No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ತ್ರಿಮತಸ್ಥ ಬ್ರಾಹ್ಮಣರಲ್ಲಿ ಒಗ್ಗಟ್ಟು ಮೂಡಿಸಲು ಪ್ರಯತ್ನವಾಗಬೇಕು: ಮಂತ್ರಾಲಯ ಶ್ರೀಗಳ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 4, 2021
in ಬೆಂಗಳೂರು ನಗರ
0
ತ್ರಿಮತಸ್ಥ ಬ್ರಾಹ್ಮಣರಲ್ಲಿ ಒಗ್ಗಟ್ಟು ಮೂಡಿಸಲು ಪ್ರಯತ್ನವಾಗಬೇಕು: ಮಂತ್ರಾಲಯ ಶ್ರೀಗಳ ಕರೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ತ್ರಿಮತಸ್ಥ ಬ್ರಾಹ್ಮಣರಲ್ಲಿ ಯಾವುದೇ ರೀತಿಯ ಬೇಧವಿಲ್ಲದೇ ಎಲ್ಲರನ್ನೂ ಒಗ್ಗೂಡಿಸುವ ಕಾರ್ಯಗಳು ಗಂಭೀರವಾಗಿ ಆರಂಭವಾಗಬೇಕು ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಮಠದ ಡಾ. ಶ್ರೀ ಸುಬುದೇಂಧ್ರ ತೀರ್ಥ ಶ್ರೀಪಾದಂಗಳವರು ಕರೆ ನೀಡಿದರು.

ಜಯನಗರದ 5ನೆಯ ಬ್ಲಾಕ್’ನಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅಖಿಲ ಕರ್ನಾಟಕ ಮಾಧ್ವ ಬ್ರಾಹ್ಮಣ ಮಹಾಸಭಾ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ತ್ರಿಮತಸ್ತ ಬ್ರಾಹ್ಮಣರಲ್ಲಿ ಒಗ್ಗಟ್ಟು ಮೂಡುವಂತೆ ಶ್ರೀಗಳು ನೀಡಿದ ಅನುಗ್ರಹ ಸಂದೇಶವನ್ನು ಎಲ್ಲ ಕಡೆ ವ್ಯಾಪಕವಾಗಿ ಪ್ರಚಾರ ಮಾಡುತ್ತೇವೆ ಎಂದು ಅಖಿಲ ಕರ್ನಾಟಕ ಮಾಧ್ವ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರು ಮತ್ತು ಸದಸ್ಯರು ಸಂಕಲ್ಪ ಮಾಡಿದರು.

ಡಾ. ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರಿಗೆ ಗೌರವ ಡಾಕ್ಟರೇಟ್ ಸಂದ ಹಿನ್ನೆಲೆಯಲ್ಲಿ ಹಾಗೂ ಸಮಾಜ ಕಲ್ಯಾಣಕ್ಕಾಗಿ ಅಖಂಡ ಶ್ರಮಿಸುತ್ತಿರುವ ಕಾರಣದಿಂದ ಅಖಿಲ ಕರ್ನಾಟಕ ಮಾಧ್ವ ಮಹಾಸಭಾ ಸಂಸ್ಥಾಪಕರಾದ ಡಾ.ರಾಮಚಂದ್ರ ಅವರು ಹಾಗೂ ಅಧ್ಯಕ್ಷರಾದ ಡಾ.ಮುರಳಿಧರ್ ಅವರು ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಡಾ.ಪಂ. ಶ್ರೀಪ್ರಸನ್ನಾಚಾರ್ಯ ಕಟ್ಟಿಯವರು ಶ್ರೀಗಳನ್ನು ಸನ್ಮಾನಿಸಿದರು.

ಜಯನಗರದ 5 ನೆಯ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಸನ್ನಿಧಿಯ ಮೊದಲನೆಯ ಮಹಡಿಯಲ್ಲಿ ನೂತನವಾಗಿ ನವೀಕರಿಸಿರುವ ಪೂಜಾ ಮಂದಿರವನ್ನು ಶ್ರೀಗಳು ಉದ್ಘಾಟಿಸಿದರು. ನಂತರ ಶ್ರೀಗಳು ಸಂಸ್ಥಾನ ಪೂಜೆ ನೆರವೇರಿಸಿದರು.

ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರ ಆಚಾರ್ಯರು ಮತ್ತು ಶ್ರೀಮಠದ ಪ್ರಧಾನ ಪುರೋಹಿತರಾದ ನಂದಕಿಶೋರ್ ಆಚಾರ್ ಉಪಸ್ಥಿತರಿದ್ದರು.

ಶ್ರೀಗಳ ಆಶೀರ್ವಾದ ಪಡೆದ ಡಿಸಿಎಂ
ಶ್ರೀಮಠಕ್ಕೆ ಭೇಟಿ ನೀಡಿದ ಡಿಸಿಎಂ ಗೋವಿಂದ ಕಾರಜೋಳ ಅವರು ಶ್ರೀಗಳ ಆರ್ಶೀವಾದ ಪಡೆದರು.

ಇನ್ನು, ಯುವ ಬರಹಗಾರ ತೀರ್ಥಹಳ್ಳಿ ಅನಂತ ಕಲ್ಲಾಪುರ ಅವರು ಶ್ರೀಗಳಿಂದ ಆರ್ಶೀವಾದ ಪಡೆದರು.

(ವರದಿ: ತೀರ್ಥಹಳ್ಳಿ ಅನಂತ ಕಲ್ಲಾಪುರ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BENGALURUBrahminKannada News WebsiteLatest News KannadaMantralayamMuttSri Subudendra Thirtha SwamijiTempleಡಾ. ಶ್ರೀ ಸುಬುದೇಂಧ್ರ ತೀರ್ಥ ಶ್ರೀಪಾದಂಗಳವರುತ್ರಿಮತಸ್ಥ ಬ್ರಾಹ್ಮಣಶ್ರೀ ರಾಘವೇಂದ್ರ ಸ್ವಾಮಿಗಳ ಮಠಶ್ರೀಮಠ
Share206Tweet123Send
Previous Post

ಶಿವಮೊಗ್ಗ ರಿಂಗ್ ರಸ್ತೆ ಅಭಿವೃದ್ಧಿ ಭೂಸ್ವಾಧೀನದ ಅನುದಾನಕ್ಕಾಗಿ ಕೇಂದ್ರಕ್ಕೆ ಸಂಸದ ರಾಘವೇಂದ್ರ ಮನವಿ

Next Post

ಮತ್ತೆ ಅಪರಾಧದಲ್ಲಿ ಪಾಲ್ಗೊಂಡರೆ ಬೇಲ್ ಕ್ಯಾನ್ಸಲ್: ರೌಡಿ ಪೆರೇಡ್’ನಲ್ಲಿ ಎಸ್’ಪಿ ಖಡಕ್ ವಾರ್ನಿಂಗ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮತ್ತೆ ಅಪರಾಧದಲ್ಲಿ ಪಾಲ್ಗೊಂಡರೆ ಬೇಲ್ ಕ್ಯಾನ್ಸಲ್: ರೌಡಿ ಪೆರೇಡ್’ನಲ್ಲಿ ಎಸ್’ಪಿ ಖಡಕ್ ವಾರ್ನಿಂಗ್

ಮತ್ತೆ ಅಪರಾಧದಲ್ಲಿ ಪಾಲ್ಗೊಂಡರೆ ಬೇಲ್ ಕ್ಯಾನ್ಸಲ್: ರೌಡಿ ಪೆರೇಡ್’ನಲ್ಲಿ ಎಸ್’ಪಿ ಖಡಕ್ ವಾರ್ನಿಂಗ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

June 10, 2026
ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

ಸೊರಬ | 10 ವರ್ಷದ ಚಿರತೆ ಸಾವು | ವಿದ್ಯುತ್ ಹರಿಸಿ ಕೊಂದರಾ?

June 10, 2026
ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ

June 10, 2026
ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

ಶಿಕ್ಷಣದಿಂದ ಸಮಾಜ ನಿರ್ಮಾಣ ಸಾಧ್ಯ: ಡಾ. ವಾಸುದೇವ ಕೆ. ಆತ್ರೆ

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL