ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದಸರಾ ಹಬ್ಬ ಹಿನ್ನೆಲೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ.
ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ.

ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post