No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
  • Advertise With Us
  • Grievances
  • About Us
  • Contact Us
Thursday, October 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಶದಲ್ಲಿ ಉಚಿತ ಶಿಕ್ಷಣ, ಆರೋಗ್ಯ ಸೇವೆ ಲಭ್ಯವಾದಾಗ ಸಾಧನೆ ಸಾಧ್ಯ: ಶಾಸಕ ಡಿ.ಎಸ್. ಅರುಣ್

ಕಿಡ್ನಿ ಮತ್ತು ಮೂತ್ರಕೋಶ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ

kalpa News by kalpa News
July 10, 2026
in ಶಿವಮೊಗ್ಗ
0
ದೇಶದಲ್ಲಿ ಉಚಿತ ಶಿಕ್ಷಣ, ಆರೋಗ್ಯ ಸೇವೆ ಲಭ್ಯವಾದಾಗ ಸಾಧನೆ ಸಾಧ್ಯ: ಶಾಸಕ ಡಿ.ಎಸ್. ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ದೇಶದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಮತ್ತು ಆರೋಗ್ಯ ಉಚಿತವಾಗಿ ಸಿಕ್ಕರೆ ನಾವುಗಳು ಏನನ್ನಾದರೂ ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಡಿ.ಎಸ್. ಅರುಣ್ ಹೇಳಿದರು.

ಇಂದು ಶಿವಮೊಗ್ಗದ ತೃಪ್ತಿ ಹೆಲ್ತ್ ಕೇರ್ ಸಂಸ್ಥೆಯಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ, ಆಕೃತಿ ಜನಸೇವಾ ಫೌಂಡೇಷನ್, ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಂಸ್ಥೆಗಳ ವತಿಯಿಂದ ಕಿಡ್ನಿ ಮತ್ತು ಮೂತ್ರಕೋಶ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ಯೋಚನೆ ಮಾಡುತ್ತಾ ಕೂತರೆ ಸಾಧನೆ ಮಾಡಲು ಸಾಧ್ಯವಿಲ್ಲ. ಹೀಗಾಗಿ, ದೇಶದಲ್ಲಿ ಮೊದಲು ಆರೋಗ್ಯ, ಶಿಕ್ಷಣ ಇವೆರೆಡು ಉಚಿತವಾಗಿ ಸಿಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಿಂದಿನ ದಿನಗಳಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚು ಒತ್ತು ಸಿಗುತ್ತಿರಲಿಲ್ಲ. ಪ್ರಸ್ತುತ ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಬೇಕೆನ್ನುವುದು ಪ್ರತಿಯೊಬ್ಬರದು ಆಕಾಂಕ್ಷೆಯಾಗಿದೆ ಎಂದರು.

ನಮ್ಮ ದೇಶದ ಸಂಸ್ಕೃತಿ ಉಳಿಸಿಕೊಂಡು, ಬೆಳೆಸಿಕೊಂಡು ಹೋಗುವ ಬಗ್ಗೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ, ದೇಶವನ್ನು ಹೀಗೆ ಇರ್ಬೇಕು ಅನ್ನೋ ಕಲ್ಪನೆ ಹೊತ್ತ ವೈದ್ಯರಾದ ಚಂದ್ರಶೇಖರ್ ಉಚಿತವಾಗಿ ಆರೋಗ್ಯದ ಕಲ್ಪನೆ ಹೊತ್ತು ಉಚಿತವಾಗಿ ಕಿಡ್ನಿ ತಪಾಸಣೆ ಮಾಡುತ್ತಿರುವುದು ಶ್ಲಾಘನೀಯ ವಿಚಾರ ಎಂದರು.

ಈ ಹಿಂದೆ ಪಕ್ಕದ ಜಿಲ್ಲೆ ದಾವಣಗೆರೆ ಮೆಡಿಕಲ್ ಹಬ್ ಆಗಿತ್ತು. ಆದ್ರೆ ಈಗ ಶಿವಮೊಗ್ಗ ಮೆಡಿಕಲ್ ಹಬ್ ಆಗಿರುವುದರಲ್ಲಿ ಅನುಮಾನವೇ ಇಲ್ಲ. ವೈದ್ಯ ವೃತ್ತಿ, ಆಸ್ಪತ್ರೆಗಳ ಮೇಲೆ ಅನುಮಾನದಿಂದ ನೋಡುವಂತಹ ಇಂತಹ ಸಂದರ್ಭದಲ್ಲಿ ಡಾ. ಚಂದ್ರಶೇಖರ್ ತಮ್ಮ ಕಿಡ್ನಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಮಾಡುತ್ತಿರುವುದು ಆಶ್ಚರ್ಯ ತಂದಿದೆ ಎಂದು ಹೇಳಿದರು.
JNNCE Shivamoggaರಾಜ್ಯದಲ್ಲಿ 22 ಕಡೆ ಅಸಂಘಟಿತ ಕಾರ್ಮಿಕರ ಸಂಘ ರಚಿಸಿರುವುದು ಸಂತಸ ತಂದಿದ್ದು, ಅಸಂಘಟಿತ ಕಾರ್ಮಿಕರಿಗೆ ಉಚಿತವಾಗಿ ಮೂತ್ರಕೋಶ ಮತ್ತು ಮೂತ್ರಪಿಂಡದ ತಪಾಸಣೆ ನಡೆಸುತ್ತಿರುವುದು, ವರ್ಗದ ಜನರಿಗೆ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ದೇಶದ ಪ್ರಧಾನಿ ಮೋದಿಯವರು ಸಹ ಕಳೆದ 12 ವರ್ಷಗಳಿಂದ ಕಷ್ಟಪಟ್ಟು ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯ ಸಿಗಬೇಕು ಎನ್ನುವ ಪರಿಕಲ್ಪನೆ ಇಟ್ಟುಕೊಂಡಿದ್ದು, ಆಯುಷ್ಮಾನ್ ಯೋಜನೆಯಲ್ಲಿ 5 ಲಕ್ಷ ರೂ. ವಿಮೆ ಸಿಗುತ್ತಿರುವುದು ಬೇರೆ, ಬೇರೆ ದೇಶದಲ್ಲೂ ಶ್ಲಾಘನೆ ಕೇಳಿ ಬರುತ್ತಿದೆ ಎಂದರು.

Also read: Indian Railways –NDMA Meet Focuses on Disaster Preparedness

ದಿನಗೂಲಿ ಕೆಲಸ ಮಾಡಿಕೊಂಡು ಹೋಗುವ ಪ್ರತಿಯೊಬ್ಬರಿಗೂ ಆರೋಗ್ಯ ಸೇವೆ ಸಿಗಬೇಕೆಂಬ ಕಲ್ಪನೆ ಮೆಚ್ಚುವಂತಹದ್ದು. ಒಬ್ಬರ ಕೈಯಲ್ಲಿ ಉಚಿತ ಶಿಬಿರ ನಡೆದರೆ ಉಪಯೋಗವಿಲ್ಲ. ಪ್ರತಿಯೊಬ್ಬ ವೈದ್ಯರು ಈ ಬಗ್ಗೆ ಯೋಚಿಸಬೇಕಿದೆ. ಆರ್.ಎಸ್.ಎಸ್. ನಲ್ಲಿ ಒಂದುವರೆ ಲಕ್ಷ ಸೇವಾ ಕಾರ್ಯ ನಡೆಯುತ್ತಿದೆ. ಈ ರೀತಿ ಸೇವೆಯನ್ನು ಮಾಡುವ ಮೂಲಕ ತೃಪ್ತಿ ಕಾಣಬಹುದು. ಸೇವಾ ಮನೋಭಾವ ಇದ್ದರೆ ಇದನ್ನು ಮಾಡಬಹುದು ಎಂದರು.

ಶಿಬಿರದಲ್ಲಿ ಡಾ. ಚಂದ್ರಶೇಖರ್ ಇವರು ನೂರಾರು ಜನರಿಗೆ ಉಚಿತವಾಗಿ ಕಿಡ್ನಿ ತಪಾಸಣೆ ನಡೆಸಿದರು. ಈ ವೇಳೆ ಶಿಬಿರದಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ಸಂಸ್ಥಾಪಕ ಅಧ್ಯಕ್ಷ ಆಯನೂರು ಕುಪೇಂದ್ರ, OBC ಮೋರ್ಚಾ ಬಿಜೆಪಿ ಅಧ್ಯಕ್ಷ ಪ್ರದೀಪ್ ಹೊನ್ನಪ್ಪ, ಆಕೃತಿ ಜನ ಸೇವಾ ಫೌಂಡೇಶನ್ ಅಧ್ಯಕ್ಷೆ ಮಮತಾ ರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ತೃಪ್ತಿ ಹೆಲ್ತ್ ಕೇರ್ ನ ತೇಜಸ್ವಿನಿ ಚಂದ್ರಶೇಖರ್, ರೋಟರಿ ಮಲ್ನಾಡ್ ಅಧ್ಯಕ್ಷೆ ರಶ್ಮಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ರಮೇಶ್ ಮಡಿವಾಳ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Christ King College KarkalaKalpa News Advertising DisclaimerKalahamsa Infotech private limited

Tags: D S Arunfree health check-up CampKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Indian Railways –NDMA Meet Focuses on Disaster Preparedness

Next Post

ಮಹಿಳೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

kalpa News

kalpa News

Next Post
Bengaluru lawyer drunk in court sentenced 1 day jail

ಮಹಿಳೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

Leave a Reply Cancel reply

Your email address will not be published. Required fields are marked *

No Result
View All Result
Cyclone Arnab Effect Jharkhand Alert 15 Dist Heavy Rain
English Articles

Cyclone Arnab Effect: Jharkhand Braces for Heavy Rain and Winds Up to 60 kmph

by kalpa News
October 29, 2026
0

Kalpa Media House  |  Ranchi  |  The weather has changed across several parts of Jharkhand due to a low-pressure system...

Read moreDetails
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL