No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಚಿವ ನಾಗೇಂದ್ರನ ಕೈ ಬಿಡಿ: ಶಾಸಕ ಚನ್ನಬಸಪ್ಪ ಪುನರುಚ್ಚಾರ

kalpa News by kalpa News
August 11, 2026
in ಶಿವಮೊಗ್ಗ
0
Shivamogga Govt Over Chandrashekhars Death MLA Chenni
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಚಿವ ನಾಗೇಂದ್ರನ ಕೈ ಬಿಡಿ ಅಷ್ಟೆ. ಇದು ಆ.13ರಿಂದ ಆರಂಭವಾಗುವ ರಾಜ್ಯ ವಿಧಾನ ಮಂಡಲದ ಅಧಿವೇಶನದಲ್ಲಿ ಬಿಜೆಪಿ-ಮಿತ್ರ ಪಕ್ಷಗಳ ಪ್ರಮುಖ ಒಂದಂಶದ ಹೋರಾಟವಾಗಲಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಪುನರುಚ್ಛರಿಸಿದರು.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿ.ನಾಗೇಂದ್ರ ಅವರ ಪರವಾಗಿ ಮಾತನಾಡಿ ಯಾರ ಮೇಲೆ ಪ್ರಕರಣವಿಲ್ಲ? ನನ್ನ ಮೇಲೂ ಪ್ರಕರಣವಿದೆ. ಎಲ್ಲರ ಮೇಲೂ ಪ್ರಕರಣವಿದೆ ಎಂದಿರುವುದು ‘ಜೊತೆಗಿರುವವರು ಓಡಾಡಿಕೊಂಡಿರಲಿ’ (ಯಾವುದನ್ನೂ ಗಂಭೀರವಾಗಿ ತೆಗೆದುಕೊಳ್ಳದೆ) ಎಂಬಂತಾಗಿದೆ. ಇಂಥಹ ಹೇಳಿಕೆಯನ್ನು ಮುಖ್ಯಮಂತ್ರಿಗಳಿಂದ ನಿರೀಕ್ಷಿಸಿರಲಿಲ್ಲ. ಡಿಕೆಶಿ ಮೇಲಿರುವ ಪ್ರಕರಣದ ಸ್ವರೂಪವೇ ಬೇರೆ. ನಾಗೇಂದ್ರ ಮೇಲಿರುವ ಪ್ರಕರಣಗಳ ಸ್ವರೂಪವೇ ಬೇರೆ. ಇಂಥಹ ಬೇಜವಾಬ್ದಾರಿ ಹೇಳಿಕೆಗಳು ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶೋಭೆ ತರುವಂಥದ್ದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧಿವೇಶನದ ಸಂದರ್ಭದಲ್ಲಿಯೇ ನಾಗರ ಪಂಚಮಿ ಹಬ್ಬವೂ ಬರುತ್ತಿದೆ. ನಾಗರಾಜನಿಗೆ ಹಾಲೆರೆಯಲಾಗುತ್ತದೆ. ಆದರೆ ಭ್ರಷ್ಟಾಚಾರ ಆರೋಪ ಹೊತ್ತು ಸಚಿವರಾದ ನಾಗೇಂದ್ರನಂತಹ ದುಷ್ಟರಿಗೆ ಹಾಲೆರೆಯುವ ಮನಸ್ಥಿತಿಯಲ್ಲಿ ನಾವಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

https://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

ವಿವಿಧ ಪಿಂಚಣಿಗಳನ್ನು ಸರ್ಕಾರ 4-5 ತಿಂಗಳಿಂದ ನಿಲ್ಲಿಸಿದೆ. ಪರಿಶೀಲನೆ ಹೆಸರಿನಲ್ಲಿ ರಾಜ್ಯ ಸರ್ಕಾರವು ನಗರದಲ್ಲಿ ಸುಮಾರು 6 ಸಾವಿರ ಜನರ ಪಿಂಚಣಿಯನ್ನು ಈಗಾಗಲೇ ಕಡಿತಗೊಳಿಸಲಾಗಿದ್ದು, ಕೂಡಲೇ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಪಿಂಚಣಿದಾರರ ಪರವಾಗಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಎಚ್ಚರಿಸಿದರು.

Also read>> ದೃಢ ಸಂಕಲ್ಪದಿಂದ ಹಸಿವನ್ನು ಗೆಲ್ಲಲು ಸಾಧ್ಯ: ರಾಮಚಂದ್ರಾಪುರ ಶ್ರೀ

ಅಲ್ಲದೆ ಪಿಂಚಣಿದಾರರು ತಮ್ಮ ಮರಣ ದಾಖಲೆಯ ದೃಢೀಕರಣ ಪ್ರಮಾಣಪತ್ರ ಸಲ್ಲಿಸಬೇಕು ಎಂಬ ಸರ್ಕಾರದ ಇತ್ತೀಚಿನ ಸುತ್ತೋಲೆ ಸರ್ಕಾರದ ಸಚಿವರು, ಅಧಿಕಾರಿಗಳು ಎಷ್ಟರ ಮಟ್ಟಿಗೆ ಮೂರ್ಖರಿದ್ದಾರೆ ಎಂಬುದನ್ನು ದೃಢೀಕರಿಸುತ್ತದೆ. ಇಂಥಹ ಅಸಂಬಂಧ ಸತ್ತೋಲೆಗಳನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು. ಪಿಂಚಣಿ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ ಅವರು ಅಂಗವಿಕಲರಂತಹ ಫಲಾನುಭವಿಗಳ ಅರ್ಹತೆಯನ್ನು ಪದೇ ಪದೇ ಪರಿಶೀಲಿಸುವ ಅಗತ್ಯವೇನು? ಸರ್ಕಾರದ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಹಿಂದೆ ನಡೆಸಿದ ಪರಿಶೀಲನೆ ಮತ್ತು ದಾಖಲಾತಿಗಳ ಮೇಲೆ ಸರ್ಕಾರಕ್ಕೆ ನಂಬಿಕೆ ಇಲ್ಲವೇ ಎಂದು ಪ್ರಶ್ನಿಸಿದರು.

ಎಸ್ ಐಆರ್ ಗೆ ಸಂಬಂಧಿಸಿದಂತೆ, ನಗರದಲ್ಲಿ ಸುಮಾರು 56 ಸಾವಿರ ಮತದಾರರ ಹೆಸರುಗಳು ಮತ ಪಟ್ಟಿಯಿಂದ ಹೊರಗುಳಿಯುತ್ತವೆ ಎಂಬ ಮಾಹಿತಿ ಇದೆ. ಆದರೆ ಸರಿಯಾದ ದಾಖಲಾತಿ ಸಲ್ಲಿಸುವ ಮೂಲಕ ಅಂಥಹ ಮತದಾರರು ಪುನ: ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬಹುದು. ಮರಣ, ಸ್ಥಳಾಂತರ, ಎರಡೆರಡು ಕಡೆ ಮತ ಇದ್ದವರು ಮೊದಲಾದವರ ಹೆಸರು ಡಿಲಿಟ್ ಆದರೂ ಸುಮಾರು ಶೇ.30ರಷ್ಟು ಮತ ಕಡಿಮೆಯಾಗಬಹುದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kumadvathi College ShikariuraPES ShivamoggaKalpa News Advertising DisclaimerKalahamsa Infotech private limited

Tags: CM D K ShivakumarKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinister NagendraMLA ChannabasappaNews in KannadaNews KannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ದೃಢ ಸಂಕಲ್ಪದಿಂದ ಹಸಿವನ್ನು ಗೆಲ್ಲಲು ಸಾಧ್ಯ: ರಾಮಚಂದ್ರಾಪುರ ಶ್ರೀ

Next Post

Shivamogga | ಮೆಗ್ಗಾನ್ ಆಸ್ಪತ್ರೆಯ ಗುತ್ತಿಗೆ ಸ್ವಚ್ಛತಾ ಕಾರ್ಮಿಕರಿಗೆ ಪರಿಷ್ಕೃತ ವೇತನ ಜಾರಿಗೆ ಮನವಿ

kalpa News

kalpa News

Next Post
revised-wages-mcgann-hospital-contract-cleaning-staff-apeal

Shivamogga | ಮೆಗ್ಗಾನ್ ಆಸ್ಪತ್ರೆಯ ಗುತ್ತಿಗೆ ಸ್ವಚ್ಛತಾ ಕಾರ್ಮಿಕರಿಗೆ ಪರಿಷ್ಕೃತ ವೇತನ ಜಾರಿಗೆ ಮನವಿ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL