Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯ(ಸಿಮ್ಸ್) ವೈದ್ಯಕೀಯ ಅಧೀಕ್ಷಕರನ್ನಾಗಿ ಡಾ.ಶ್ರೀಧರ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಂತೆ ಇಂದು ಆದೇಶ ಹೊರಡಿಸಲಾಗಿದ್ದು, ಮುಂದಿನ ಆದೇಶದವರೆಗೂ ತತಕ್ಷಣವೇ ಜಾರಿಗೆ ಬರುವಂತೆ ನೇಮಿಸಲಾಗಿದೆ.
ಶ್ರೀಧರ್ ಅವರು ಸದ್ಯ ಮೆಗ್ಗಾನ್ ಆಸ್ಪತ್ರೆಯ ಇಎನ್’ಟಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post