ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಜುಲೈ 19ರ ಶುಕ್ರವಾರವೂ ಸಹ ಜಿಲ್ಲೆಯ ನಾಲ್ಕು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿ, ಸಾಗರ, ಹೊಸನಗರ ಹಾಗೂ ಸೊರಬ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಅಂಗನವಾಡಿ, ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post