No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Sunday, August 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

kalpa News by kalpa News
June 8, 2026
in ಅಂತಾರಾಷ್ಟ್ರೀಯ
0
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮನಿಲಾ  |

ಫಿಲಿಪೈನ್ಸ್‌ನ #Philippines ದಕ್ಷಿಣ ಭಾಗದಲ್ಲಿ ಸೋಮವಾರ ಸಂಭವಿಸಿದ 7.8 ತೀವ್ರತೆಯ ಭೂಕಂಪ ಭಾರೀ ಅವಾಂತರ ಸೃಷ್ಟಿಸಿದ್ದು, ಕನಿಷ್ಠ 12 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಭೂಕಂಪದ #Earthquake ಪರಿಣಾಮ ಹಲವಾರು ಕಟ್ಟಡಗಳು ಕುಸಿದು ಬಿದ್ದಿವೆ. ಇದರ ಜೊತೆಗೆ ಫಿಲಿಪೈನ್ಸ್‌ ಸೇರಿದಂತೆ ಇಂಡೋನೇಷ್ಯಾ, ತೈವಾನ್, ಪಲಾವ್, ಪಪುವಾ ನ್ಯೂಗಿನಿಯಾ ಮತ್ತು ಜಪಾನ್ ದೇಶಗಳಲ್ಲಿ ಸುನಾಮಿ ಎಚ್ಚರಿಕೆ ಘೋಷಿಸಲಾಗಿದೆ.

Also Read>> ರಾತ್ರಿ ಪಾಳಿ ಪೊಲೀಸರ ವಿಶೇಷ ತಪಾಸಣೆ | ಲಾಡ್ಜ್ ಪರಿಶೀಲನೆ, ವಾಹನಗಳ ಚೆಕ್‌ಪೋಸ್ಟ್ | ಕಾರಣವೇನು?

ಅಮೆರಿಕದ ಭೂವೈಜ್ಞಾನಿಕ ಸಮೀಕ್ಷಾ ಸಂಸ್ಥೆ #USGS ಮಾಹಿತಿ ಪ್ರಕಾರ, ಭೂಕಂಪವು ಮಿಂಡನಾವೊ ದ್ವೀಪದ ಸರಂಗಾನಿ ಪ್ರಾಂತ್ಯದಿಂದ ಸುಮಾರು 24 ಕಿಲೋಮೀಟರ್ ಪಶ್ಚಿಮ ಭಾಗದ ಸಮುದ್ರದಲ್ಲಿ ಸಂಭವಿಸಿದೆ. ಭೂಕಂಪದ ತೀವ್ರತೆ ಅಧಿಕವಾಗಿದ್ದರಿಂದ ಹಲವು ಪ್ರದೇಶಗಳಲ್ಲಿ ಭೂಕಂಪನ ಅನುಭವವಾಗಿದೆ.ಜನರಲ್ ಸ್ಯಾಂಟೋಸ್ ನಗರ ಪೊಲೀಸ್ ಅಧಿಕಾರಿಗಳ ಪ್ರಕಾರ, ಇದುವರೆಗೆ 12 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಅನೇಕ ಕಟ್ಟಡಗಳು ಹಾನಿಗೊಳಗಾಗಿದ್ದು, ಕೆಲವು ಸಂಪೂರ್ಣ ಕುಸಿದಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳಲ್ಲಿ ಜನರಲ್ ಸ್ಯಾಂಟೋಸ್ ನಗರದ ವಾಣಿಜ್ಯ ಸಂಕೀರ್ಣವೊಂದು ಸಂಪೂರ್ಣ ನೆಲಸಮವಾಗಿರುವ ದೃಶ್ಯಗಳು ಕಂಡುಬಂದಿವೆ.

Also Read>> ಪಬ್ ಜಿ ಆಡಬೇಡ ಎಂದಿದಕ್ಕೆ ತಂದೆ, ಅಕ್ಕನನ್ನು ಇರಿದು ಕೊಲೆಗೈದ ಯುವಕ

ಜಾಲಿಬೀ ಫಾಸ್ಟ್‌ಫುಡ್ ರೆಸ್ಟೋರೆಂಟ್ ಹೊಂದಿದ್ದ ಕಟ್ಟಡ ಕುಸಿದಿದ್ದು, ಮತ್ತೊಂದು ಪ್ರದೇಶದಲ್ಲಿದ್ದ ಖಾಲಿ ಶಾಲಾ ಕಟ್ಟಡವೂ ಧರೆಗುರುಳಿದೆ. “ದೇವರೇ, ಕಟ್ಟಡ ಸಂಪೂರ್ಣ ಕುಸಿದುಬಿಟ್ಟಿದೆ” ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿರುವುದು ವಿಡಿಯೊಗಳಲ್ಲಿ ಕೇಳಿಬಂದಿದೆ.

ಭೂಕಂಪದ ಸುಮಾರು ಎರಡು ಗಂಟೆಗಳ ಬಳಿಕ 6.1 ತೀವ್ರತೆಯ ಆಫ್ಟರ್‌ಶಾಕ್ ಕೂಡ ಸಂಭವಿಸಿದ್ದು, ಜನರಲ್ಲಿ ಮತ್ತಷ್ಟು ಆತಂಕ ಉಂಟುಮಾಡಿದೆ. ಈ ಹಿನ್ನೆಲೆಯಲ್ಲಿ ಹಾನಿಗೊಳಗಾದ ಕಟ್ಟಡಗಳ ಸಮೀಪ ಹೋಗಬಾರದು ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.ಫಿಲಿಪೈನ್ಸ್ ಭೂಕಂಪಕ್ಕೆ ಕಾರಣವೇನು? | ಭೂವೈಜ್ಞಾನಿಕರ ವಿವರಣೆ
ಫಿಲಿಪೈನ್ಸ್‌ನಲ್ಲಿ ಸಂಭವಿಸಿದ ಭೂಕಂಪವು ದೇಶದ ಅತ್ಯಂತ ಭೂಕಂಪ ಪ್ರವಣ ಪ್ರದೇಶಗಳಲ್ಲಿ ಒಂದರಲ್ಲಿ ಸಂಭವಿಸಿದೆ ಎಂದು ಸರ್ಕಾರಿ ಭೂವೈಜ್ಞಾನಿಕರು ತಿಳಿಸಿದ್ದಾರೆ.

ಪೀಡಿತ ಪ್ರಾಂತ್ಯಗಳು “ಕೋಟಾಬಾಟೊ ಟ್ರೆಂಚ್” ಎದುರಿನಲ್ಲಿದ್ದು, ಇದು ಭೂಕಂಪಗಳನ್ನು ಉಂಟುಮಾಡುವ ಪ್ರಮುಖ ಭೌಗೋಳಿಕ ರಚನೆಯಾಗಿದೆ ಎಂದು ಫಿಲಿಪೈನ್ ಇನ್‌ಸ್ಟಿಟ್ಯೂಟ್ ಆಫ್ ವಲ್ಕನಾಲಜಿ ಅಂಡ್ ಸಿಸ್ಮಾಲಜಿ (Phivolcs) ತಿಳಿಸಿದೆ.

Also Read>> Zojila Tunnel Nears Completion | A Milestone in India’s Infrastructure & National Security

ಈ ಟ್ರೆಂಚ್ ಸಣ್ಣದಿಂದ ದೊಡ್ಡ ಮಟ್ಟದ ಭೂಕಂಪಗಳನ್ನು ಉಂಟುಮಾಡುವ ಸಾಮರ್ಥ್ಯ ಹೊಂದಿದೆ ಎಂದು ಸಂಸ್ಥೆ ವಿವರಿಸಿದೆ.

ಇಂದು ಬೆಳಿಗ್ಗೆ ಈ ಟ್ರೆಂಚ್ ಭಾಗದಲ್ಲಿ “ಸಬ್‌ಡಕ್ಷನ್” ಪ್ರಕ್ರಿಯೆ ಸಂಭವಿಸಿದ್ದು, ಇದರಲ್ಲಿ ಒಂದು ಟೆಕ್ಟಾನಿಕ್ ಪ್ಲೇಟ್ ಮತ್ತೊಂದು ಪ್ಲೇಟ್ ಕೆಳಗೆ ಸರಿಯುವ ಘಟನೆಯಾಗಿದೆ ಎಂದು Phivolcs ಮಾಹಿತಿ ನೀಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.newsKalahamsa Infotech private limited

Tags: EarthquakeIsland of MindanaoKannada News WebsiteLatest News KannadaPhilippinesTsunamiUSGSಅಮೆರಿಕಫಿಲಿಪೈನ್ಸ್‌ಮಿಂಡನಾವೊ ದ್ವೀಪಸುನಾಮಿ
Share206Tweet129Send
Aniruddha Vasishta S R

Aniruddha Vasishta S R

Editor-in-Chief

Previous Post

ರಾತ್ರಿ ಪಾಳಿ ಪೊಲೀಸರ ವಿಶೇಷ ತಪಾಸಣೆ | ಲಾಡ್ಜ್ ಪರಿಶೀಲನೆ, ವಾಹನಗಳ ಚೆಕ್‌ಪೋಸ್ಟ್ | ಕಾರಣವೇನು?

Next Post

Magnitude 7.8 Earthquake Hits Southern Philippines, Kills 12; Tsunami Alerts Issued

kalpa News

kalpa News

Next Post
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL