No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಲ್ಲೆಯಲ್ಲಿ ಕೊರೋನಾ ವ್ಯಾಕ್ಸಿನೇಷನ್’ಗೆ ಚಾಲನೆ: ಶಿವಮೊಗ್ಗದಲ್ಲಿ ಮೊದಲ ಲಸಿಕೆ ನೀಡಿದ್ದು ಯಾರಿಗೆ ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 16, 2021
in ಶಿವಮೊಗ್ಗ
0
ಜಿಲ್ಲೆಯಲ್ಲಿ ಕೊರೋನಾ ವ್ಯಾಕ್ಸಿನೇಷನ್’ಗೆ ಚಾಲನೆ: ಶಿವಮೊಗ್ಗದಲ್ಲಿ ಮೊದಲ ಲಸಿಕೆ ನೀಡಿದ್ದು ಯಾರಿಗೆ ಗೊತ್ತಾ?

ಜಿಲ್ಲೆಯ ಮೊದಲ ಲಸಿಕೆ ಕೊರೊನಾ ವಾರಿಯರ್ಸ್‌ ಗೆ

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಹಾಮಾರಿ ಕೊರೋನಾ ವಿರುದ್ಧ ಹೋರಾಟದ ಭಾಗವಾಗಿ ಜಿಲ್ಲಾ ಕೇಂದ್ರದಲ್ಲಿ ಕೊರೋನಾ ವ್ಯಾಕ್ಸಿನೇಷನ್ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು.

ದೇಶದಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರು ಅಭಿಯಾನಕ್ಕೆ ಚಾಲನೆ ನೀಡಿದ ನೇರಪ್ರಸಾರವನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ವೀಕ್ಷಿಸಿದ ನಂತರ ಸಚಿವರು ಕೊರೋನಾ ವ್ಯಾಕ್ಸಿನೇಷನ್’ಗೆ ಚಾಲನೆ ನೀಡಿದರು.
ಮೊದಲ ಲಸಿಕೆ ಯಾರಿಗೆ?
ಇನ್ನು, ಜಿಲ್ಲೆಯಲ್ಲಿ ಮೊದಲ ಲಸಿಕೆಯನ್ನು ಕೊರೋನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸ್ಟಾಫ್ ನರ್ಸ್ ಗಾಯತ್ರಿ, ಎರಡನೆಯ ಲಸಿಕೆ ನಾನ್ ಕ್ಲಿನಿಕಲ್ ಸ್ಟಾಫ್ ವಿಕಾಸ್ ಹಾಗೂ ಮೂರನೆಯ ಲಸಿಕೆ ಆಸ್ಪತ್ರೆಯ ಮೆಡಿಕಲ್ ಸರ್ಜನ್ ಡಾ.ಶ್ರೀಧರ್ ಅವರುಗಳಿಗೆ ನೀಡಲಾಯಿತು.

ಮೆಗ್ಗಾನ್ ಆಸ್ಪತ್ರೆಯ ಮೆಡಿಕಲ್ ಸರ್ಜನ್ ಡಾ.ಶ್ರೀಧರ್ ಅವರಿಗೆ ಲಸಿಕೆಯನ್ನು ಹಾಕಲಾಯಿತು.

ಕರೋನಾ ಪಿಡುಗಿನ ವಿರುದ್ಧ ಇತರ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶ ಸಿದ್ಧಪಡಿಸಿರುವ ಲಸಿಕೆ ಅತ್ಯಂತ ಕಡಿಮೆ ದರದ್ದಾಗಿದಾಗಿ ಬಡವರಿಗೂ ಕೈಗೆಟಕುವಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಬೇರೆ ದೇಶಗಳ ಲಸಿಕೆಯನ್ನು ಮೈನಸ್ ಡಿಗ್ರಿಯಲ್ಲಿ ಸಂಗ್ರಹಿಸಿಡುವ ಅನಿವಾರ್ಯತೆ ಇದ್ದು, ನಮ್ಮ ದೇಶದಲ್ಲಿ ತಯಾರಿಸಿರುವ ಲಸಿಕೆಯನ್ನು ಸುಲಭವಾಗಿ ದಾಸ್ತಾನು ಮಾಡಬಹುದಾಗಿದೆ. ಕರೋನಾ ವಿರುದ್ಧ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಿ ಯಶಸ್ವಿಯಾಗಿ ಎದುರಿಸಿದ್ದೇವೆ. ಇದೀಗ ಪ್ರತಿಯೊಬ್ಬರಿಗೂ ಲಸಿಕೆಯನ್ನು ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ವಿಜ್ಞಾನಿಗಳು ಯಶಸ್ವಿಯಾಗಿ ಲಸಿಕೆಯನ್ನು ಸಿದ್ಧಪಡಿಸಿರುವುದು ನಮ್ಮೆಲ್ಲರ ಹೆಮ್ಮೆ ಎಂದು ಹೇಳಿದರು.

ಕರೋನಾ ಲಸಿಕೆಯನ್ನು ಉಚಿತವಾಗಿ ನೀಡುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಬೇರೆ ದೇಶಗಳ ಮೇಲೆ ಅವಲಂಬಿತಾಗದೆ ನಮ್ಮ ವಿಜ್ಞಾನಿಗಳು ಸ್ವದೇಶಿಯಾಗಿ ಕರೋನಾ ಲಸಿಕೆಯನ್ನು ಸಿದ್ಧಪಡಿಸಿರುವುದು ಎಲ್ಲರಿಗೂ ಹೆಮ್ಮೆ ಮೂಡಿಸಿದೆ. ಮೊದಲ ಹಂತದಲ್ಲಿ ಕರೋನಾ ವಾರಿಯರ್ಸ್‍ಗಳಿಗೆ ಲಸಿಕೆಯನ್ನು ಹಾಕಲಾಗುತ್ತಿದ್ದು, ಸುಮಾರು 3ಕೋಟಿ ಜನರಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ನಮ್ಮ ಜಿಲ್ಲೆಯಲ್ಲಿ ವೈದ್ಯಾಧಿಕಾರಿಗಳು ಸೇರಿದಂತೆ ಸುಮಾರು 25ಸಾವಿರ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯನ್ನು ನೀಡಲಾಗುವುದು ಎಂದು ಹೇಳಿದರು.

ಮುಂದಿನ ಹಂತದಲ್ಲಿ ಪ್ರತಿಯೊಬ್ಬರಿಗೂ ಲಸಿಕೆಯನ್ನು ಹಾಕುವ ಗುರಿಯನ್ನು ಹೊಂದಲಾಗಿದ್ದು, ಕರೋನಾ ವಿರುದ್ಧ ಹೋರಾಟದಲ್ಲಿ ಎಲ್ಲರೂ ಕೈಜೋಡಿಸಬೇಕು. ಲಸಿಕೆ ಬಂದಿದೆ ಎಂದು ನಿರ್ಲಕ್ಷ್ಯ ತಾಳದೆ ಕರೋನಾ ವಿರುದ್ಧ ಹೋರಾಟ ಮುಂದುವರೆಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಧಾರಣೆಯನ್ನು ಕಡ್ಡಾಯವಾಗಿ ಮುಂದುವರೆಸಬೇಕು ಎಂದು ಅವರು ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಶಾಸಕ ಅಶೋಕ ನಾಯ್ಕ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಜ್ಯೋತಿ ಪ್ರಕಾಶ್, ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಮೆಗ್ಗಾನ್ ನಿರ್ದೇಶಕ ಡಾ.ಸಿದ್ಧಪ್ಪ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್, ಮೆಗ್ಗಾನ್ ನಿರ್ದೇಶಕರಾದ ಡಾ.ವಾಣಿ ಕೋರಿ, ಡಾ.ಗೌತಮ್, ದಿವಾಕರ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Corona VirusCovid19K S EshwarappaKannada News WebsiteLatest News KannadaManipal HospitalShimogaShivamoggaShivamogga Newsಕೆ.ಎಸ್. ಈಶ್ವರಪ್ಪಕೊರೋನಾ ವ್ಯಾಕ್ಸಿನೇಷನ್ಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share197Tweet123Send
Previous Post

ಐತಿಹಾಸಿಕ ಕ್ಷಣಕ್ಕೆ ದೇಶ ಸಾಕ್ಷಿ: ಕೊರೋನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

Next Post

ಭದ್ರಾವತಿಯಲ್ಲಿ ಕೊರೋನಾ ವ್ಯಾಕ್ಸಿನೇಷನ್’ಗೆ ಚಾಲನೆ: ತಾಲೂಕಿನಲ್ಲಿ ಮೊದಲ ಲಸಿಕೆ ಹಾಕಿದ್ದು ಯಾರಿಗೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿಯಲ್ಲಿ ಕೊರೋನಾ ವ್ಯಾಕ್ಸಿನೇಷನ್’ಗೆ ಚಾಲನೆ: ತಾಲೂಕಿನಲ್ಲಿ ಮೊದಲ ಲಸಿಕೆ ಹಾಕಿದ್ದು ಯಾರಿಗೆ?

ಭದ್ರಾವತಿಯಲ್ಲಿ ಕೊರೋನಾ ವ್ಯಾಕ್ಸಿನೇಷನ್’ಗೆ ಚಾಲನೆ: ತಾಲೂಕಿನಲ್ಲಿ ಮೊದಲ ಲಸಿಕೆ ಹಾಕಿದ್ದು ಯಾರಿಗೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL