No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಆನಂದ ಕಂದ

ಹಿರಿಯ ಜೀವಿಗಳು ಪರಂಪರೆಯ ಹರಿವಿನ ಕೊಂಡಿಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 4, 2025
in ಆನಂದ ಕಂದ
0
ಹಿರಿಯ ಜೀವಿಗಳು ಪರಂಪರೆಯ ಹರಿವಿನ ಕೊಂಡಿಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಆನಂದಕಂದ ಲೇಖನ ಮಾಲಿಕೆ-28  |
ಪ್ರಕೃತಿ, ಭಗವಂತ, ಆಧ್ಯಾತ್ಮ ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಹಿಂದಿನ ತಲೆಮಾರುಗಳಿಂದ ಪಾಲಿಸಿಕೊಂಡು ಬಂದಿರುವ ನಿಯಮಗಳು, ಕಟ್ಟುಪಾಡುಗಳು ಹಾಗೂ ಆಚರಣೆಗಳೇ ಪರಂಪರೆ.

ನಮ್ಮ ಸನಾತನ ಪರಂಪರೆ ಅತ್ಯಂತ ವಿಶಾಲವೂ, ವೈಜ್ಞಾನಿಕವೂ, ಶ್ರೀಮಂತವೂ, ಧರ‍್ಮಿಕವೂ ಆದ ದೃಢ ಪರಂಪರೆಯಾಗಿದೆ. ಆ ಕಾರಣದಿಂದಲೇ ಅನೇಕರಿಂದ ಎಷ್ಟೋ ಬಾರಿ ದಾಳಿಗೊಳಗಾದರೂ ನಶಿಸದೆ ಸ್ಥಿರವಾಗಿ ಉಳಿದ ಪರಂಪರೆ ನಮ್ಮದಾಗಿದೆ. ಇಂತಹ ಶ್ರೇಷ್ಠ ಪರಂಪರೆಯ ವಾಹಕರೇ ನಮ್ಮ ಹಿರಿಯರು. ಕುಟುಂಬದಲ್ಲಿ ಬೇರಿನ ರೂಪದಲ್ಲಿ ನಿಂತು ಹೊಸ ಚಿಗುರುಗಳಿಗೆ ಪರಂಪರೆಯ ಗುಟುಕೆರೆಯುವ ಹಿರಿಯರು ಪರಂಪರಾ ಬೀಜರಕ್ಷೆಯ ಕೊಂಡಿಗಳಾಗಿದ್ದಾರೆ.

ಅಜ್ಜ, ಅಜ್ಜಿ, ಅಪ್ಪ, ಅಮ್ಮ, ಮಕ್ಕಳು ಇವರೆಲ್ಲರೂ ಸೇರಿ ಬಾಳಿದರೆ ಅದು ಒಂದು ಒಟ್ಟು ಕುಟುಂಬ ಎನಿಸಿಕೊಳ್ಳುತ್ತದೆ. ಕುಟುಂಬದಲ್ಲಿ ಅಪ್ಪ-ಅಮ್ಮಂದಿರು ಗೃಹಸ್ಥಿಯನ್ನು ಸಂಭಾಳಿಸುವ ಜವಾಬ್ದಾರಿಯನ್ನು ಹೊತ್ತರೆ, ಗೃಹಸ್ಥಿಯ ಜವಾಬ್ದಾರಿಯಿಂದ ಮುಕ್ತರಾದ ಹಿರಿಯರು ಮಕ್ಕಳನ್ನು ನೋಡಿಕೊಳ್ಳುವರು. ಅಜ್ಜಿ-ತಾತ ಮತ್ತು ಮೊಮ್ಮಕ್ಕಳ ಪ್ರೀತಿ ಹೇಳತೀರದ್ದು. ಅವರು ಮಕ್ಕಳ ಪರ ನಿಂತು, ಅವರಿಗೆ ಬೆಂಬಲ ನೀಡುತ್ತಾರೆ. ಕಥೆಗಳನ್ನು ಹೇಳುವ ಮೂಲಕ ಅವರಲ್ಲಿ ಒಂದು ವ್ಯಕ್ತಿತ್ವವನ್ನು ಸೃಷ್ಟಿಸುತ್ತಾರೆ.
ತಾವು ಕಲಿತ ರಂಗೋಲಿ, ಕಲೆ, ಹಾಡುಗಳು, ವಾದ್ಯಗಳು ಇತರ ಕಲೆಗಳನ್ನು ಹೇಳಿಕೊಡುತ್ತಾರೆ. ಹಿರಿಯರಿದ್ದ ಮನೆಯಲ್ಲಿ ,ಅವರ ಆಶರ‍್ವಾದವನ್ನು ಪಡೆಯಲು ಹಲವಾರು ಮಂದಿ ಬರುತ್ತಿರುತ್ತಾರೆ ಅವರಿಂದ ಮನೆಯ ಮಕ್ಕಳಿಗೆ ಬಾಂಧವ್ಯ ನರ‍್ವಹಣೆಯು ಹಾಸುಹೊಕ್ಕಾಗಿರುತ್ತದೆ. ನಿಜಕ್ಕೂ ಹಿರಿಯರಿದ್ದ ಮನೆಯು ಭದ್ರವಾದ ಸೂರಿರುವ ಮನೆಯಂತೆ. ಅಜ್ಜಿ ನೀಡುವ ಊಟ ಹೆಚ್ಚನಿಸಿದರು ಸುಖಕರವೇ. ಅಜ್ಜನೊಡನೆಯ ಸಂಜೆಯ ವಿಹಾರ ಜೀವನದ ಮರೆಯಲಾಗದ ಘಳಿಗೆ.

ನಾಲ್ಕು ಆಶ್ರಮಗಳಲ್ಲಿ ‘ವಾನಪ್ರಸ್ಥ’ವೂ ಒಂದು. ಅದು ಮನುಷ್ಯನ ಬೆಳವಣಿಗೆಯ ಒಂದು ಹಂತವೇ ಆಗಿದೆ. ಜೀವನದ ಎಲ್ಲ ದಾಯಿತ್ವಗಳನ್ನು ನಿಭಾಯಿಸಿ, ತನ್ನ ಆಧ್ಯಾತ್ಮ ಸಾಧನೆಯತ್ತ ತೆರಳುವ ಅತಿ ಮುಖ್ಯವಾದ ಜೀವನಾವಧಿ. ಇಲ್ಲಿ ಆಸೆ ಆಕಾಂಕ್ಷೆಗಳನ್ನು ಮೀರಿ, ಮಾನಸಿಕ ಸಿದ್ಧತೆಯನ್ನು ಮಾಡಿಕೊಂಡು, ದಾನ ರ‍್ಮಗಳನ್ನಾಚರಿಸುತ್ತಾ, ವಿಶೇಷವಾಗಿ ಸೇವೆಯಲ್ಲಿ ತೊಡಗಿ ಆ ಮೂಲಕ ಸಮಾಜದ ಭದ್ರ ಬುನಾದಿಗೆ ಕೊಡುಗೆ ನೀಡುವ ಹಂತವೇ ಇದಾಗಿದೆ. ಅನುಭವಿಗಳಾದ ಇವರು ಅನನುಭವಿಗಳಾದ ತಮ್ಮ ನಂತರದ ಪೀಳಿಗೆಗೆ ಮರ‍್ಗ ರ‍್ಶನವನ್ನು ಮಾಡುತ್ತಾರೆ. ತಮ್ಮ ಕುಲ ಪರಂಪರೆ, ನಾಡಿನ ಪರಂಪರೆ, ದೇಶದ ಪರಂಪರೆಗಳನ್ನೊಳಗೊಂಡಂತೆ ಇವರ ಅನುಭವ ಸೇತುವೆಯಾಗಿ ಯುವಪೀಳಿಗೆಯನ್ನು ಬೆಸೆಯುತ್ತದೆ ಎಂದರೆ ತಪ್ಪಾಗಲಾರದು. ಈಗಿನ ಸಮಾಜದಲ್ಲಿ ಅಂತಹ ವೃದ್ಧರನ್ನು ದುಡಿಮೆಗಾಗಿಯೋ, ಇನ್ನೇನೋ ಕಾರಣಗಳಿಗಾಗಿಯೋ, ಹಳೆಯ ಪೀಠೋಪಕರಣಗಳೆಂದು ನಾಮಕರಣ ಮಾಡಿ ದೂರ ವಿಡಲಾಗುತ್ತಿದೆ. ಹಣವನ್ನು ಗಳಿಸುವ ಗೊಡವೆಯಲ್ಲಿ ಮಕ್ಕಳನ್ನು ‘ಡೇ ಕೇರ್’ ಗಳಿಗೆ ನೂಕುತ್ತಿದ್ದೇವೆ .ಹಿರಿಯರಿಗೂ ಮೊಮ್ಮಕ್ಕಳಿಗೂ ಮಧ್ಯೆ ಇದ್ದ ಕೊಂಡಿಯನ್ನು ಕತ್ತರಿಸುವ ಮೂಲಕ ಪರಂಪರೆಯ ಕೊಂಡಿಯನ್ನೂ ಕತ್ತರಿಸಲಾಗುತ್ತಿದೆ. ಭೋಗ ಜೀವನಕ್ಕೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಸದಾ ಸಂಪತ್ತಿನ ಹಿಂದೆಯೇ ಓಡುತ್ತಿದ್ದೇವೆ. ಹಿರಿಯರಿಂದ ನಮಗೆ ಆಗಿರುವ ಉಪಕಾರಗಳನ್ನು ಮರೆತು, ಅವರನ್ನು ನರ‍್ದಯಯಿಂದ ಮೂಲೆಗುಂಪಾಗಿಸುತ್ತಿದ್ದೇದೆ. ಕೇವಲ ಕ್ಷಣಿಕ ಸುಖಕ್ಕಾಗಿ ಇಂದು ಹಿರಿಯರನ್ನು ದೂರವಿರಿಸಿ, ನಮ್ಮ ಸಂಸ್ಕೃತಿಯ ನಾಶಕ್ಕೆ ಕಾರಣವಾಗುತ್ತಿರುವ ನಮಗೂ ಮುಂದೊಂದು ದಿನ ಇದೇ ಪರಿಸ್ಥಿತಿ ಕಟ್ಟಿಟ್ಟಬುತ್ತಿ ಎಂಬುದನ್ನು ನಾವು ನೆನಪಿನಲ್ಲಿಡಲೇ ಬೇಕು. ಇದು ನಮ್ಮ ಸಂಸೃತಿಯಲ್ಲ. ಮೊದಲಿನಿಂದಲೂ ಹಿರಿಯರೆಂಬ ಹೆಮ್ಮರದ ಕೆಳಗೆ ಆಶ್ರಯ ಪಡೆದ ಹಕ್ಕಿಗಳು ನಾವು; ಆದ್ದರಿಂದ ಹಿರಿಯರ ಸಲಹೆಗಳನ್ನು ತಲೆಬಿಸಿ ಎಂದುಕೊಳ್ಳದೆಯೇ, ಮನೆಯನ್ನು ಬೆಳಗುವ ಆಶಾ ಕಿರಣ ಎಂದು ಭಾವಿಸಿ, ಪೂಜಿಸಿ,ಸೇವೆಗೈದು ಜೀವನದಲ್ಲಿ ಅಭಿವೃದ್ಧಿಯನ್ನು ಕಾಣೋಣ. ಹೃದಯದಲ್ಲಿಟ್ಟುಕೊಂಡು ಪೂಜಿಸಬೇಕಾದವರನ್ನು ಕತ್ತಲೆ ಕೋಣೆ ಸೇರುವಂತೆ ಮಾಡದಿರೋಣ.

ಜೇನಿನ ಗೂಡಿನಂತೆ ಒಟ್ಟಿಗೆ ಬಾಳಿ ಜೀವನವನ್ನು ಸಂತೋಷದಿಂದ ಸಂಭ್ರಮಿಸೋಣ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AnandakandaKannada News WebsiteLatest News KannadaPurnapramathi SchoolPurnapramati Gurukulaಆನಂದಕಂದಕುಟುಂಬಪ್ರಕೃತಿವೈಜ್ಞಾನಿಕಸನಾತನ ಪರಂಪರೆಹಿಂದಿನ ತಲೆಮಾರು
Share196Tweet123Send
Previous Post

ಗಮನಿಸಿ! ಜುಲೈ 4ರ ನಾಳೆ ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Next Post

ಭಾಷೆ ಸಂಸ್ಕೃತಿಯ ವಾಹಕ | ಸ್ವಭಾಷಾ ಸಂರಕ್ಷಣೆ ನಮ್ಮ ಹೊಣೆ: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾತಾಪಿತೃಗಳನ್ನು ದೈವಸಮಾನರಾಗಿ ಕಾಣಬೇಕು: ರಾಘವೇಶ್ವರ ಶ್ರೀ

ಭಾಷೆ ಸಂಸ್ಕೃತಿಯ ವಾಹಕ | ಸ್ವಭಾಷಾ ಸಂರಕ್ಷಣೆ ನಮ್ಮ ಹೊಣೆ: ರಾಘವೇಶ್ವರ ಶ್ರೀ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

April 11, 2026
ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ನಾವೀನ್ಯತೆಯ ಸ್ಪರ್ಶ

ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ನಾವೀನ್ಯತೆಯ ಸ್ಪರ್ಶ

April 11, 2026
ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL