Friday, July 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ನಿಮ್ಮ ಮೊಗದ ಭಾವವೇ ದುಃಖ ಹೇಳುತ್ತಿತ್ತು, ನಿಮ್ಮೊಂದಿಗೆ ದೇಶವಿದೆ, ಹೆದರಬೇಡಿ: ವಿಜ್ಞಾನಿಗಳಿಗೆ ಮೋದಿ ಆತ್ಮಸ್ಥೈರ್ಯ

September 7, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಬೆಂಗಳೂರು: ನಿಮ್ಮ ಮೊಗದಲ್ಲಿದ್ದ ಭವನೆಯೇ ನಿಮ್ಮ ಮನದಲ್ಲಿನ ದುಃಖವನ್ನು ವ್ಯಕ್ತಪಡಿಸುತ್ತಿತ್ತು. ಆದರೆ, ಈ ಹಿನ್ನಡೆಗಾಗಿ ನೀವು ಧೈರ್ಯಗೆಡುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾವಿದ್ದೇವೆ, ಇಡಿಯ ದೇಶವೇ ಇದೆ ಎಂದು ಇಸ್ರೋ ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಆತ್ಮಸ್ಥೈರ್ಯ ತುಂಬಿದ್ದಾರೆ.
ಇಸ್ರೋ ಕಂಟ್ರೋಲ್ ಸೆಂಟರ್’ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ಪ್ರಯತ್ನವನ್ನು ಇಡೀ ಭಾರತವೇ ಕೊಂಡಾಡುತ್ತಿದೆ. ಅಡೆ ತಡೆಗಳಿಂದ ನಮ್ಮ ಉತ್ಸಾಹವೇನು ಕಡಿಮೆಯಾಗಲಿಲ್ಲ, ಬದಲಾಗಿ ಹೆಚ್ಚಾಗಿದೆ. ದೇಶದ ಪ್ರಗತಿಗೆ ಅತೀ ದೊಡ್ಡ ಕೊಡುಗೆ ನೀಡಿದ್ದೀರಾ, ಧೈರ್ಯಗೆಡಬೇಡಿ ಎಂದರು.ಈ ದಿನದ ಬೆಳವಣಿಗೆ ತಾತ್ಕಾಲಿಕೆ ಹಿನ್ನಡೆಯೇ ಹೊರತು ಸೋಲಲ್ಲ. ನಿಮ್ಮ ಮನಗೊಳಗಿನ ದುಃಖ ನಿಮ್ಮ ಮೊಗದಲ್ಲೇ ಕಾಣುತ್ತಿದೆ. ಆದರೆ ನಿಮ್ಮ ಸಾಧನೆಗೆ ನಾವು ಹೆಮ್ಮೆ ಪಡುತ್ತೇವೆ ಎಂದರು.

India is proud of our scientists! They’ve given their best and have always made India proud. These are moments to be courageous, and courageous we will be!

Chairman @isro gave updates on Chandrayaan-2. We remain hopeful and will continue working hard on our space programme.

— Narendra Modi (@narendramodi) September 6, 2019

ಅಲ್ಲದೇ, ನಿಮ್ಮ ಈ ಶ್ರಮ ದೇಶಕ್ಕೆ ಸಾಕಷ್ಟು ಪಾಠ ಕಲಿಸಿದೆ. ನನ್ನ ಕಡೆಯಿಂದ ನಿಮಗೆ ಶುಭ ಕೋರುತ್ತೇನೆ. ನೀವು ನಿಮ್ಮ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸಿದ್ದೀರಿ. ನಾನು ನಿಮ್ಮ ಬೆಂಬಲಕ್ಕೆ ನಿಂತಿದ್ದೇನೆ. ನಿಮ್ಮ ಬೆಂಬಲಕ್ಕೆ ಇಡೀ ದೇಶವಿದ್ದು, ನಿಮ್ಮ ಬಗ್ಗೆ ಹೆಮ್ಮೆ ಪಡುತ್ತದೆ. ನಾವು ಧೈರ್ಯದಿಂದ ಮುನ್ನಡೆಯೋಣ. ಈ ಪ್ರಯತ್ನದಿಂದ ಚಂದ್ರನನ್ನು ಮುಟ್ಟುವ ಆಸೆ ಮತ್ತಷ್ಟು ಗಟ್ಟಿಯಾಗಿದೆ ಎಂದರು.

Addressing our hardworking space scientists. Watch. https://t.co/rPRfGBQLJQ

— Narendra Modi (@narendramodi) September 7, 2019

ಭಾರತದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಚಂದ್ರಯಾನ-2 ಸುಮಾರು 48 ದಿನಗಳ ಸುದೀರ್ಘ ಪ್ರಯಾಣದ ನಂತರ ನಿನ್ನೆ ತಡರಾತ್ರಿ 27 ಕಿಲೋ ಗ್ರಾಂ ತೂಕದ ಪ್ರಗ್ಯಾನ್ ರೋವರ್ ಅನ್ನು ತನ್ನೊಡಳಲ್ಲಿ ಇರಿಸಿಕೊಂಡಿದ್ದ 1471 ಕಿಲೋ ಗ್ರಾಂ ತೂಕದ ವಿಕ್ರಂ ಲ್ಯಾಂಡರ್’ ಯಶಸ್ವಿಯಾಗಿ ಚಂದಿರನ ದಕ್ಷಿಣ ಧ್ರುವದ ಉದ್ದೇಶಿತ ಪ್ರದೇಶದಲ್ಲಿ ಇಳಿಯುವ ಹಂತದಲ್ಲಿ ಕೊನೇ ಕ್ಷಣದಲ್ಲಿ ನಿಯಂತ್ರಣ ಕೇಂದ್ರದಿಂದ ತನ್ನ ಸಂಪರ್ಕವನ್ನು ಕಡಿದುಕೊಂಡಿತ್ತು. ಇದು ತಮ್ಮ ವರ್ಷಗಳ ಕನಸು ಹಾಗೂ ಪ್ರಯತ್ನವನ್ನು ಸಾಕಾರಗೊಳಿಸುವಲ್ಲಿ ಹಿನ್ನಡೆಯಾದ ಕಾರಣ ಇಸ್ರೋ ವಿಜ್ಞಾನಿಗಳಲ್ಲಿ ನಿರಾಸೆ ಮೂಡಿಸಿದೆ.

This is Mission Control Centre. #VikramLander descent was as planned and normal performance was observed up to an altitude of 2.1 km. Subsequently, communication from Lander to the ground stations was lost. Data is being analyzed.#ISRO

— ISRO (@isro) September 6, 2019

ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಇಳಿಯುವ ಮುನ್ಸೂಚನೆ ನೀಡಿತಾದರೂ, ಲ್ಯಾಂಡಿಂಗ್’ಗೆ ಇನ್ನೂ ಕೇವಲ 2.1 ಕಿಮೀ ಅಂತರವಿದ್ದಾಗ ಸಿಗ್ನಲ್ ಕಡಿತವಾಯಿತು. ಹೀಗಾಗಿ ನಿಯಂತ್ರಣ ಕೊಠಡಿಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

Watch Live: Honorable Prime Minister Shri. Narendra Modi Addressing the Nation https://t.co/SAGMyi1Nkp

— ISRO (@isro) September 7, 2019

ವಿಜ್ಞಾನಿಗಳು ವಿಕ್ರಮ್ ಲ್ಯಾಂಡರ್ ಅನ್ನು ಸಂಪರ್ಕಿಸುವ ಸತತ ಪರಿಶ್ರಮ ಪಟ್ಟರಾದರೂ ಸಾಧ್ಯವಾಗಲಿಲ್ಲ. ಅಂತಿಮವಾಗಿ ಇಸ್ರೋ ಅಧ್ಯಕ್ಷ ಕೆ. ಶಿವನ್ ವಿಕ್ರಮ್ ಲ್ಯಾಂಡರ್’ನ ಸಂಪರ್ಕ ಕಡಿತವಾಗಿರುವ ಕುರಿತು ಘೋಷಣೆ ಮಾಡಿದರು.

Tags: Chandrayaan 2ISROKannada NewsPM Narendra ModiScience and TechnologyScientistVikram landerಇಸ್ರೋಚಂದ್ರಯಾನ-2ಪ್ರಧಾನಿ ನರೇಂದ್ರ ಮೋದಿವಿಕ್ರಮ್ ಲ್ಯಾಂಡರ್ವಿಜ್ಞಾನಿ
Previous Post

ಮೋದಿ ವ್ಯಕ್ತಿಯಲ್ಲ, ಒಂದು ದೊಡ್ಡ ಶಕ್ತಿ ಎಂಬ ಪ್ರದರ್ಶನಕ್ಕೆ ಕಾಲ ಸನ್ನಿಹಿತವಾಗಿದೆ: ಕಾದು ನೋಡಿ

Next Post

ಗಳಗಳನೆ ಅತ್ತ ಇಸ್ರೋ ಮುಖ್ಯಸ್ಥ, ತಬ್ಬಿಕೊಂಡು ಸಮಾಧಾನ ಮಾಡಿದ ಪ್ರಧಾನಿ ಮೋದಿ: ಭಾವನಾತ್ಮಕ ವೀಡಿಯೋ ನೋಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಳಗಳನೆ ಅತ್ತ ಇಸ್ರೋ ಮುಖ್ಯಸ್ಥ, ತಬ್ಬಿಕೊಂಡು ಸಮಾಧಾನ ಮಾಡಿದ ಪ್ರಧಾನಿ ಮೋದಿ: ಭಾವನಾತ್ಮಕ ವೀಡಿಯೋ ನೋಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ ವಾಹನ | ಯುವಕ ಸಾವು

July 24, 2025
File Image

ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ | ಜುಲೈ 25ರಂದು ಶಾಲಾ ಕಾಲೇಜುಗಳಿಗೆ ರಜೆ

July 24, 2025

Special Train Services Between Yesvantpur and Talaguppa Extended

July 24, 2025

ಯಶವಂತಪುರ – ಶಿವಮೊಗ್ಗ – ತಾಳಗುಪ್ಪ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

July 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ ವಾಹನ | ಯುವಕ ಸಾವು

July 24, 2025
File Image

ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ | ಜುಲೈ 25ರಂದು ಶಾಲಾ ಕಾಲೇಜುಗಳಿಗೆ ರಜೆ

July 24, 2025

Special Train Services Between Yesvantpur and Talaguppa Extended

July 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!