದು ಅವರು ಎಚ್ಚರಿಸಿದ್ದಾರೆ.

Also read: ಆಚಾರ್ಯ ವೀರನಾರಾಯಣ ಪಾಂಡುರಂಗಿ ಅವರಿಗೆ ‘ಮಹಾಕವಿ ಕಾಳಿದಾಸ ಸಂಸ್ಕೃತವ್ರತಿ ರಾಷ್ಟ್ರೀಯ ಯುವ ಪ್ರಶಸ್ತಿ’

“ಸೌರ ಮತ್ತು ಪವನ ಶಕ್ತಿಯನ್ನು ಗ್ರಿಡ್‌ಗೆ ಸಂಯೋಜಿಸುವಲ್ಲಿ ಇರುವ ಸವಾಲುಗಳನ್ನು ವೈಜ್ಞಾನಿಕವಾಗಿ ಸೂಕ್ತವಾದ ಪರ್ಯಾಯಗಳ ಮೂಲಕ ಪರಿಹರಿಸಬೇಕು. ಉದಾಹರಣೆಗೆ: ಪ್ರಸರಣ ಮೂಲಸೌಕರ್ಯವನ್ನು ಬಲಪಡಿಸುವುದು, ಗ್ರಿಡ್ ನಿರ್ವಹಣೆಯನ್ನು ಆಧುನೀಕರಿಸುವುದು, ಬ್ಯಾಟರಿ ಸಂಗ್ರಹಣೆಯನ್ನು ಬಲಪಡಿಸುವುದು, ಬೇಡಿಕೆ ನಿರ್ವಹಣೆಯನ್ನು ಸುಧಾರಿಸುವುದು ಮತ್ತು ಭವಿಷ್ಯದ ಇಂಧನ ಸಂಗ್ರಹಣಾ ಯೋಜನೆಗಳಿಗಾಗಿ ಪರಿಸರಕ್ಕೆ ಪೂರಕವಾದ ಸೂಕ್ತ ಸ್ಥಳಗಳನ್ನು ಗುರುತಿಸುವುದು ಅಗತ್ಯ ಎಂದು ಅವರು ಹೇಳಿದರು.

“ನವೀಕರಿಸಬಹುದಾದ ಇಂಧನ ಸಂಯೋಜನೆಯ ಪರಿಹಾರವು ಭಾರತದ ಅತ್ಯಂತ ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಒಂದನ್ನು ಹಾನಿಗೊಳಿಸುವುದರೊಂದಿಗೆ ಪ್ರಾರಂಭವಾಗಬಾರದು,” ಎಂದು ಅವರು ಪ್ರತಿಪಾದಿಸಿದ್ದಾರೆ.
ವೈಜ್ಞಾನಿಕ ಸಂಸ್ಥೆಗಳಿಗೆ ಮತ್ತು ಪರಿಸರ ಕಾನೂನಿಗೆ ಗೌರವ ನೀಡಬೇಕೆಂದು ಕರೆ ನೀಡಿದ ಡಾ. ಗೌಡ, ಕರ್ನಾಟಕ ಸರ್ಕಾರವು ಎನ್‌ಬಿಡಬ್ಲ್ಯೂಎಲ್ (NBWL) ತಜ್ಞರ ಸಮಿತಿಯ ಸಂಶೋಧನೆಗಳನ್ನು ಅದರ ನೈಜ ಆಶಯದೊಂದಿಗೆ ಗೌರವಿಸಬೇಕು ಎಂದು ಒತ್ತಾಯಿಸಿದರು.

“ವೈಜ್ಞಾನಿಕ ಮೌಲ್ಯಮಾಪನಗಳಿಗೆ, ತಜ್ಞರ ನಿರ್ಧಾರಗಳನ್ನೂ ನಮ್ಮ ಭವಿಷ್ಯದ ದೃಷ್ಟಿಯಿಂದ ಒಪ್ಪಿಕೊಳ್ಳಬೇಕು. ಶರಾವತಿ ಕಣಿವೆಯ ಪರಿಸರ ಸಮಗ್ರತೆಗೆ ಧಕ್ಕೆ ತರುವ ಪ್ರಸ್ತಾಪಗಳನ್ನು ಶಾಶ್ವತವಾಗಿ ಕೈಬಿಡಬೇಕು ಮತ್ತು ಬದಲಿಗೆ ಇಂಧನ ಭದ್ರತೆ ಹಾಗೂ ಪರಿಸರ ಸಂರಕ್ಷಣೆ ಎರಡನ್ನೂ ಒದಗಿಸುವ ಸಾಮರ್ಥ್ಯವಿರುವ ಸುಸ್ಥಿರ ಪರ್ಯಾಯಗಳನ್ನು ಅನುಸರಿಸಬೇಕು ಎಂದು ಡಾ. ಗೌಡ ನೀತಿ ನಿರೂಪಕರಿಗೆ ಮನವಿ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: 'Mahakavi Kalidasa Samskrita Bharati National Youth Award'BENGALURUKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews KannadaSharavathi ValleySushruth Gowdaಬೆಂಗಳೂರುಮೈಸೂರು
Share202Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಆಚಾರ್ಯ ವೀರನಾರಾಯಣ ಪಾಂಡುರಂಗಿ ಅವರಿಗೆ ‘ಮಹಾಕವಿ ಕಾಳಿದಾಸ ಸಂಸ್ಕೃತವ್ರತಿ ರಾಷ್ಟ್ರೀಯ ಯುವ ಪ್ರಶಸ್ತಿ’

Next Post

ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್‌, ದಾಖಲಾಯ್ತು ಕೇಸ್‌

kalpa News

kalpa News

Next Post
ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್‌, ದಾಖಲಾಯ್ತು ಕೇಸ್‌

ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್‌, ದಾಖಲಾಯ್ತು ಕೇಸ್‌

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL